Slide
Slide
Slide
previous arrow
next arrow

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜಾಥಾ

ಮುಂಡಗೋಡ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024ರ ಕುರಿತು ತಾಲ್ಲೂಕಾ ಸ್ವೀಪ್ ಸಮಿತಿಯಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ತಹಶೀಲ್ದಾರ ಶಂಕರ ಗೌಡಿ ಚಾಲನೆ ನೀಡಿದರು. ಪಟ್ಟಣದ ಪ್ರವಾಸ ಮಂದಿರದಿAದ ಆರಂಭವಾದ ಮತದಾರರ ಪಟ್ಟಿ ವಿಶೇಷ…

Read More

ನ.25,26ಕ್ಕೆ ಸಮಗಾರ ಹರಳಯ್ಯ ಸಂಘದ ಸದಸ್ಯರಿಗೆ ಅಭಿನಂದನಾ ಸಮಾರಂಭ

ಸಿದ್ದಾಪುರ: ಇತ್ತೀಚಿಗೆ ಆಯ್ಕೆಯಾದ ಕರ್ನಾಟಕ ರಾಜ್ಯ ಸಮಗಾರ (ಚಮ್ಮಾರ) ಹರಳಯ್ಯ ಸಂಘದ ಚುನಾಯಿತ ಸದಸ್ಯರಿಗೆ ಅಭಿನಂದನಾ ಸಮಾರಂಭ ಹಾಗೂ ಸದಸ್ಯತ್ವ ಅಭಿಯಾನವು ಕಾರವಾರ ಹಾಗೂ ಶಿರಸಿಯಲ್ಲಿ ನಡೆಯಲಿದೆ. ಕಾರವಾರದಲ್ಲಿ ನಡೆಯಲಿರುವ ಕಾರ್ಯಕ್ರಮವು ನ.25 ರಂದು ಇಲ್ಲಿನ ಜಿಲ್ಲಾ ರಂಗಮಂದಿರದಲ್ಲಿ…

Read More

ಕೊನೆಗೌಡರಿಗೆ ಉಚಿತ 10 ಲಕ್ಷ ರೂ.ಗಳ ಇನ್ಶುರೆನ್ಸ್ ಸೌಲಭ್ಯ, ಸನ್ಮಾನ-ಔತಣಕೂಟ: ಅನಂತಮೂರ್ತಿ ಹೆಗಡೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನಂತಮೂರ್ತಿ ಹೆಗಡೆ ಹಲವಾರು ಸಾಮಾಜಿಕ ಕಾರ್ಯ, ಶಾಲೆಗಳಿಗೆ, ಬಸ್ ಸ್ಟ್ಯಾಂಡ್, ಅಸ್ಪತ್ರೆ ಗಳಿಗೆ ಶುದ್ಧ ಕುಡಿಯುವ ನೀರು ಘಟಕ, ಜಿಲ್ಲೆ ರಿಕ್ಷಾ ಚಾಲಕರಿಗೆ ಸಮವಸ್ತ್ರ ಪಾಸಿಂಗ್ ಯೋಜನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ –…

Read More

ನ.25ಕ್ಕೆ ಯಕ್ಷದಶ ಸಮಾರೋಪ ಹಾಗೂ ರಜತೋತ್ಸವ ಉದ್ಘಾಟನಾ ಕಾರ್ಯಕ್ರಮ

ಶಿರಸಿ: ಕಾನಸೂರಿನ ಸೇವಾರತ್ನ ಮಾಹಿತಿ ಕೇಂದ್ರದ ಯಕ್ಷದಶ ಸಮಾರೋಪ ಹಾಗೂ ರಜತೋತ್ಸವದ ಉದ್ಘಾಟನೆ ಕಾರ್ಯಕ್ರಮವು ನ‌.25 ರಂದು ಶನಿವಾರ ಸಂಜೆ 4ಗಂಟೆ ಸಿದ್ದಾಪುರ ತಾಲೂಕಿನ ಕಿಚ್ಚಿಕೇರಿಯ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರವಿ ಹೆಗಡೆ ಹಸ್ರಗೋಡ ಉದ್ಘಾಟಿಸಲಿದ್ದು,…

Read More

ನ.26ಕ್ಕೆ ಶಾಸಕ ಭೀಮಣ್ಣ ನಾಯ್ಕ್‌ರಿಗೆ ಅಭಿನಂದನೆ, ಗೌರವ ನಾಗರಿಕ ಸನ್ಮಾನ

ಸಿದ್ದಾಪುರ: ತಾಲೂಕಿನ ಶ್ರೀ ನಾಗಚೌಡೇಶ್ವರಿ ಸೇವಾ ಸಮಿತಿ ಹಂಗಾರಖಂಡ ಮತ್ತು ಊರಿನ ಸಮಸ್ತ ನಾಗರಿಕರಿಂದ ಶಾಸಕ ಭೀಮಣ್ಣ ನಾಯ್ಕರಿಗೆ ಗೌರವ ನಾಗರಿಕ ಸನ್ಮಾನ, ಅಭಿನಂದನಾ ಸಮಾರಂಭವನ್ನು ನ.26, ಭಾನುವಾರ, ಮಧ್ಯಾಹ್ನ 3ಗಂಟೆಯಿಂದ ಹಂಗಾರಖಂಡ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ…

Read More
Share This
Back to top