Slide
Slide
Slide
previous arrow
next arrow

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಬೆಂಕಿಗಾಹುತಿಯಾದ ಅಡಿಕೆ ತೋಟ

ಶಿರಸಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಡಿಕೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮವಾಗಿ ಸುಮಾರು ಅರ್ಧ ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದ ಅಡಿಕೆ ತೋಟ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಹೆಗಡೆಕಟ್ಟಾ ಬಾಳೇಗದ್ದೆ ಸಮೀಪದ ಕೊಟ್ಟಿಗೆಯಲ್ಲಿ ನಡೆದಿದೆ. ಕಲಗದ್ದೆಯ ಲಕ್ಷ್ಮೀನಾರಾಯಣ ಹೆಗಡೆ…

Read More

ಬೃಹತ್ ರಕ್ತದಾನ ಶಿಬಿರ ಯಶಸ್ವಿ

ದಾಂಡೇಲಿ: ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನದ ನಿಮಿತ್ತವಾಗಿ ಭಗತ್ ಸಿಂಗ್ ಯುವ ಬಳಗ ಮತ್ತು ಸೇವಾ ಸಂಕಲ್ಪ ತಂಡದ ಆಶ್ರಯದಡಿ ನಗರದ ಬಂಗೂರನಗರದ ಪದವಿ ಮಹಾವಿದ್ಯಾಲಯದ ರಂಗನಾಥ ಗ್ರಂಥಾಲಯದ ಸಭಾಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವು…

Read More

ಕಾಳಿಕಾ ಭವಾನಿ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ದಾಂಡೇಲಿ: ನಿರ್ಮಲನಗರದ ಶ್ರೀಕಾಳಿಕಾ ದೇವಿ ದೇವಸ್ಥಾನದ ಜಾತ್ರೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಜಾತ್ರೋತ್ಸವದ ನಿಮಿತ್ತವಾಗಿ ಬೆಳಗ್ಗಿನಿಂದಲೆ ವಿಶೇಷ ಪೂಜಾರಾಧನೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಬೆಳಿಗ್ಗೆ ಮಹಾಭಿಷೇಕ, ಅಲಂಕಾರ ಹಾಗೂ ಆರತಿ ನಡೆದು. ಮಧ್ಯಾಹ್ನ ಮಹಾ ಮಂಗಳಾರತಿ ನಡೆಯಿತು. ಆ ಬಳಿಕ ಪ್ರಸಾದ ವಿತರಣೆ ಹಾಗೂ…

Read More

ಆದಿಶಕ್ತಿ ದುರ್ಗಾದೇವಿ ಜಾತ್ರೋತ್ಸವ ಸಂಪನ್ನ

ದಾಂಡೇಲಿ: ನಗರದ ಗಾಂಧಿನಗರದಲ್ಲಿರುವ ದುರ್ಗಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವವು ಸಂಭ್ರಮ, ಸಡಗರದಿಂದ ಸಂಪನ್ನಗೊಂಡಿತು. ಜಾತ್ರಾ ಮಹೋತ್ಸವದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಆಜಾದ್ ನಗರದ ಶ್ರೀಬಸವೇಶ್ವರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗಿತು. ಪೂಜಾ ಕಾರ‍್ಯಕ್ರಮದ ಮೊದಲಿಗೆ ದೇವಿಯ ವಿಶೇಷ…

Read More

ಜಿಲ್ಲಾ ಆಸ್ಪತ್ರೆಯಲ್ಲಿ ಮತ್ತೊಂದು ಮೈಲಿಗಲ್ಲು: ತೀವ್ರ ನಿಗಾಘಟಕ ಕಟ್ಟಡಕ್ಕೆ ಶಂಕುಸ್ಥಾಪನೆ

ಕಾರವಾರ: ನಗರದ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದ ಆಸ್ಪತ್ರೆ ಮತ್ತೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ಸುಮಾರು 17 ಕೋಟಿ ವೆಚ್ಚದಲ್ಲಿ 50 ಹಾಸಿಗೆಯ ತೀವ್ರ ನಿಗಾ ಘಟಕದ ಕಟ್ಟಡಕ್ಕೆ ಶುಕ್ರವಾರ ಶಾಸಕಿ ರೂಪಾಲಿ ನಾಯ್ಕ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ…

Read More
Share This
Back to top