Slide
Slide
Slide
previous arrow
next arrow

ಉರುಳಿಬಿದ್ದ ಟ್ಯಾಕ್ಟರ್ : ಕೆಲ ಕಾಲ ರಸ್ತೆ ಸಂಚಾರ ವ್ಯತ್ಯಾಸ

ಯಲ್ಲಾಪುರ : ಕೊಡಸೆ ಅರಣ್ಯ ವ್ಯಾಪ್ತಿಯಿಂದ ಕಿರವತ್ತಿ ಅರಣ್ಯ ಇಲಾಖೆಯ ಡಿಪೋಗೆ ಸಾಗವಾನಿ ಪೋಸ್ಟ್ ಗಳನ್ನು ಸಾಗಿಸುತ್ತಿದ್ದ ಟ್ರಾಕ್ಟರ್ ಅತೀ ಭಾರದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಹಿಟ್ಟಿನಬೈಲ್ ಬಳಿ ಸಂಭವಿಸಿದೆ. ಕೃಷಿ…

Read More

ಧಕ್ಕೆಯ ಹೂಳಿನಲ್ಲಿ ಬೆಳೆದ ಗಿಡಗಂಟಿಗಳು; ನಿರ್ವಹಣೆಯಿಲ್ಲದಾದ ಟೊಂಕಾ ಬಂದರು

ಹೊನ್ನಾವರ: ತಾಲೂಕಿನ ಕಾಸರಕೋಡ ಟೊಂಕಾ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರರಿಗೆ ಉಪಯೋಗವಾಗುವಂತೆ ಧಕ್ಕೆಯ ಮೇಲೆ ಕಳೆದ 5- 6 ವರ್ಷದಿಂದ ಅಲ್ಲಲ್ಲಿ ಹೂಳನ್ನು ರಾಶಿ ಹಾಕಿದ್ದು, ಗಿಡ- ಮರಗಳು ಬೆಳೆದು ಕಾಡಿನಂತಾಗಿದೆ. ಸರಿಯಾದ ನಿರ್ವಹಣೆಯಿಲ್ಲದೆ ಅವ್ಯವಸ್ಥೆಯ ಆಗರವಾಗಿದೆ.ಮೀನುಗಾರಿಕಾ ಬಂದರಿನಲ್ಲಿ ಕಳೆದ…

Read More

ಯುವ ಕಾಂಗ್ರೆಸ್ ಅಧ್ಯಕ್ಷನ ಅಮಾನತು; ಮುಂದುವರಿದ ಕೈ ಕಾರ್ಯಕರ್ತರ ಆಕ್ರೋಶ

ಹೊನ್ನಾವರ: ತಾಲೂಕು ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಂದೇಶ ಶೆಟ್ಟಿ ತಾತ್ಕಾಲಿಕ ಅಮಾನತು ಖಂಡಿಸಿ ಎರಡನೇ ದಿನವೂ ಕಾಂಗ್ರೆಸ್ ಯುವ ಕಾರ್ಯಕರ್ತರ ಆಕ್ರೋಶ ಮುಂದುವರೆದಿದೆ.ಸಾಲ್ಕೋಡ್, ಹೊಸಾಕುಳಿ ಗ್ರಾಮದ ನೂರಾರು ಸಂಖ್ಯೆಯ ಯುವಕರು ಪಟ್ಟಣದಲ್ಲಿ ದಿಢೀರ್ ಜಮಾಯಿಸಿ ಆದೇಶ ವಾಪಸ್ಸು…

Read More

ಚುನಾವಣಾ ಪ್ರಚಾರದ ಅನುಮತಿಗೆ ಸುವಿಧಾ ತಂತ್ರಾಂಶ

ಕಾರವಾರ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಚುನಾವಣಾ ಪ್ರಚಾರದ ಅನುಮತಿಗಾಗಿ ಅನಗತ್ಯ ಅಲೆದಾಟ, ಒತ್ತಡವನ್ನು ತಪ್ಪಿಸಲು ಸುವಿಧಾ ತಂತ್ರಾಂಶವನ್ನು ಅಭಿವೃದ್ಧಿಪಡಿಸಿರುವುದಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.ಎಲ್ಲ ರಾಜಕೀಯ ಪಕ್ಷಗಳು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಛಿಸುವವರು, ಜಾತ್ರಾ…

Read More

ಅಂಕೋಲಾದ ಸಂತೆಯಲ್ಲಿ ಮೊಬೈಲ್ ಕಳ್ಳರ ಹಾವಳಿ

ಅಂಕೋಲಾ: ಪಟ್ಟಣದ ಸಂತೆ ಮಾರ್ಕೆಟಿನಲ್ಲಿ  ಮತ್ತೆ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಸಂತೆಗೆ ಆಗಮಿಸುವವರಲ್ಲಿ ಆತಂಕ ಉಂಟು ಮಾಡುತ್ತಿದೆ. ಸಂತೆಯಲ್ಲಿ ಒಂದೇ ದಿನ ನಾಲ್ಕು ಮೊಬೈಲ್ ಕಳವಾಗಿರುವ ಕುರಿತು ಪೊಲೀಸ್ ದೂರು ದಾಖಲಾಗಿದೆ.ಪಟ್ಟಣದ ರವೀಂದ್ರ ರಾಯ್ಕರ, ಕಿರಣ್ ಶೇಟ್…

Read More
Share This
Back to top