Slide
Slide
Slide
previous arrow
next arrow

ಆಕಳು‌ ಸಾವು: ಹಾಲು ಒಕ್ಕೂಟದಿಂದ ವಿಮಾ ಚೆಕ್ ವಿತರಣೆ

ಸಿದ್ದಾಪುರ: ತಾಲೂಕಿನ ಹೂವಿನಮನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಚಂದ್ರಹಾಸ ವಿ.ಹಸ್ಲರ್ ಅವರ ಆಕಳು ಅಕಾಲಿಕವಾಗಿ ಸಾವನ್ನಪ್ಪಿದ್ದರಿಂದ ಅದರ ವಿಮಾ ಚೆಕ್‌ನ್ನು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪರಶುರಾಮ ವಿ.ನಾಯ್ಕ ಬೇಡ್ಕಣಿ ಬುಧವಾರ ವಿತರಿಸಿದರು. ಒಕ್ಕೂಟದ ಸಹಾಯಕ…

Read More

ಪುರಸಭೆ ಸಿಬ್ಬಂದಿಯ ಕಾರ್ಯವೈಖರಿಗೆ ಸೂರಜ್ ಸೋನಿ ಆಕ್ರೋಶ

ಕುಮಟಾ: ಪಟ್ಟಣದ ವಿವಿಧೆಡೆ ಅಳವಡಿಸಲಾದ ಬ್ಯಾನರ್, ಪೋಸ್ಟರ್‌ಗಳನ್ನು ತೆರವುಗೊಳಿಸುವಾಗ ಆಡಳಿತ ಪಕ್ಷದ ಪೋಸ್ಟರ್‌ಗಳನ್ನು ಹಾಗೆಯೇ ಬಿಟ್ಟ ಪುರಸಭೆ ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಲು…

Read More

ಯುಗಾದಿ ಉತ್ಸವ: ಗಮನ ಸೆಳೆದ ಭರತನಾಟ್ಯ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ನಡೆದ ಯುಗಾದಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿದ್ದು, ನಾದಶ್ರೀ ಕಲಾ ಕೇಂದ್ರದ ಭರತನಾಟ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಪಟ್ಟಣದ ಮಣಕಿ ಮೈದಾನದಲ್ಲಿ ವಿಜೃಂಭಣೆಯಿಂದ ನಡೆದ ಯುಗಾದಿ ಉತ್ಸವದ ವೇದಿಕೆ ಕಾರ್ಯಕ್ರಮದ…

Read More

ಸಂಘದ ಕಾರ್ಯಾಲಯ ರಾಷ್ಟ್ರೀಯ ಕಾರ್ಯದ ಪ್ರೇರಣಾ ಕೇಂದ್ರ: ಮಂಗೇಶ ಭೆಂಡೆ

ಕುಮಟಾ: ಪಟ್ಟಣದ ವಿವೇಕನಗರದ ಸ್ವಾಮೀ ವಿವೇಕಾನಂದ ಉದ್ಯಾನವನ ಸಮೀಪ ನೂತನವಾಗಿ ನಿರ್ಮಿಸಲಾದ ಆರ್‌ಎಸ್‌ಎಸ್‌ನ ಜಿಲ್ಲಾ ಕಾರ್ಯಾಲಯವಾದ ‘ಮಾಧವಕುಂಜ’ವನ್ನು ಆರ್‌ಎಸ್‌ಎಸ್ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೆಂಡೆ ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಅವರು, ಆರ್.ಎಸ್.ಎಸ್ ಸಂಘಟನೆಗೆ ಪ್ರಾರಂಭದಲ್ಲಿ ಕಾರ್ಯಾಲಯ…

Read More

ಕಗ್ಗದಿಂದ ಜೀವನ ಮೌಲ್ಯದ ಚಿಂತನೆಯ ಎತ್ತರ; ಸ್ವರ್ಣವಲ್ಲೀ ಶ್ರೀ

ಶಿರಸಿ: ಮಂಕು ತಿಮ್ಮನ ಕಗ್ಗ ಓದಿದರೆ, ಅರ್ಥ ಮಾಡಿಕೊಂಡರೆ ಜೀವನ ಮೌಲ್ಯದ ಚಿಂತನೆಯು ಎತ್ತರಕ್ಕೇರುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾ ಸ್ವಾಮೀಜಿಗಳು ನುಡಿದರು.ನಗರದ ಯೋಗ ಮಂದಿರದಲ್ಲಿ ಶುಕ್ರವಾರದಿಂದ ಪ್ರಾರಂಭಿಸಿದ ಆರು ದಿನಗಳ…

Read More
Share This
Back to top