Slide
Slide
Slide
previous arrow
next arrow

ಲೋಕೋತ್ಸವ: ಗೋವಾ ವಿಧಾನಸಭಾಧ್ಯಕ್ಷ ರಮೇಶ ತಾವಡಕರ ಭಾಗಿ

ಕಾರವಾರ: ಗೋವಾ ವಿಧಾನಸಭಾಧ್ಯಕ್ಷ ರಮೇಶ ತಾವಡಕರ ಬುಧವಾರ ಕಾರವಾರದಲ್ಲಿ ಆಯೋಜಿಸಿದ್ದ ಲೋಕೋತ್ಸವ ಕಾರ್ಯಕ್ರಮದಲ್ಲಿ ಅಂಕೋಲಾ ಮತ್ತು ಕಾರವಾರದ ಸಾಮಾಜಿಕ ಮತ್ತು ಸಾಂಸ್ಕ್ರತಿಕ ಸಾಧಕರನ್ನು ಸನ್ಮಾನಿಸಿ ಗೌರವಿಸಿದರು. ಅಂಕೋಲಾದ ಅನಾಥ ಶವಗಳಿಗೆ ಮುಕ್ತಿದಾತರಾದ ಉದಯ ರಾಮಚಂದ್ರ ನಾಯ್ಕ, ಮುಖ್ಯಮಂತ್ರಿ ಪದಕ…

Read More

ಭಾರತೀಯ ಕ್ರಿಕೆಟ್ ತಂಡದ ತರಬೇತುದಾರ ರಾಘು ದೀವಗಿ ವೀರವಿಠ್ಠಲ ಮಠಕ್ಕೆ ಭೇಟಿ

ಅಂಕೋಲಾ: ಭಾರತೀಯ ಕ್ರಿಕೆಟ್ ತಂಡದ ತರಬೇತುದಾರ ಥ್ರೋ ಡೌನ್ ಪರಿಣಿತ ರಾಘು ದೀವಗಿ ತಾಲೂಕಿನ ವೀರ ವಿಠ್ಠಲ ಮಠಕ್ಕೆ ಭೇಟಿ ನೀಡಿ ಪರ್ತಗಾಳಿ ಜೀವೋತ್ತಮ ಮಠದ ಪೀಠಾಧಿಪತಿ ಶ್ರೀಮದ್ ವಿದ್ಯಾಧೀಶತೀರ್ಥ ವಡೇರ ಅವರ ಆಶೀರ್ವಾದ ಪಡೆದರು. ವಿಶ್ವಕಪ್ ಕ್ರಿಕೆಟ್…

Read More

ರೈಲ್ವೇ ಗೇಟ್ ಸಮಸ್ಯೆ ಸರಿಪಡಿಸಲು ಆಗ್ರಹ: ಮನವಿ ಸಲ್ಲಿಕೆ

ಹೊನ್ನಾವರ: ತಾಲೂಕಿನ ಮಂಕಿಯ ಅನಂತವಾಡಿ ಸಮೀಪದ ಕೋಟ, ತುಂಬೇಬೀಳು‌ ರೈಲ್ವೇ ಗೇಟ್ ಮೇಲ್ಸೇತುವೆ ಹೋರಾಟ ಸಮಿತಿ, ಹೊನ್ನಾವರ ಉಳಿಸಿ, ಬೆಳೆಸಿ ಜನಪರ ವೇದಿಕೆ ಮತ್ತು ಇತರೆ ಸಂಘಟನೆಗಳು ರೈಲ್ವೇ ಗೇಟ್ ಸಮಸ್ಯೆ ಸರಿಪಡಿಸಲು ಆಗ್ರಹಿಸಿ ತಹಸೀಲ್ದಾರ್ ಅವರ ಕಛೇರಿ…

Read More

ಫ್ರೂಟ್ಸ ತಂತ್ರಾಂಶದಲ್ಲಿ ಎಫ್.ಐ.ಡಿ ನೋಂದಣಿಗೆ ಸೂಚನೆ

ಹೊನ್ನಾವರ: ರೈತರು ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಫ್ರೂಟ್ಸ ತಂತ್ರಾಂಶದಲ್ಲಿ ರೈತರ ಗುರುತಿನ ಸಂಖ್ಯೆ (ಎಫ್.ಐ.ಡಿ) ಕಡ್ಡಾಯ ನೋಂದಣಿ ಮಾಡಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ಶ್ರೀಮತಿ ಪುನೀತಾ ಎಸ್ ಬಿ ತಿಳಿಸಿದ್ದಾರೆ. ಬೆಳೆ ಹಾನಿ ಪರಿಹಾರ,…

Read More

ಪ್ರಬಂಧ ಸ್ಪರ್ಧೆಯಿಂದ ನಾಡು-ನುಡಿಯ ಅರಿವನ್ನು ಮೂಡಿಸಲು ಸಾಧ್ಯ: ಮಾನಾಸುತ ಹೆಗಡೆ

ಭಟ್ಕಳ: ಉ.ಕ.ಜಿಲ್ಲಾ ಕಸಾಪ ಹಾಗೂ ಭಟ್ಕಳ ತಾಲೂಕಾ‌ ಕಸಾಪ ಸಹಯೋಗದಲ್ಲಿ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ ಕನ್ನಡ ನಾಡು ನುಡಿ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಇಲ್ಲಿನದಿ ನ್ಯೂ ಇಂಗ್ಲೀಷ ಪದವಿ ಪೂರ್ವ…

Read More
Share This
Back to top