ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಮನವಿಯ ನಂತರ ಅಸ್ಸಾಂನಲ್ಲಿ 100 ಆದಿವಾಸಿಗಳು ಕ್ರಿಶ್ಚಿಯನ್ ಮತವನ್ನು ತ್ಯಜಿಸಿ ಮರಳಿ ಹಿಂದೂ ಧರ್ಮ ಸ್ವೀಕರಿಸಿದ್ದಾರೆ. ಫೆಬ್ರವರಿ 27 ಸೋಮವಾರದಂದು ಕ್ರಿಶ್ಚಿಯನ್ ಸಮುದಾಯಕ್ಕೆ ಮತಾಂತರಗೊಂಡಿದ್ದ ನೂರಾರು ಜನರು ಹಿಂದೂ…
Read Moreಸುದ್ದಿ ಸಂಗ್ರಹ
ನಾವು ಮಾಡಿದ ದಾನ-ಧರ್ಮಾದಿಗಳು ಬೆನ್ನಿಗೆ ನಿಲ್ಲುತ್ತವೆ: ಸ್ವರ್ಣವಲ್ಲೀ ಶ್ರೀ
ಯಲ್ಲಾಪುರ: ನಾವು ಮಾಡಿದ ದಾನ- ಧರ್ಮಾದಿಗಳು ಮಾತ್ರ ನಮ್ಮ ಬೆನ್ನಿಗೆ ನಿಲ್ಲುತ್ತವೆ. ಅದರಲ್ಲೂ ಮಂದಿರ, ಕೆರೆ, ಸರೋವರಗಳ ನಿರ್ಮಾಣಕ್ಕೆ ನೀಡಿದ ಮತ್ತು ಅನ್ನದಾನ ಅತ್ಯಂತ ಶ್ರೇಷ್ಠವಾದುದು ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಮಠಾಧೀಶ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹೇಳಿದರು.ಅವರು…
Read Moreಪಂಕ್ಚರ್ ತೆಗೆಯುತ್ತಿದ್ದವರ ಮೇಲೆ ಹರಿದ ಲಾರಿ: ಓರ್ವನ ದುರ್ಮರಣ, ಆರೋಪಿ ಪರಾರಿ
ಅಂಕೋಲಾ : ಟಯರ್ ಪಂಕ್ಚರ್ ಆಗಿದ್ದ ಲಾರಿಯನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ, ದುರಸ್ಥಿ ಕಾರ್ಯ ನಡೆಸುತ್ತಿದ್ದಾಗ, ವೇಗವಾಗಿ ಬಂದ ಇನ್ನೊಂದು ಟ್ಯಾಂಕರ್ ಲಾರಿಯ ಚಕ್ರಗಳು ರಸ್ತೆಯಂಚಿನಲ್ಲಿ ಪಂಕ್ಚರ್ ತೆಗೆಯುತ್ತಿದ್ದ ಲಾರಿ ಕ್ಲೀನರ್ ನ ಮೇಲೆ ಹಾದು ಆತ ಸ್ಥಳದಲ್ಲಿಯೇ…
Read Moreಸೇಂಟ್ ಥಾಮಸ್ ಶಾಲೆಯಲ್ಲಿ ವಿಶಿಷ್ಟ ರೀತಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಹೊನ್ನಾವರ: ವಿಜ್ಞಾನ ಜಗತ್ತಿನಲ್ಲಿ ಭಾರತವನ್ನು ಮೇರು ಶಿಖರಕ್ಕೆ ಒಯ್ಯುವಲ್ಲಿನ ಸರ್ ಸಿ.ವಿ. ರಾಮನ್’ರ ಅಪೂರ್ವ ಸಾಧನೆಗಳ ನೆನಪಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆ.28 ರಂದು ಪಟ್ಟಣದ ಸೇಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಗಣ್ಯರೆಲ್ಲರನ್ನು ವೇದಿಕೆಗೆ…
Read Moreಸರ್ಕಾರಿ ನೌಕರರ ಮುಷ್ಕರ ವಾಪಸ್: C.S.ಷಡಕ್ಷರಿ ಘೋಷಣೆ
ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ವಾಪಸ್ ಪಡೆಯಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಕ್ಷರಿ, ರಾಜ್ಯ ಸರ್ಕಾರ ಎರಡು ಆದೇಶವನ್ನು ಹೊರಡಿಸಿದ್ದು ಶೇ.17 ರಷ್ಟು ವೇತನ ಹೆಚ್ಚಳ…
Read More