ಶಿರಸಿ: ಅನುಭವೀ ಪತ್ರಕರ್ತ,ಶಶಿಧರ ಹೆಗಡೆ ನಂದಿಕಲ್ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಶಿಧರ ಹೆಗಡೆ ನಂದಿಕಲ್ ಅವರಿಗೆ ಪ್ರಶಸ್ತಿ…
Read Moreಸುದ್ದಿ ಸಂಗ್ರಹ
ಶಿರಸಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸಭೆ: ಸ್ಪೀಕರ್ ಕಾಗೇರಿ ಭಾಗಿ
ಶಿರಸಿ: ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಪಂ.ದೀನದಯಾಳ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಸಭೆ ನಡೆಸಲಾಯಿತು. ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಭಾಧ್ಯಕ್ಷರು…
Read Moreಸಿಗರೇಟ್ ಸೇವನೆಗೆ ಪ್ರಚೋದನೆ ನೀಡುತ್ತಿರುವ ನಾಟಕ: ಆರೋಗ್ಯ ಇಲಾಖೆಯಿಂದ ನೋಟೀಸ್ ಜಾರಿ
ಯಲ್ಲಾಪುರ: ಪಟ್ಟಣದ ಹೆಸ್ಕಾಂ ಕಚೇರಿಯ ಎದುರಿನ ಮೈದಾನದಲ್ಲಿ ಪ್ರದರ್ಶನಗೊಳ್ಳುತ್ತಿರುವ ‘ಅಪ್ಪ ಚಿಂತ್ಯಾಗ, ಮಗಳು ಸಂತ್ಯಾಗ’ ಎಂಬ ನಾಟಕ ಪ್ರದರ್ಶನದಲ್ಲಿ ಸಿಗರೇಟ್ ಸೇವನೆಯ ದೃಶ್ಯವನ್ನು ವೈಭವೀಕರಿಸಿದ ಕಾರಣಕ್ಕೆ ಆರೋಗ್ಯ ಇಲಾಖೆಯಿಂದ ಸೋಮವಾರ ನಾಟಕ ಕಂಪನಿಗೆ ನೋಟೀಸ್ ಜಾರಿ ಮಾಡಲಾಗಿದೆ. ನಾಟಕ…
Read Moreಈಶ್ವರೀಯ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ದಿನಾಚರಣೆ: ಛದ್ಮವೇಷ ಸ್ಪರ್ಧೆ
ಶಿರಸಿ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಇಲ್ಲಿನ ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಕಾರ್ಯಕ್ರಮ ಹಾಗೂ ಮಹಿಳೆಯರ ಛದ್ಮವೇಷ ಸ್ಪರ್ಧೆಯನ್ನು ಭಾರತಿ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರೀಯ…
Read More‘ಸಾಹಿತ್ಯ ಸಿಂಚನ ಶ್ರೀ’ ಪ್ರಶಸ್ತಿಗೆ ಮಗೇಗಾರಿನ ಶೈಲಜಾ ಹೆಗಡೆ ಆಯ್ಕೆ
ಸಿದ್ದಾಪುರ: ಇಲ್ಲಿನ ಸಾಹಿತ್ಯ ಸಿಂಚನ ಬಳಗದ ವಾರ್ಷಿಕೋತ್ಸವದ ಅಂಗವಾಗಿ ‘ಸಾಹಿತ್ಯ ಸಿಂಚನ ಶ್ರೀ’ ಪ್ರಶಸ್ತಿಯನ್ನು ತಾಲೂಕಿನ ಮಗೇಗಾರಿನ ಹಳೆ ಹಾಡು ಬರಹಗಾರ್ತಿ ಶೈಲಜಾ ಹೆಗಡೆ ಅವರಿಗೆ ಪ್ರಕಟಿಸಲಾಗಿದೆ ಎಂದು ಬಳಗದ ಮುಖ್ಯಸ್ಥ ಶಿವಪ್ರಸಾದ ಹೀರೇಕೈ ತಿಳಿಸಿದ್ದಾರೆ.ಪ್ರಶಸ್ತಿ ಪ್ರದಾನ ಹಾಗೂ…
Read More