ದಾಂಡೇಲಿ: ರಂಜಾನ್ ಹಬ್ಬವನ್ನು ನಗರದಲ್ಲಿ ಶಾಂತಿ, ಸೌಹಾರ್ದತೆಯಿಂದ ಆಚರಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಪೊಲೀಸ್ ಇಲಾಖೆಯ ಆಶ್ರಯದಡಿ ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಪಾಲನಾ ಸಭೆಯು ಗುರುವಾರ ಜರುಗಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಿವೈಎಸ್‌ಪಿ ಶಿವಾನಂದ ಕಟಗಿ, ದಾಂಡೇಲಿಯ ಜನ ಶಾಂತಿ,…
Read Moreಸುದ್ದಿ ಸಂಗ್ರಹ
ಸಾಂಗವಾಗಿ ನಡೆದ ಮಹಾಬಲೇಶ್ವರ ರಥೋತ್ಸವ
ಗೋಕರ್ಣ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಏ.19ರಂದು ರಾತ್ರಿ ಶ್ರೀಕ್ಷೇತ್ರ ಗೋಕರ್ಣದಲ್ಲಿ ಕ್ಷತ್ರಿಯ ಕೋಮಾರಪಂತ ಸಮಾಜದವರಿಂದ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ನಡೆದವು.ಸಮಾಜದ ಹಿರಿಯರು ಸಮಾಜದ ಉನ್ನತಿಗೋಸ್ಕರ ಲೋಕಕಲ್ಯಾಣಕ್ಕಾಗಿ ಸಾಕ್ಷಾತ್ ಶಿವನ ಆತ್ಮಲಿಂಗವಿರುವ ಗೋಕರ್ಣ ಕ್ಷೇತ್ರದಲ್ಲಿ…
Read Moreಸರ್ಕಾರಿ ಶಾಲೆಗಳಿಗೀಗ ಕಾಂಪೌಂಡ್ ಭಾಗ್ಯ
ಶಿರಸಿ: ಸರ್ಕಾರಿ ಶಾಲೆಗಳಿಗೆ ಭದ್ರತೆ ಒದಗಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಕಾಂಪೌಂಡ್ ನಿರ್ಮಿಸಲಾಗುತ್ತಿದೆ.ತಾಲೂಕಿನ ದೇವನಳ್ಳಿ ಗ್ರಾಮ ಪಂಚಾಯತ್‌ನ ವ್ಯಾಪ್ತಿಯಲ್ಲಿ ವಿವಿಧೆಡೆ ಈಗಾಗಲೇ 5 ಕಾಂಪೌಂಡ್…
Read Moreಜೆ.ಎನ್.ರಸ್ತೆಯ ರಸ್ತೆ ಡಾಂಬರೀಕರಣ
ದಾಂಡೇಲಿ: ನಗರದ ಪ್ರಮುಖ ರಸ್ತೆಯಾಗಿರುವ ಜೆ.ಎನ್.ರಸ್ತೆಯ ರಸ್ತೆ ಡಾಂಬರೀಕರಣ ಕಾಮಗಾರಿಯೂ ಭರದಿಂದ ನಡೆಯುತ್ತಿದೆ. ಯುಜಿಡಿ ಗುತ್ತಿಗೆ ಸಂಸ್ಥೆಯಿಂದ ರಸ್ತೆ ಡಾಂಬರೀಕರಣ ನಡೆಯುತ್ತಿದೆ. ಇಲ್ಲಿ ಯುಜಿಡಿ ಪೈಪ್ ಲೈನ್ ಗಾಗಿ ರಸ್ತೆ ಅಗೆದು ಮುಚ್ಚಲಾಗಿ, ಆನಂತರ ಡಾಂಬರ್ ಹಾಕಲಾಗಿದ್ದರೂ, ಮಳೆಗೆ…
Read Moreಏ. 25, 26ಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ
ದಾಂಡೇಲಿ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮೊದಲನೆಯ ಹಂತದ ಜಲಶುದ್ಧಿಕರಣ ಘಟಕದ ಕ್ಲಾರಿಫೈಯರನ್ನು ಸುಸ್ಥಿತಿಯಲ್ಲಿಡುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಆದ್ದರಿಂದ ಏ.25ರಿಂದ 26ರವರೆಗೆ ನಗರದ ಬಾಂಬೆಚಾಳ, ಬೈಲ್ ಪಾರ್, ಪಟೇಲ್ ನಗರ, ದೇಶಪಾಂಡೆ ನಗರ ಹಾಗೂ ಹಳೆ ದಾಂಡೇಲಿ…
Read More