ಹೊನ್ನಾವರ: ಕೃಷಿ ಬೆಳೆ ಸರಿಯಾಗಿ ಬರದೇ ಇದ್ದುದರಿಂದ ತಾಲೂಕಿನ ಅನಂತವಾಡಿಯ ಜಡ್ಡಿಯಲ್ಲಿ ರೈತನೋರ್ವ ಮನನೊಂದು ಮನೆಯಲ್ಲಿದ್ದ ಇಲಿಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮ ನಾಯ್ಕ(72) ಮೃತ ರೈತ. ಅನಂತವಾಡಿಯಲ್ಲಿರುವ ಸರ್ವೆ ನಂ. 488/2ರಲ್ಲಿ 2 ಎಕರೆ 5 ಗುಂಟೆ…
Read Moreಸುದ್ದಿ ಸಂಗ್ರಹ
ಡೋಂಗ್ರಿ ಗ್ರಾ.ಪಂನ ಪೈಪ್‌ಲೈನ್ ಕಾಮಗಾರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ
ಅಂಕೋಲಾ: ತಾಲೂಕಿನ ಡೋಂಗ್ರಿ ಗ್ರಾ.ಪಂನಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿ ಹೆಸರಲ್ಲಿ ನಕಲಿ ಬಿಲ್ ಸೃಷ್ಟಿಸಿ ಅವ್ಯವಹಾರ ನಡೆಸಲಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಶಿವರಾಮ್ ಗಾಂವಕರ ಮತ್ತು ಗ್ರಾಮಸ್ಥರು ಆರೋಪಿಸಿದ್ದು ಈ ಕುರಿತು ತನಿಖೆಗೆ…
Read Moreವ್ಯಾಲ್ಯೂಸ್ ಒಲಂಪಿಯಾಡ್ ಆನ್ಲೈನ್ ಪರೀಕ್ಷೆ: ಲಯನ್ಸ್ ಶಾಲೆಯ ಪ್ರಥಮ ಪಂಡಿತ್ ಸಾಧನೆ
ಶಿರಸಿ: ಇಸ್ಕಾನ್ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳಿಗೆ ಮೌಲ್ಯಗಳ ಅರಿವನ್ನು ಹೆಚ್ಚಿಸುವ ಸಲುವಾಗಿ ಭಗವದ್ಗೀತೆಯ ಬಗ್ಗೆ ಇರುವ ವ್ಯಾಲ್ಯೂಸ್ ಒಲಂಪಿಯಾಡ್ ಆನ್ಲೈನ್ ಪರೀಕ್ಷೆಯಲ್ಲಿ ನಗರದ ಲಯನ್ಸ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಪ್ರಥಮ ಹರೀಷ ಪಂಡಿತ್ 15ನೇ ರ‍್ಯಾಂಕ್ ಪಡೆದಿದ್ದಾನೆ.…
Read Moreಯಲ್ಲಾಪುರದ ತೇಜಸ್ವಿ ಮದ್ಗುಣಿಗೆ ಹವ್ಯಕ ಪಲ್ಲವ ಪುರಸ್ಕಾರ
ಯಲ್ಲಾಪುರ: ಸಾಧಕ ವಿದ್ಯಾರ್ಥಿಗಳಿಗೆ ನೀಡುವ ‘ಹವ್ಯಕ ಪಲ್ಲವ’ ಪುರಸ್ಕಾರವನ್ನು ತಾಲೂಕಿನ ತೇಜಸ್ವಿ ಮದ್ಗುಣಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ಹವ್ಯಕ ಭವನದಲ್ಲಿ ಅಖಿಲ ಹವ್ಯಕ ಮಹಾಸಭಾದ ‘ಸಂಸ್ಥಾಪನೋತ್ಸವ’ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಯ ಜೊತೆಗೆ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪುರಸ್ಕಾರ…
Read Moreರವೀಂದ್ರ ನಾಯ್ಕಗೆ ರಾಜಕೀಯ ಶಕ್ತಿ ನೀಡಲು ಅರಣ್ಯವಾಸಿಗಳಿಂದ ಪ್ರಾರ್ಥನೆ: ವಿಶೇಷ ಪೂಜೆ
ಸಿದ್ದಾಪುರ: ಅರಣ್ಯವಾಸಿಗಳ ಜ್ವಲಂತ ಸಮಸ್ಯೆಗಳಾದ ಅರಣ್ಯ ಭೂಮಿ ಹಕ್ಕಿಗೆ ಹೋರಾಡುತ್ತಿರುವ ಹೋರಾಟ ಸಮಿತಿಯ ಅಧ್ಯಕ್ಷ ರವೀಂದ್ರ ನಾಯ್ಕರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಶಕ್ತಿ ಒದಗಿ ಬರುವಂತೆ ತಾಲೂಕಿನ ಹೋರಾಟಗಾರರ ಪ್ರಮುಖರು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ವರದಿಯಾಗಿದೆ.…
Read More