Slide
Slide
Slide
previous arrow
next arrow

ಉಪನ್ಯಾಸಕ ದಂಪತಿಯ ಕೃತಿ ಲೋಕಾರ್ಪಣೆ: ಗಣ್ಯರ ಅಭಿನಂದನೆ

ದಾಂಡೇಲಿ: ಸಾಕ್ಷಿ ಪ್ರಕಾಶನದ ಆಶ್ರಯದಡಿ ನಗರದ ಕರ್ನಾಟಕ ಸಂಘದ ಪಂಚಗಾನ ಭವನದಲ್ಲಿ ಉಪನ್ಯಾಸಕ ದಂಪತಿ ಪ್ರವೀಣ ನಾಯಕ ಹಿಚಕಡ್ ಅವರ ‘ಈ ಸಮಯ ಕಳೆದು ಹೋಗುತ್ತದೆ’ ಹಾಗೂ ನಾಗರೇಖಾ ಗಾಂವಕರ ಅವರ ‘ಬಣ್ಣದ ಕೊಡೆ’ ಕೃತಿಗಳ ಲೋಕಾರ್ಪಣೆ ಸಮಾರಂಭ…

Read More

ಧಾರವಾಡ ಸಹಕಾರ ಹಾಲು ಒಕ್ಕೂಟದಿಂದ ಜಾನುವಾರು ವಿಮೆಯ ಚೆಕ್‌ ವಿತರಣೆ

ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ವತಿಯಿಂದ ಬಿದ್ರಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರ ಜಾನುವಾರುಗಳು ಮರಣ ಹೊಂದಿದ ಕಾರಣಕ್ಕೆ ಮೃತ ಜಾನುವಾರುಗಳ ಫಲಾನುಭವಿಗಳಿಗೆ ಜಾನುವಾರು…

Read More

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನ: ಕಾಂಗ್ರೆಸ್‌ನಿಂದ ಶ್ರದ್ಧಾಂಜಲಿ ಸಲ್ಲಿಕೆ

ದಾಂಡೇಲಿ: ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರ ನಿಧನಕ್ಕೆ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಸಂತಾಪ ಸೂಚಿಸಿ, ನಗರದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಿತು. ಅಗಲಿದ ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ, ಮೌನಪ್ರಾರ್ಥನೆ…

Read More

ಕಾಶ್ಮೀರದ ಹಲವು ಕಡೆಗಳಲ್ಲಿ ಎನ್ಐಎ ದಾಳಿ

ಜಮ್ಮು ಕಾಶ್ಮೀರ:ಭಯೋತ್ಪಾದನೆಗೆ ಧನಸಹಾಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಅನಂತ್‌ನಾಗ್, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿದೆ. ಪೊಲೀಸರು ಹಾಗೂ ಸಿಆರ್‌ಪಿಎಫ್ ಸಿಬ್ಬಂದಿಗಳ ಜತೆ ರಾಷ್ಟ್ರೀಯ ತನಿಖಾ…

Read More

ಡಾ.ಶ್ರೀಧರ ಗೌಡರ ‘ಹಾಲಕ್ಕಿ ರಾಕು’ ಕೃತಿಗೆ ಸಿ. ವಾಸುದೇವಾಚಾರ್ ದತ್ತಿನಿಧಿ ಪ್ರಶಸ್ತಿ

ಕುಮಟಾ : 2021 ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಿ.ವಾಸುದೇವಾಚಾರ್ ದತ್ತಿನಿಧಿ ಪ್ರಶಸ್ತಿಯನ್ನು ಡಾ.ಶ್ರೀಧರ ಗೌಡ ಉಪ್ಪಿನಗಣಪತಿ ಅವರ ಕಥಾ ಸಂಕಲನ ‘ಹಾಲಕ್ಕಿ ರಾಕು’ ಕೃತಿಗೆ ಲಭಿಸಿದೆ. ಬೆಂಗಳೂರಿನ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಮಂದಿರದಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ…

Read More
Share This
Back to top