Slide
Slide
Slide
previous arrow
next arrow

ಕೆಎಲ್‌ಇ ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆ

ಅಂಕೋಲಾ: ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಕೆಎಲ್‌ಇ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಎನ್‌ಎಸ್‌ಎಸ್ ಕೋಶ ಹಾಗೂ ಕೆಎಲ್‌ಇ ಶುಶ್ರೂಷ ಮಹಾವಿದ್ಯಾಲಯದ ಸಹಯೋಗದೊಂದಿಗೆ ವಿಶ್ವ ಹೃದಯ ದಿನವನ್ನು ಕೆಎಲ್‌ಇ ಸಭಾಭವನದಲ್ಲಿ ಆಚರಿಸಲಾಯಿತು. ಉಪನ್ಯಾಸಕರಾಗಿ ಕೆಎಲ್‌ಇ ಶುಶ್ರೂಷ ಮಹಾವಿದ್ಯಾಲಯದ ಹಿರಿಯ…

Read More

ಬನವಾಸಿಯಲ್ಲಿ ಜಿಲ್ಲಾಧಿಕಾರಿ ಜನತಾದರ್ಶನ 10ಕ್ಕೆ

ಕಾರವಾರ: ಸಾರ್ವಜನಿಕ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುವುದು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ…

Read More

ಅಂಗಡಿಗೆ ನುಗ್ಗಿ ನಗದು ಕಳವು

ಹಳಿಯಾಳ: ಪಟ್ಟಣದ ಕಿರಾಣಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಅಂಗಡಿಯಲ್ಲಿದ್ದ ನಗದು 90 ಸಾವಿರ ರೂಪಾಯಿ ಹಣವನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಹಳಿಯಾಳ ಪಟ್ಟಣದಲ್ಲಿರುವ ಸಂಬಾಜಿ ಯಲ್ಲಪ್ಪ ಡಾಂಗೆ ಎಂಬವರ ಕಿರಾಣಿ ಅಂಗಡಿಗೆ ಕಳ್ಳರು ನುಗ್ಗಿದ್ದು, ಅಂಗಡಿಯಲ್ಲಿ ಇಟ್ಟು…

Read More

ಆಸ್ಪತ್ರೆಯ ಆವರಣದಲ್ಲಿದ್ದ ಶ್ರೀಗಂಧದ ಮರ ಕಳವು

ಮುಂಡಗೋಡ: ತಾಲೂಕಾ ಆಸ್ಪತ್ರೆಯ ಆವರ್ಣದಲ್ಲಿದ್ದ ಶ್ರೀಗಂಧದ 2 ಮರಗಳು ಕಳ್ಳತನವಾದ ಘಟನೆ ಬೆಳಕಿಗೆ ಬಂದಿದೆ. ತಾಲೂಕಾ ಆರೋಗ್ಯಾಧಿಕಾರಿಯ ಕಾರ್ಯಾಲಯದ ಪಕ್ಕದಲ್ಲಿರುವ ಶ್ರೀಗಂಧದ ಮರ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಶ್ರೀಗಂಧದ ಮರ ಸುಮಾರು 13-16 ವರ್ಷದ ಮರ ಇದ್ದು, ಮರಗಳಿಗೆ…

Read More

ಲೋಕಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಹೆಸರು ಪ್ರಸ್ತಾಪ…!

ಶಿರಸಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ರಂಗೇರತೊಡಗಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಕಣಕ್ಕೆ ಇಳಿಸುವ ಬಗ್ಗೆ ಪಕ್ಷದ ವಲಯದಲ್ಲಿ ದೊಡ್ಡ ಮಟ್ಟದಲ್ಲಿಯೇ ಚರ್ಚೆ ನಡೆದಿದೆ…

Read More
Share This
Back to top