Slide
Slide
Slide
previous arrow
next arrow

ಭೀಕರ ಅಪಘಾತ ; ಬೈಕ್ ಸವಾರ ಸಾವು

ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ದುರ್ಘಟನೆ ಕಾರವಾರ ವ್ಯಾಪ್ತಿಯ ಬಿಣಗಾ ಕರಿದೇವಸ್ಥಾನದ ಬಳಿ ಸಂಭವಿಸಿದೆ. ಅಂಕೋಲಾ ತಾಲೂಕಿನ ಅಗಸೂರು ಹೊನ್ನಳ್ಳಿ…

Read More

ಅ.21, 22ಕ್ಕೆ ಶಿರಾಲಿಯಲ್ಲಿ ಕಥಾಕಮ್ಮಟ

ಭಟ್ಕಳ: ವೀರಲೋಕ ಪ್ರಕಾಶನ ಬೆಂಗಳೂರು, ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಡಾ.ಸಯ್ಯದ್ ಜಮೀರುಲ್ಲಾ ಷರೀಫ್ ಸಾಹಿತ್ಯ ಪ್ರತಿಷ್ಠಾನದ ಸಹಯೋಗದಲ್ಲಿ ಅ.21 ಮತ್ತು 22ರಂದು ಇಲ್ಲಿನ ಶಿರಾಲಿಯ ಜನತಾ ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಕಥಾ ಕಮ್ಮಟ ನಡೆಯಲಿದೆ.…

Read More

ಹಿರಿಯ ಯೋಗ ಸಾಧಕ ಶಿವರಾಮ ಗಾಂವ್ಕರ ಕಂಚೀಮನೆ ನಿಧನ

ಯಲ್ಲಾಪುರ: ವಜ್ರಳ್ಳಿ ಗ್ರಾ.ಪಂ ವ್ಯಾಪ್ತಿಯ ಅಂಬಗಾಂವ ಕಂಚಿಮನೆಯ ಯೋಗ ಸಾಧಕ ಸಜ್ಜನ ಶಿವರಾಮ ಗಾಂವ್ಕರ ಕಂಚೀಮನೆ ಅವರು ಶುಕ್ರವಾರ ಬೆಳಿಗ್ಗೆ ನಿಧನರಾದರು.  ಅದ್ಭುತ ಯೋಗಾಸನ ಪಟುವಾಗಿ ಜಿಲ್ಲೆಯಲ್ಲಿ ಹೆಸರಾಗಿದ್ದ ಅವರು, ಹಲವಾರು ಜನ ಆಸಕ್ತರಿಗೆ ಯೋಗ ತರಬೇತಿ ನೀಡಿದ್ದರು.…

Read More

ಎಸ್‌ಡಿಎಂ ಪದವಿ ಮಹಾವಿದ್ಯಾಲಯದಲ್ಲಿ ಐಪಿ ಸೆಲ್ ಉದ್ಘಾಟನೆ

ಕಾರವಾರ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸ್ಥಳೀಯ ಎಂಪಿಇ ಸೊಸೈಟಿಯ ಎಸ್‌ಡಿಎಂ ಪದವಿ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ರಾಜ್ಯದ 71ನೇ ಐಪಿ ಸೆಲ್‌ನ ಉದ್ಘಾಟನೆಯನ್ನು ಕೆಎಸ್‌ಸಿಎಸ್‌ಟಿ ಸಂಸ್ಥೆಯ ಕಾರ್ಯದರ್ಶಿ ಡಾ.ಯು.ಟಿ.ವಿಜಯ ನೆರವೇರಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ…

Read More

ಅ.12ಕ್ಕೆ ದಾಂಡೇಲಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಕಾರವಾರ: ಕರ್ನಾಟಕ ಲೋಕಾಯುಕ್ತ ಜಿಲ್ಲಾ ಕಚೇರಿಯ ಅಧಿಕಾರಿಗಳು ಅ.12ರಂದು ದಾಂಡೇಲಿಗೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ 11ರಿಂದ 1 ಗಂಟೆಯವರೆಗೆ ದಾಂಡೇಲಿಯ ನಗರಸಭೆ ಸಭಾಭವನದಲ್ಲಿ ಸಭೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರು…

Read More
Share This
Back to top