Slide
Slide
Slide
previous arrow
next arrow

ಉಚಿತ ಶಿಲೀಂಧ್ರನಾಶಕಕ್ಕೆ ಅರ್ಜಿ ಸಲ್ಲಿಕೆ ಆರಂಭ

ಸಿದ್ದಾಪುರ: ತಾಲ್ಲೂಕಿನ ಎಲೆಚುಕ್ಕಿ ಬಾಧಿತ ಅಡಿಕೆ ಬೆಳೆಗಾರರಿಗೆ 2023-24ನೇ ಸಾಲಿನ ತೋಟಗಾರಿಕಾ ಬೆಳೆಗಳ ರೋಗ ಮತ್ತು ಕೀಟಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಅವಶ್ಯಕವಿರುವ ಶಿಲೀಂಧ್ರನಾಶಕವನ್ನು ಉಚಿತವಾಗಿ ವಿತರಿಸಲು ಮಾರ್ಗಸೂಚಿ ಹಾಗೂ ಅನುದಾನದ…

Read More

ಅರಣ್ಯ ಅತಿಕ್ರಮಣ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಯಲ್ಲಾಪುರ: ತಾಲೂಕಿನ ಕಣ್ಣಿಗೇರಿಯ ಕೊಡಸೆ ಭಾಗದಲ್ಲಿ ಕಳೆದ ಒಂದು ವರ್ಷದಲ್ಲಿ 10 ಎಕರೆಯಷ್ಟು ಅರಣ್ಯ ಭೂಮಿಯಲ್ಲಿರುವ ಬೆಲೆಬಾಳುವ ಸಾವಿರಕ್ಕೂ ಹೆಚ್ಚು ಮರಗಳನ್ನು ಕಡಿದು ಕುರುಹು ನಾಶ ಮಾಡಿ ಅತಿಕ್ರಮಣ ಮಾಡಲಾಗಿದೆ. ಈ ಬಗ್ಗೆ ಗಮನ ಹರಿಸದ ಸಿಬ್ಬಂದಿಗಳು ಹಾಗೂ…

Read More

ಫುಟ್ಬಾಲ್ ಪಂದ್ಯಾವಳಿ: ಹಳಿಯಾಳ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ

ಹಳಿಯಾಳ: ಇಲ್ಲಿನ ಶ್ರೀಶಿವಾಜಿ ಕ್ರೀಡಾಂಗಣದಲ್ಲಿ ನಡೆದ 2023-24ನೇ ಸಾಲಿನ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ ಇಲ್ಲಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಉಪನ್ಯಾಸಕರಾದ ಗಣಪತಿ ಹೆಗಡೆ, ಈರಣ್ಣ ವಡ್ಡರ, ವಿಠ್ಠಲ ಭೋವಿ,…

Read More

ದಾಂಡೇಲಿ ಕೂಡ ಬರಗಾಲ ಪೀಡಿತ!

ದಾಂಡೇಲಿ: ರಾಜ್ಯ ಸರ್ಕಾರ ನೂತನವಾಗಿ ಹೊರಡಿಸಿರುವ ಆದೇಶದಲ್ಲಿ  ದಾಂಡೇಲಿಯನ್ನು ಕೂಡ ಸಾಧಾರಣ ಬರಗಾಲ ಪೀಡಿತ ತಾಲ್ಲೂಕನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಶಾಸಕರ ಕಾರ್ಯಾಲಯವು ತಿಳಿಸಿದೆ. ಈ ಬಾರಿ ಅತ್ಯಧಿಕ ಕಡಿಮೆ ಪ್ರಮಾಣದಲ್ಲಿ ಮಳೆ ಬಂದ ಹಿನ್ನೆಲೆಯಲ್ಲಿ ದಾಂಡೇಲಿ ತಾಲೂಕಿನ…

Read More

ಡಾ.ಬಿ.ಆರ್.ಅಂಬೇಡ್ಕರ ಮೂರ್ತಿ ಶೀಘ್ರ ಸ್ಥಾಪನೆಗೆ ಒತ್ತಾಯ

ದಾಂಡೇಲಿ ನಗರಸಭೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿ ಸ್ಥಾಪನೆಯ ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಹಾಗೂ ಆದಷ್ಟು ಶೀಘ್ರಗತಿಯಲ್ಲಿ ಕಾಮಗಾರಿಯನ್ನು ಮುಕ್ತಾಯಗೊಳಿಸಿ ಮೂರ್ತಿಯನ್ನು ಅನಾವರಣಗೊಳಿಸಬೇಕೆಂದು ನಗರಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ಉಪಾಧ್ಯಕ್ಷ ಚಂದ್ರಕಾಂತ ನಡಿಗೇರ ಅವರ ನೇತೃತ್ವದ ನಿಯೋಗ…

Read More
Share This
Back to top