ಅಂಕೋಲಾ: ತಾಲೂಕಿನ ಬಾಳೆಗುಳಿ ಕ್ರಾಸ್’ನಿಂದ ಮಾಸ್ತಿಕಟ್ಟಾವರೆಗಿನ ಎನ್.ಹೆಚ್ 52 (ಹಳೆಯ ಎನ್.ಹೆಚ್ 63) ರಸ್ತೆಯನ್ನು ನಾಲ್ಕು ಪಥದ ರಸ್ತೆಯ ಅಗಲೀಕರಣಕ್ಕೆ ಕೇಂದ್ರ ಸರಕಾರವು 232 ಕೋಟಿ ರೂಪಾಯಿಯನ್ನು ಮಂಜೂರು ಮಾಡಿದೆ. ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಾಂದ್ರತೆಯನ್ನು ಆಧರಿಸಿ…
Read Moreಸುದ್ದಿ ಸಂಗ್ರಹ
ಮಾ.26 ಕ್ಕೆ ‘ಸಾಗುತಿರಲಿ ಬಾಳ ಬಂಡಿ’ ಕಾರ್ಯಕ್ರಮ
ಕುಮಟಾ:ತಾಲೂಕಿನ ನಾದಶ್ರೀ ಕಲಾ ಕೇಂದ್ರದಲ್ಲಿ ಸತ್ವಾಧಾರ ಫೌಂಡೇಶನ್ ವತಿಯಿಂದ ಮಾರ್ಚ್ 26 ರವಿವಾರ ಮಧ್ಯಾಹ್ನ 3:15 ರಿಂದ “ಸಾಗುತಿರಲಿ ಬಾಳ ಬಂಡಿ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನುಲ ಚಲನಚಿತ್ರ ನಟ, ನಿರ್ದೇಶಕ ಕಾಸರಗೋಡು ಚಿನ್ನ ಉದ್ಘಾಟಿಸಲಿದ್ದಾರೆ.…
Read Moreಗಾಂವಠಾಣ ಪ್ಲಾಟ್‌ಗಳಿಗೆ ಹಕ್ಕು ಪತ್ರ ನೀಡಲು ಆಗ್ರಹ
ಕಾರವಾರ: ಗೋಕರ್ಣ ಜನತಾ ಕಾಲೋನಿಯಲ್ಲಿ ಹಿಂದುಳಿದ ಪರಿಶಿಷ್ಟ ಜಾತಿಯವರಿಗೆ ಸಂಬಂಧಿಸಿದಂತೆ ನೀಡಲಾದ ಗಾಂವಠಾಣ ಪ್ಲಾಟ್‌ಗಳಿಗೆ ಹಕ್ಕು ಪತ್ರ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ ಆಗ್ರಹಿಸಿದ್ದಾರೆ. ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1947ರ…
Read Moreಕಾರವಾರ, ಅಂಕೋಲಾವನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ರೂಪಾಲಿ ನಾಯ್ಕ
ಕಾರವಾರ: ಕಾರವಾರ ಹಾಗೂ ಅಂಕೋಲಾ ಎರಡೂ ನಗರಗಳು ರಾಜ್ಯದಲ್ಲಿಯೇ ಮಾದರಿ ಆಗಬೇಕೆಂಬ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು. ಅವರು ಕಾರವಾರ ಹಾಗೂ ಅಂಕೋಲಾದ ವಿವಿಧೆಡೆ ಹಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕಾರವಾರ ಹಾಗೂ…
Read Moreತಾಳ-ವಾದ್ಯ-ಭರತನಾಟ್ಯ ಪರೀಕ್ಷೆ: ಕಲಾರ್ಪಣಾ ಕಲಾ ಕೇಂದ್ರ ವಿದ್ಯಾರ್ಥಿಗಳ ಸಾಧನೆ
ಶಿರಸಿ: ಇಲ್ಲಿನ ಕಲಾರ್ಪಣ ಕಲಾ ಕೇಂದ್ರದಲ್ಲಿ ತರಬೇತಿ ಪಡೆದ ಏಳು ವಿದ್ಯಾರ್ಥಿಗಳು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ತಾಳ ವಾದ್ಯ ಭರತನಾಟ್ಯ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕಲಾರ್ಪಣಾ ಕೇಂದ್ರದ ವಿದ್ಯಾರ್ಥಿನಿ ಧಾತ್ರಿ ಪ್ರಕಾಶ ಹೆಗಡೆ ಶೇ.91.05…
Read More