ನವದೆಹಲಿ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡ ವಿಜಯಶಾಲಿಯಾಗಿ ಚಿನ್ನಕ್ಕೆ ಮುತ್ತಿಟ್ಟಿದೆ. ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.
Read Moreಸುದ್ದಿ ಸಂಗ್ರಹ
ಶಾಶ್ವತವಾಗಿ ಓಡಾಟ ನಿಲ್ಲಿಸಿರುವ ಸ್ವರ್ಣ ಜಯಂತಿ ಎಕ್ಸ್‌ಪ್ರೆಸ್ ರೈಲು
ಕಾರವಾರ: ಜಿಲ್ಲೆಯ ಕೇಂದ್ರ ಬಿಂದುವಾದ ಕಾರವಾರದ ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿ ಓಡಾಡುತ್ತಿದ್ದ ಸ್ವರ್ಣ ಜಯಂತಿ ಎಕ್ಸ್‌ಪ್ರೆಸ್ ಹೆಸರಿನ ಪುಟಾಣಿ ರೈಲಿನ ಚುಕು-ಬುಕು ಶಬ್ದ ನಿಂತು ದಶಕಗಳೇ ಉರುಳಿದ್ದು, ಸದ್ಯ ಈ ರೈಲಿನ ಸಂಗ್ರಹಾಲಯ ಸ್ಥಾಪನೆಯಾಗಲಿದೆ. ಇಲ್ಲಿನ ರವೀಂದ್ರನಾಥ…
Read Moreಜಿಲ್ಲೆಗೆ ತಪ್ಪದ ಕಸ್ತೂರಿ ರಂಗನ್ ಸೂಕ್ಷ್ಮ ಪ್ರದೇಶದ ಕರಿನೆರಳು; ಹಳ್ಳಿಗಳಲ್ಲಿ ಜಾಗೃತಿ ಜಾಥಾ
ಶಿರಸಿ: ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ವಿರೋಧಿಸಿ ಜಿಲ್ಲೆಯ ಒಂದು ಲಕ್ಷ ಕುಟುಂಬದಿಂದ ಆಕ್ಷೇಪಣೆ ಪತ್ರ ಸಲ್ಲಿಸುವ ಕಸ್ತೂರಿ ರಂಗನ್ ವಿರೋಧ ಜಾಥಾವನ್ನು ಉತ್ತರ ಕನ್ನಡ ಜಿಲ್ಲಾದ್ಯಂತ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ…
Read Moreಜಿ.ಎಲ್.ಹೆಗಡೆಯವರಿಗೆ ಸನ್ಮಾನಿಸಿದ ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ
ಶಿರಸಿ: ಟಿಎಸ್‌ಎಸ್‌ನ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿದ್ದ ಜಿ.ಎಲ್.ಹೆಗಡೆಯವರ ಮನೆಗೆ ಶುಕ್ರವಾರ ಟಿಎಸ್‌ಎಸ್ ನೂತನ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಭೇಟಿ ನೀಡಿ, ಯೋಗಕ್ಷೇಮ ವಿಚಾರಿಸಿದರು. ನಂತರ ಜಿ.ಎಲ್ ಹೆಗಡೆ ದಂಪತಿಗಳನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ…
Read Moreಅ.15ಕ್ಕೆ ಚಿಕ್ಕ ಮಕ್ಕಳ ಚಿತ್ರಕಲಾ ಸ್ಪರ್ಧೆ
ಶಿರಸಿ: ಅ.15 ರಂದು ರವಿವಾರ ಬೆಳಿಗ್ಗೆ 10.00 ಗಂಟೆಗೆ ಇಲ್ಲಿನ ರಾಯಪ್ಪ ಹುಲೇಕಲ್ ಶಾಲೆಯ ಹತ್ತಿರ ಇರುವ ಭಾರತ ಸೇವಾದಳ ಭವನದಲ್ಲಿ 4 ರಿಂದ 8 ವರ್ಷದ ಮಕ್ಕಳಿಗಾಗಿ ಚಿತ್ರಕ್ಕೆ ಬಣ್ಣ ತುಂಬುವ ಚಿತ್ರಕಲಾ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ. ಚಿತ್ರಕಲಾ…
Read More