Slide
Slide
Slide
previous arrow
next arrow

ವಾಕರಸಾ ಸಂಸ್ಥೆಯ 368 ಚಾಲಕ- ನಿರ್ವಾಹಕರಿಗೆ ವರ್ಗಾವಣೆ ಭಾಗ್ಯ

ಕಾರವಾರ: ಪ್ರಸಕ್ತ ಸಾಲಿನ ಸಾಮಾನ್ಯ ಕೋರಿಕೆ, ಪರಸ್ಪರ ವರ್ಗಾವಣೆ ಹಾಗೂ ಪತಿ- ಪತ್ನಿ ಮತ್ತಿತರ ವಿಶೇಷ ಪ್ರಕರಣಗಳು ಸೇರಿದಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಒಟ್ಟು 368 ಚಾಲಕ- ನಿರ್ವಾಹಕರುಗಳನ್ನು ವರ್ಗಾವಣೆ ಮಾಡಿ ವ್ಯವಸ್ಥಾಪಕ ನಿರ್ದೇಶಕ ಭರತ್…

Read More

ಭಟ್ಕಳದಲ್ಲಿ ಪ್ರಮುಖ ರೈಲುಗಳ ನಿಲುಗಡೆಗೆ ತಂಜೀಂ ಆಗ್ರಹ

ಭಟ್ಕಳ: ಜಿಲ್ಲೆಯಿಂದ ಮಂಗಳೂರು, ಉಡುಪಿ ಹಾಗೂ ಕೇರಳ ಸಂಪರ್ಕಿಸುವ ವಿವಿಧ ಪ್ರಮುಖ ರೈಲುಗಳನ್ನು ಪಟ್ಟಣದಲ್ಲಿ ನಿಲುಗಡೆಗೆ ಆಗ್ರಹಿಸಿ ತಂಝೀಮ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ರೈಲ್ವೆ ಸ್ಟೇಷನ್ ಮಾಸ್ಟರ್ ಮೂಲಕ ಕೇಂದ್ರ ರೈಲು ಸಚಿವರಿಗೆ ಮನವಿ ರವಾನಿಸಿದರು. ಮಜ್ಲಿಸೆ…

Read More

ಸದೃಢರಾಗಲು ನರೇಗಾ ಯೋಜನೆ ನೆರವಾಗಲಿದೆ: ಬೋರ್ಕರ್

ಭಟ್ಕಳ: ತಾಲ್ಲೂಕಿನ ಗ್ರಾಮೀಣ ಜನರು ಅಲ್ಪಸ್ವಲ್ಪ ಕೃಷಿ ಹಾಗೂ ಮಾಲ್ಕಿ ಭೂಮಿ ಹೊಂದಿರುವ ಕಾರಣದಿಂದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಲಭ್ಯವಿರುವ ದನದ ಕೊಟ್ಟಿಗೆ, ಅಡಿಕೆ, ಮಲ್ಲಿಗೆ, ಗುಲಾಬಿ, ಡ್ಯ್ರಾಗನ್ ಪ್ರೂಟ್ ತೋಟ, ಕುರಿ, ಮೇಕೆ ಹಾಗೂ ಕೋಳಿ ಶೆಡ್…

Read More

ಚಿನ್ನ, ನಗದು ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಭಟ್ಕಳ: ಇಂದಿನ ಕಾಲದಲ್ಲಿ ಬಿಟ್ಟಿ ದುಡ್ಡು ಅಥವಾ ಬೆಲೆ ಬಾಳುವ ವಸ್ತುಗಳು ಸಿಕ್ಕಿತೆಂದರೆ ದುರುಪಯೋಗಪಡಿಸಿಕೊಳ್ಳುವವರೇ ಹೆಚ್ಚು. ಅಂಥದ್ದರಲ್ಲಿ ಇಲ್ಲೊಬ್ಬ ಆಟೋ ಡ್ರೈವರ್ ಆಟೋದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣ ಹಾಗೂ ನಗದನ್ನು ಮಹಿಳೆಗೆ ವಾಪಸ್ ನೀಡುವ ಮೂಲಕ ಮುರುಡೇಶ್ವರದ…

Read More

ಇಸ್ರೇಲ್‌ನಲ್ಲಿ ಜಿಲ್ಲೆಯ 40ಕ್ಕೂ ಅಧಿಕ ಮಂದಿ : ಎಲ್ಲರೂ ಸುರಕ್ಷಿತ ಎಂದ ರಾಯಭಾರ ಕಚೇರಿ

ಭಟ್ಕಳ: ಉದ್ಯೋಗದ ನಿಮಿತ್ತ ಇಸ್ರೇಲ್‌ನಲ್ಲಿ ನೆಲೆಸಿರುವ ಭಟ್ಕಳದ 40ಕ್ಕೂ ಅಧಿಕ ಮಂದಿ ಸದ್ಯ ಭಾರತೀಯ ರಾಯಭಾರ ಕಚೇರಿಯಿಂದ ಸಂಪರ್ಕಕ್ಕೆ ಸಿಕ್ಕಿದ್ದು, ಎಲ್ಲರೂ ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದರಿಂದ ಮನೆಮಂದಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಯಾವ ಕ್ಷಣದಲ್ಲೂ ಇಸ್ರೇಲ್‌ನಲ್ಲಿನ ಯುದ್ಧದ…

Read More
Share This
Back to top