Slide
Slide
Slide
previous arrow
next arrow

ಇಸ್ರೇಲ್‌ನಲ್ಲಿದ್ದಾರೆ ಹೊನ್ನಾವರ ಮೂಲದ 75 ಕ್ಕೂ ಹೆಚ್ಚಿನ ಮಂದಿ!

ಹೊನ್ನಾವರ: ಇಸ್ರೇಲ್‌ನಲ್ಲಿ ಹಮಾಸ್ ಬಂಡುಕೋರರ ನಡುವೆ ನಡೆಯುತ್ತಿರುವ ಯುದ್ಧ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದ್ದು, ಜಿಲ್ಲೆಯ ಹೊನ್ನಾವರ ತಾಲೂಕಿನಿಂದ ವ್ಯಾಪಾರ, ಉದ್ಯೋಗಕ್ಕಾಗಿ ತೆರಳಿದವರು ಸುಮಾರು 75ಕ್ಕೂ ಹೆಚ್ಚು ಜನರು ಸದ್ಯ ಸುರಕ್ಷೀತವಾಗಿದ್ದಾರೆ. ಆದರೆ ಕುಟುಂಬದವರಿಗೆ ಮುಂದೆ ಏನಾಗಲಿದೆ ಎನ್ನುವ…

Read More

ಅತಿಕ್ರಮಣ ಪೂರ್ವ ಜಮೀನು ಸಮಸ್ಯೆಗೆ ತಿಂಗಳಲ್ಲಿ ಪರಿಹಾರ: ಜಿಲ್ಲಾಧಿಕಾರಿ

ಕಾರವಾರ: ಬನವಾಸಿ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಅತಿಕ್ರಮಣ ಪೂರ್ವ ಜಮೀನು ಕುರಿತ ಸಮಸ್ಯೆಗೆ ಒಂದು ತಿಂಗಳಲ್ಲಿ ಪರಿಹಾರ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ಅವರು ಬನವಾಸಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ, ಕಂದಾಯ…

Read More

ಇಸ್ರೇಲ್‌ನಲ್ಲಿ ಶಿರಸಿಯ 100ಕ್ಕೂ ಅಧಿಕ ಮಂದಿ

ಶಿರಸಿ: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಗಾಗಲೇ ಸಾವಿರಕ್ಕೂ ಹೆಚ್ಚಿನ ಜನರು ಸಂಘರ್ಷ ಯುದ್ಧದಲ್ಲಿ ಸಾವಿಗೀಡಾಗಿದ್ದಾರೆ. ಇಸ್ರೇಲ್‌ನಲ್ಲಿ ಉತ್ತರಕನ್ನಡ ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚಿನ ಜನರು ಕೇರ್‌ಟೇಕರ್ ಆಗಿ ಉದ್ಯೋಗ ಮಾಡುತ್ತಿದ್ದಾರೆ. ಶಿರಸಿಯಿಂದಲೇ ನೂರಕ್ಕೂ…

Read More

ಅರಣ್ಯ ಅತಿಕ್ರಮಣದಾರರ ಹಕ್ಕಿಗೆ ಮಾರಕವಾಗಿರುವ ಅರಣ್ಯ ಸಚಿವರ ಟಿಪ್ಪಣಿ

ಗೋಕರ್ಣ: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ ಬಿ.ಖಂಡ್ರೆಯವರು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗಳಿಗೆ ಅರಣ್ಯ ಪ್ರದೇಶದ ಎಲ್ಲಾ ರೀತಿಯ ಒತ್ತುವರಿ ಪ್ರಕರಣಗಳನ್ನು ತೆರವುಗೊಳಿಸಲು ಕಂದಾಯ, ಗೃಹ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ಹಾಗೂ…

Read More

ಸಾಣಿಯಮ್ಮ ದೇವಸ್ಥಾನದಲ್ಲಿ ಹೂವಿನ ಪೂಜೆ

ಕುಮಟಾ: ಪಟ್ಟಣದ ಹಳೇಹೆರವಟ್ಟಾದ ಶ್ರೀಸಾಣಿಯಮ್ಮ ದೇವಸ್ಥಾನದಲ್ಲಿ ಹೂವಿನ ಪೂಜೆ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಪಟ್ಟಣದ ಹಳೇ ಹೆರವಟ್ಟಾದಲ್ಲಿ ನೆಲೆಸಿರುವ ಶ್ರೀ ಸಾಣಿಯಮ್ಮ ದೇವಸ್ಥಾನದಲ್ಲಿ ಹಮ್ಮಿಕೊಂಡ ಹೂವಿನ ಪೂಜೆ ನಿಮಿತ್ತ ಶ್ರೀ ದೇವಿಗೆ ಪರಿಮಳ ಭರಿತ ಹೂವುಗಳಿಂದ ಶೃಂಗರಿಸಲಾಯಿತು. ದೇವಿಗೆ ಮಾಡಲಾದ…

Read More
Share This
Back to top