Slide
Slide
Slide
previous arrow
next arrow

ಬೈಕ್-ಕಾರು ಅಪಘಾತ : ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವು

ಹೊನ್ನಾವರ: ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದ ಹುಲಿಯಪ್ಪನ ಕಟ್ಟೆಯ ಸಮೀಪ ಶನಿವಾರ ಸಂಜೆ ನಡೆದ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರು ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ದುರಾದೃಷ್ಟವಶಾತ್ ಬೈಕ್‌ನ ಹಿಂಬದಿಗೆ…

Read More

ಆರೋಗ್ಯ ಕಾರ್ಯಕ್ರಮ ಕುರಿತಾದ ಕಾರ್ಯಾಗಾರ ಯಶಸ್ವಿ

ಶಿರಸಿ: ನಿಲೇಕಣಿ ಪ್ರೌಢಶಾಲೆ ಡಯೆಟ್ ಹಾಲ್‌ನಲ್ಲಿ ಏರ್ಪಡಿಸಿದ ಸ್ಕೌಟ್ಸ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್ ಮತ್ತು ಭಾರತ ಸೇವಾದಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆರೋಗ್ಯ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ನಡೆಸಲಾಯಿತು. ತಾಲೂಕಾ ಆರೋಗ್ಯಾಧಿಕಾರಿ ಡಾ. ವಿನಾಯಕ…

Read More

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಅಧಿವೇಶನದಲ್ಲಿ ಚರ್ಚಿಸಲು ಒತ್ತಾಯ

ಕುಮಟಾ: ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರದಲ್ಲೇ ನಿರ್ಮಿಸುವಂತೆ ಅಧಿವೇಶನದಲ್ಲಿ ಚರ್ಚಿಚಲು ಒತ್ತಾಯಿಸಿ, ಡಿ.1 ರಂದು ಕ.ರ.ವೇ ಸ್ವಾಭಿಮಾನಿ ಬಣ ಕುಮಟಾದಿಂದ ಸಚಿವ ಮಂಕಾಳ ವೈದ್ಯರ ನಿವಾಸದವರೆಗೆ ಬೈಕ್ ರ‍್ಯಾಲಿ ನಡೆಸಿ, ಮನವಿ ಸಲ್ಲಿಸಲಿದೆ ಎಂದು ಜಿಲ್ಲಾಧ್ಯಕ್ಷ…

Read More

ಕಸ್ತೂರಿ ರಂಗನ್ ವರದಿ ಜಿಲ್ಲೆಯ ಜನರಿಗೆ ಮಾರಕ ; ರವೀಂದ್ರ ನಾಯ್ಕ

ಯಲ್ಲಾಪುರ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ಜಾರಿಯಿಂದ ಜಿಲ್ಲಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಜಿಲ್ಲೆಯ ಅಭೀವೃದ್ಧಿಗೆ ವರದಿಯ ಅನುಷ್ಟಾನವು ಮಾರಕವಾಗುವುದೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ. ಡಿ.2 ರಂದು ಶಿರಸಿಯಲ್ಲಿ ಜರಗುವ…

Read More

ಲಯನ್ ಪ್ರೊಫೆಸರ್ ಎನ್ವಿಜಿ ಭಟ್ ನಿಧನ

ಶಿರಸಿ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶಿರಸಿ ಲಯನ್ಸ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾಗಿದ್ದ ಲಯನ್ ಪ್ರೊಫೆಸರ್ ಎನ್ವಿಜಿ ಭಟ್ (76) ನಿಧನರಾಗಿದ್ದಾರೆ. ಶಿರಸಿಯ ಪ್ರೋಗ್ರೆಸ್ಸಿವ್ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ತದನಂತರದಲ್ಲಿ ಪ್ರಾಚಾರ್ಯರಾಗಿ,ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ…

Read More
Share This
Back to top