ಹಳಿಯಾಳ: ತಾಲೂಕಿನ ತಟ್ಟಿಹಳ್ಳ ಅರಣ್ಯ ಪ್ರದೇಶದಲ್ಲಿ ಪತ್ನಿಯನ್ನ ಕೊಲೆ ಮಾಡಿದ ಆರೋಪಿಗೆ ಶಿರಸಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಾಧಿ ಶಿಕ್ಷೆಯನ್ನು ನೀಡಿ, ಆದೇಶಿಸಿದ್ದಾರೆ. 2014ರ ಮಾರ್ಚ್ 23 ರಂದು ತಾಲೂಕಿನ ತಟ್ಟಿಹಳ್ಳ ಫಾರೆಸ್ಟ್‌ನಲ್ಲಿ ಮಾರಕಾಸ್ತ್ರದಿಂದ ಹಲ್ಲೆ…
Read Moreಸುದ್ದಿ ಸಂಗ್ರಹ
ಕೆಡಿಪಿ ಸಭೆಯಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರ ಸದ್ದು!
ಅಂಕೋಲಾ: ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಆರೋಪ ಕೇಳಿಬಂತು. ಸಭೆಯಲ್ಲಿ ಮಾತನಾಡಿದ ಮಾಹಿತಿ ಹಕ್ಕು ಕಾರ್ಯಕರ್ತ ಚೇತನ ನಾಯಕ, ಇಂದಿರಾ ಕ್ಯಾಂಟೀನ್‌ನಲ್ಲಿ ಊಟಕ್ಕೆ ಬರುವ ಜನ…
Read Moreರಾಜಕೀಯಕ್ಕೆ ವಿಷಯ ವಸ್ತುವಾದ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ
ಕುಮಟಾ: ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎನ್ನುವುದು ಜನರ ಬಹುದಿನದ ಬೇಡಿಕೆ. ಆದರೆ ಸರ್ಕಾರ ಮಾತ್ರ ಈ ವರೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಾತ್ರ ಮುಂದಾಗಿಲ್ಲ. ಇದರ ನಡುವೆ ರಾಜಕಾರಣಿಗಳಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅನ್ನುವುದು…
Read Moreಹಲ್ಲೆಗೊಳಗಾಗಿದ್ದವನ ಮನೆಗೆ ಡಿಸಿ ಭೇಟಿ – ಕುಟುಂಬಕ್ಕೆ ಸಾಂತ್ವನ
ಮುಂಡಗೋಡ: ಇತ್ತೀಚೆಗೆ ತಾಲೂಕಿನ ನ್ಯಾಸರ್ಗಿಯಲ್ಲಿ ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿ ಸಾವನ್ನಪ್ಪಿದ ಮಂಜುನಾಥ ಭೋವಿ ಅವರ ಮನೆಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಭೇಟಿ ನೀಡಿ ಕುಟಂಬಕ್ಕೆ ಸಾಂತ್ವನ ಹೇಳಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಡಿಸಿ, ಸರಕಾರದಿಂದ ಬರುವ ಪರಿಹಾರ…
Read Moreಇಂದು ಯಕ್ಷಗಾನ ಕಲಾವಿದರಿಗೆ ಸನ್ಮಾನ
ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿ ವತಿಯಿಂದ ಇಂದು ಅ.7ರಂದು ಸಂಜೆ 4 ಗಂಟೆಗೆ ತಾಲೂಕಿನ ಹನುಮಟ್ಟಾದಲ್ಲಿ ನಾಲ್ವರು ಹಿರಿಯ ಯಕ್ಷಗಾನ ಕಲಾವಿದರನ್ನು ಗುರುತಿಸಿ, ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹಲವು ದಶಕಗಳಿಂದ ನೂರಾರು ಯಕ್ಷಗಾನದಲ್ಲಿ ವಿವಿಧ ಪಾತ್ರಧಾರಿಯಾಗಿ ಯಕ್ಷಗಾನ ಕ್ಷೇತ್ರದಲ್ಲಿ…
Read More