ಬೆಂಗಳೂರು: ಬೆಂಗಳೂರಿನಲ್ಲಿ 14 ಜೀವಗಳ ಸಾವಿಗೆ ಕಾರಣವಾದ ಅತ್ತಿಬೆಲೆ ಪಟಾಕಿ ದುರ್ಘಟನೆ ಬಳಿಕ ರಾಜ್ಯ ಸರ್ಕಾರ ಆದೇಶವೊಂದನ್ನು ಹೊರಡಿಸಿದ್ದು, ರಾಜ್ಯದಲ್ಲಿ ಇನ್ನು ಮುಂದಿನ ದಿನಗಳಲ್ಲಿ ಹಬ್ಬಗಳು, ಸಮಾರಂಭ, ಮೆರವಣಿಗೆಗಳು, ಮದುವೆಗಳನ್ನು ಪಟಾಕಿ ಸಿಡಿಸಿ ಆಚರಿಸುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ…
Read Moreಸುದ್ದಿ ಸಂಗ್ರಹ
ಟಿಎಸ್‌ಎಸ್ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ
ಶಿರಸಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಇಲ್ಲಿನ ಟಿ.ಎಸ್.ಎಸ್ ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮಂಗಳವಾರ ಮಾನಸಿಕ ಆರೋಗ್ಯದ ಜಾಗೃತಿ ಕುರಿತು ವಿಶೇಷ ಶಿಬಿರವನ್ನು ಏರ್ಪಡಿಸಲಾಗಿತ್ತು. ಮನೋರೋಗದ ತಜ್ಞ ವೈದ್ಯ ಡಾ. ಗಿರಿಧರ ಎನ್.ಎಲ್…
Read Moreಬಿಜೆಪಿ ಶಾಸಕರ ಅನುದಾನ ಕಿತ್ತು ಕಾಂಗ್ರೆಸ್ ಸದಸ್ಯರಿಗೆ ಕೊಟ್ಟ ಸರ್ಕಾರ..!
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಷರಶಃ ದ್ವೇಷ ರಾಜಕಾರಣಕ್ಕೆ ಇಳಿದಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಈಗಾಗಲೇ ಗ್ಯಾರಂಟಿ ಯೋಜನೆ ಜಾರಿ ಮಾಡಿ ಆರ್ಥಿಕ ಸಮತೋಲನಕ್ಕೆ ಹೆಣಗಾಡುತ್ತಿರುವ ಸರ್ಕಾರ ಈಗ ಬಿಜೆಪಿ ಶಾಸಕರ ಕ್ಷೇತ್ರಗಳ ಅನುದಾನಕ್ಕೆ ಕೈ ಹಾಕಿದೆ. ಈ…
Read Moreಎಂ.ಇ.ಎಸ್‌ನಲ್ಲಿ ಫ್ಯಾಶನ್ ಡಿಸೈನಿಂಗ್ ಡಿಪ್ಲೋಮಾ ಕೋರ್ಸ್
ಶಿರಸಿ: ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಎಂ.ಇ.ಎಸ್ ಎಂ.ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಫ್ಯಾಶನ್ ಡಿಸೈನಿಂಗ್ ಡಿಪ್ಲೋಮಾ ಕೋರ್ಸ್ ಆರಂಭಿಸಲು ನಿರ್ಧರಿಸಲಾಗಿದೆ. ಪದವಿ ಜೊತೆಗೆ ಕೌಶಲ್ಯ ತರಬೇತಿ ನೀಡುವ ಉದ್ದೇಶದೊಂದಿಗೆ ಇತ್ತೀಚೆಗಷ್ಟೇ ಟೇಲರಿಂಗ್ ಮತ್ತು ಎಂಬ್ರಾಯಡರಿ ಕೋರ್ಸ್…
Read Moreಗೋಕರ್ಣದ ಮುಖ್ಯ ಕಡಲಲ್ಲಿ ಮುಳುಗುತ್ತಿದ್ದ 8 ಮಂದಿಯ ರಕ್ಷಣೆ
ಗೋಕರ್ಣ: ಇಲ್ಲಿನ ಮುಖ್ಯ ಕಡಲತೀರದಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಮಂದಿ ಸೇರಿದಂತೆ ಒಟ್ಟೂ 8 ಮಂದಿ ಪ್ರವಾಸಿಗರನ್ನು ರಕ್ಷಣೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಹುಬ್ಬಳ್ಳಿಯಿಂದ ಒಂದೇ ಕುಟುಂಬದ…
Read More