Slide
Slide
Slide
previous arrow
next arrow

ವಿವಿಧ ರಸ್ತೆ ಕಾಮಗಾರಿಗಳಿಗೆ ಸಚಿವ ಹೆಬ್ಬಾರ್ ಚಾಲನೆ

ಯಲ್ಲಾಪುರ :ತಾಲೂಕಿನ ಇಡಗುಂದಿ ಗ್ರಾಮಪಂಚಾಯತ ವ್ಯಾಪ್ತಿಯ ದೋಣಗಾರ ಗ್ರಾಮದಲ್ಲಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ದೋಣಗಾರ – ಗುಡೆಪಾಲ ರಸ್ತೆ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭೂಮಿ ಪೂಜೆಯನ್ನು ನೆರವೇರಿಸಿದರು. ನಂತರ 1 ಕೋಟಿ…

Read More

ಸಮಾಜ ಸಂಘಟಿಸುವ ಕೆಲಸ ಮಾಡಿ: ವಿಖ್ಯಾತಾನಂದ ಸ್ವಾಮಿ

ಯಲ್ಲಾಪುರ: ಜೆಪಿಎನ್ ಪ್ರತಿಷ್ಠಾನ ನೀಡಿದ ಸೌಲಭ್ಯ ಪಡೆದು ಶಿಕ್ಷಿತರಾಗುವುದರ ಜೊತೆಗೆ ಸಮಾಜವನ್ನು ಸಂಘಟಿಸುವುದು. ಒಳ್ಳೆಯ ಕೆಲಸ ಮಾಡುವ ಮನೋಧರ್ಮವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ವಿಖ್ಯಾತಾನಂದ ಸ್ವಾಮಿಗಳು ನುಡಿದರು.ಅವರು ಶನಿವಾರ ಎಪಿಎಂಸಿ…

Read More

ಅಂಬೇಡ್ಕರ್ ಬರೆದ ಸಂವಿಧಾನ ಪ್ರಪಂಚಕ್ಕೆ ಮಾದರಿ: ಸಚಿವ ಹೆಬ್ಬಾರ್

ಮುಂಡಗೋಡ: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾ ಮಟ್ಟದ ಸಮನ್ವಯ ಸಮ್ಮಿಲನ ಅಹಿಂದ ವರ್ಗಗಳ ಸಂವಿಧಾನಾತ್ಮಕ ಆಶಯಗಳ ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ಪಟ್ಟಣದ ವಿವೇಕಾನಂದ ಬಯಲು ಮಂಟಪ ರಂಗಮoದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಶಾಸಕ ಹಾಗೂ ಕಾರ್ಮಿಕ ಸಚಿವ ಶಿವರಾಮ…

Read More

ಹೊಸ್ಕೇರಿಯಲ್ಲಿ ಸಾಮೂಹಿಕ ಶನೈಶ್ಚರ ವ್ರತ ಯಶಸ್ವಿ

ಹೊನ್ನಾವರ: ತಾಲೂಕಿನ ಉಪ್ಪೋಣಿ ಹೊಸ್ಕೇರಿಯ ಶ್ರೀಚೌಡೇಶ್ವರಿ, ಮಾರುತಿ, ಶನೇಶ್ವರ, ಭೂತೇಶ್ವರ ದೇವರ 27ನೇ ವಾರ್ಷಿಕ ವರ್ಧಂತಿ ಉತ್ಸವ ಹಾಗೂ ಸಾಮೂಹಿಕ ಶನೈಶ್ಚರ ವ್ರತ ಶನಿವಾರ ವಿಜೃಂಭಣೆಯಿoದ ನಡೆಯಿತು.ಶ್ರೀದೇವರ ಸನ್ನಿಧಿಯಲ್ಲಿ ಬೆಳಿಗ್ಗೆಯಿಂದ ಗಣೇಶ ಪೂಜೆ, ಪುಣ್ಯಾಹ, ಉಕ್ತ ಹವನಗಳು ಹಾಗೂ…

Read More

ಮಾ.8ಕ್ಕೆ ಹೆಣ್ಣು ಮಕ್ಕಳ ಕ್ರಿಕೆಟ್ ಪಂದ್ಯಾವಳಿ

ಕಾರವಾರ: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ.8ರಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕ್ರೀಡಾಂಗಣಗಳಲ್ಲಿ 19 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.ಆಸಕ್ತ ಮಹಿಳೆಯರು ಆಯಾ ತಾಲೂಕಿನ ಸಹಾಯಕ ಯುವ ಸಬಲೀಕರಣ ಮತ್ತು…

Read More
Share This
Back to top