ದಾಂಡೇಲಿ: ನಗರದ ಹಳೆ ದಾಂಡೇಲಿಯಲ್ಲಿ ಕಾಳಿ ನದಿಯಿಂದ ನೀರು ಕೊಂಡೊಯ್ಯುವ ಪೈಪ್ ಲೈನ್ ಕಾಮಗಾರಿ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೇ ಕಾಮಗಾರಿ ನಡೆಸುತ್ತಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿ, ಕಾಮಗಾರಿಯನ್ನು ತಡೆದು, ಕೆಲಸ ನಿಲ್ಲಿಸಿ ಪ್ರತಿಭಟಿಸಿದ ಘಟನೆ ಶನಿವಾರ…
Read Moreಸುದ್ದಿ ಸಂಗ್ರಹ
ಜಿಲ್ಲಾ ಗೃಹರಕ್ಷಕ ದಳ ಕಚೇರಿಗೆ ಡಿಸಿಜಿ ಭೇಟಿ
ಕಾರವಾರ: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಾರವಾರ ಕಚೇರಿಗೆ ಗೃಹರಕ್ಷಕದಳದ ಉಪ ಮಹಾ ಸಮಾದೇಷ್ಠ ಹಾಗೂ ಪೌರರಕ್ಷಣೆ ಉಪನಿರ್ದೇಶಕ ಅಕ್ಷಯ್ ಎಂ.ಹಾಕೆ ಭೇಟಿ ನೀಡಿ ಕಚೇರಿ ಕಡತಗಳನ್ನು ಪರಿಶೀಲಿಸಿದರು. ಕಾಲ ಕಾಲಕ್ಕೆ ಗೃಹರಕ್ಷಕರಿಗೆ ಸೂಕ್ತ ಸಲಹೆ ತರಬೇತಿ ನೀಡಬೇಕು…
Read Moreನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ ರಂಜನ್‌ಗೆ ಬೀಳ್ಕೊಡುಗೆ
ಕಾರವಾರ: ಅರಣ್ಯ ಇಲಾಖೆಯಲ್ಲಿ ಸುಧೀರ್ಘ 36 ವರ್ಷಗಳ ಸೇವೆ ಸಲ್ಲಿಸಿದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ ರಂಜನ್ ಸೇವೆಯಿಂದ ವಯೋನಿವೃತ್ತರಾಗಿದ್ದು, ಅವರ ಬೀಳ್ಕೊಡುಗೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಲತಃ ಉತ್ತರ ಪ್ರದೇಶ ರಾಜ್ಯದವರಾಗಿದ್ದು, 1987ನೇ ಬ್ಯಾಚಿನಲ್ಲಿ ಭಾರತೀಯ…
Read Moreಮಿಷನ್ ಇಂದ್ರ ಧನುಷ್ 5.0 ಲಸಿಕಾ ಅಭಿಯಾನ ಶೇ 100ರಷ್ಟು ಯಶಸ್ಸುಗೊಳಿಸಿ: ಡಿಸಿ
ಕಾರವಾರ: ಜಿಲ್ಲೆಯಲ್ಲಿ ಅ.9ರಿಂದ 14ರವರೆಗೆ ಆಯೋಜಿಸಿರುವ ಮೂರನೇ ಸುತ್ತಿನ ಮಿಷನ್ ಇಂದ್ರ ಧನುಷ್ 5.0 ಲಸಿಕಾ ಅಭಿಯಾನವನ್ನು ಪ್ರತಿ ಶತ 100ರಷ್ಟು ಸಂಪೂರ್ಣ ಯಶಸ್ವಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು. ಜಿಲ್ಲಾ ಮಟ್ಟದ ಲಸಿಕೆ ಕಾರ್ಯಪಡೆಯ…
Read Moreಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಬಿಜೆಪಿ ಮುಖಂಡ ನಾಗರಾಜ ಗುಬ್ಬಕ್ಕನವರ ತಂದೆ ಇತ್ತೀಚೆಗೆ ನಿಧನಗೊಂಡಿದ್ದು, ಅವರ ಮನೆಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇತ್ತೀಚೆಗೆ ತಾಲೂಕಿನ ನ್ಯಾಸರ್ಗಿಯಲ್ಲಿ ಮಾರಣಾಂತಿಕವಾಗಿ ಹಲ್ಲೆಗೆ…
Read More