ಕಾರವಾರ: ವಿಧಾನಸಭಾ ಚುನಾವಣಾ ಫಲಿತಾಂಶಗಳು ಹೊರಬಿದ್ದಿದ್ದು ಜಿಲ್ಲೆಯಲ್ಲಿ ಕಾಂಗ್ರೆಸ್ 4, ಬಿಜೆಪಿ 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಅಂಕೋಲಾ- ಕಾರವಾರ ಕ್ಷೇತ್ರದಲ್ಲಿ ಬಿಜೆಪಿ 73890 ಮತಗಳು, ಕಾಂಗ್ರೆಸ್ 76305 ಮತಗಳು, ಜೆಡಿಎಸ್ 2864 ಮತಗಳನ್ನು ಪಡೆದಿದ್ದು, 2415 ಮತಗಳ…
Read Moreಸುದ್ದಿ ಸಂಗ್ರಹ
ಭಾರಿ ಗಾಳಿ, ಮಳೆ: ನೆಲಕ್ಕುರುಳಿದ ಮರ
ಮುಂಡಗೋಡ: ಪಟ್ಟಣದಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಗಾಳಿಗೆ ಶಿರಸಿ ರಸ್ತೆಯ ಪಿಡಬ್ಲ್ಯುಡಿ ಕಾಂಪೌಂಡ್‌ನಲ್ಲಿರುವ ಮರವೊಂದು ಉರುಳಿ ಬಿದ್ದಿದೆ. ಗುಡುಗಿನೊಂದಿಗೆ ಆರಂಭವಾದ ಮಳೆ ಅಷ್ಟೇನೂ ಬೀಳದೆ ಗಾಳಿ ಮಾತ್ರ ತುಂಬಾ ಜೋರಾಗಿ ಬೀಸಿತು. ಗಾಳಿಯ ರಭಸಕ್ಕೆ ಮರ ಉರುಳಿ…
Read Moreವಿಶ್ವ ದಾದಿಯರ ದಿನ: ಗಿರಿಜಾ ಗೌಡಗೆ ಸನ್ಮಾನ
ಅಂಕೋಲಾ: ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಕೀಲರ ಬಳಗದ ಆಶ್ರಯದಲ್ಲಿ ತಾಲೂಕಾಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆಯನ್ನು ಆಚರಿಸಲಾಯಿತು.ಆರೋಗ್ಯಾಧಿಕಾರಿ ಡಾ.ಸಂತೋಷಕುಮಾರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿರಿಜಾ ಗೌಡ ಇವರನ್ನು ಈ ವರ್ಷದ ಉತ್ತಮ…
Read Moreಅಮೆರಿಕಾ ಜನತೆಯ ಮನಸೆಳೆದ ಯಕ್ಷಗಾನ
ಶಿರಸಿ: ಕರುನಾಡಿನ ಕಲೆ, ಯಕ್ಷಗಾನ ಅಮೆರಿಕಾದಲ್ಲಿ ಜನತೆಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಕಲಾವಿದೆ ಸುಮಾ ಹೆಗಡೆ ಗಡಿಗೆಹೊಳೆ ನೇತೃತ್ವದಲ್ಲಿ ಅಮೆರಿಕಾದ ನಿವಾಸಿಗಳಿಗೇ ತರಬೇತಿ ನೀಡಿ, ಅವರೇ ಯಕ್ಷಗಾನ ಪ್ರದರ್ಶನ ನೀಡಿದ್ದು ವಿಶೇಷವೆನಿಸಿತು. ಏ.30ರಂದು ಕ್ಯಾಲಿಪೋರ್ನಿಯಾದ ಸ್ಯಾನ್‌ಜೋಸ್‌ನಲ್ಲಿ ಕೃಷ್ಣಾರ್ಜುನ ಕಾಳಗ ಯಕ್ಷಗಾನ…
Read Moreವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ ಸಂಪನ್ನ
ದಾಂಡೇಲಿ: ನಗರದ ಪಟೇಲ್ ನಗರದ ನಗರಸಭೆಯ ನೀರು ಶುದ್ಧೀಕರಣ ಘಟಕದ ಆವರಣದಲ್ಲಿರುವ ಶ್ರೀವೀರಾಂಜನೇಯ ದೇವಸ್ಥಾನದ 14ನೇ ವರ್ಷದ ವಾರ್ಷಿಕೋತ್ಸವವು ಶುಕ್ರವಾರ ಸಂಭ್ರಮ ಸಡಗರದಿಂದ ಸಂಪನ್ನಗೊಂಡಿತು. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಶ್ರೀಗಣಪತಿ ಪೂಜೆ, ಪುಣ್ಯಾಹವಾಚನ, ಆಚಾರ್ಯವರಣ, ನವಗ್ರಹ ಹವನ,…
Read More