ಬೆಂಗಳೂರು: ಮದುವೆ, ಮತ್ತಿತರೆ ಸಮಾರಂಭಗಳಲ್ಲಿ 400 ಜನಕ್ಕೆ ಅವಕಾಶ ನೀಡಲಾಗಿದೆ ಎಂದು ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ಸೋಮವಾರ ತಜ್ಞರ ಜೊತೆ ಸಭೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿ,…
Read Moreಸುದ್ದಿ ಸಂಗ್ರಹ
ಗದ್ದೆ ಕೆಲಸಕ್ಕೆ ಹೋಗಿದ್ದ ಯುವತಿ ಕಾಲು ಜಾರಿ ಬಿದ್ದು ಸಾವು
ಅಂಕೋಲಾ: ತಾಲೂಕಿನ ಬಾಳೆಗುಳಿ ಬಳಿಯ ಯುವತಿಯೋರ್ವಳು ಕೃಷಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವತಿ ಅಕ್ಷತಾ ತಮ್ಮಾಣಿ ಗೌಡ ಎಂದು ತಿಳಿದುಬಂದಿದೆ. ಈಕೆ ಮೂಲತಃ ಅಗಸೂರಿನವಳಾಗಿದ್ದು ಬಾಳೆಗುಳಿಯ ಅಜ್ಜಿಯ…
Read Moreಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ
ಹೊನ್ನಾವರ: ಇಲ್ಲಿನ ಗೇರುಸೊಪ್ಪಾ ಬಳಿಯ ಬಂಗಾರ ಕುಸುಮಾ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಮದ ಪಾರ್ ಆಗಿದ್ದಾರೆ. ಆಂಧ್ರಪ್ರದೇಶದ ಸುಬ್ರಹ್ಮಣ್ಯ ಕೃಷ್ಣಯ್ಯ ಕೋವುರ ತನ್ನ ಕುಟುಂಬ ಸದಸ್ಯರೊಟ್ಟಿಗೆ ಪ್ರಯಾಣಿಸುತ್ತಿದ್ದ. ಚಾಲಕ ಸಾಗರ ಕಡೆಯಿಂದ…
Read Moreಪ್ಯಾರಾಲಿಂಪಿಕ್ಸ್’ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ; ಜಾವೆಲಿನ್’ನಲ್ಲಿ ಹೊಸ ವಿಶ್ವದಾಖಲೆ ಬರೆದ ಸುಮಿತ್ ಆಂಟಿಲ್
ಟೋಕಿಯೊ: ಸುಮಿತ್ ಆಂಟಿಲ್ ಅವರು ಸೋಮವಾರ ಪ್ಯಾರಾಲಿಂಪಿಕ್ಸ್‍ನಲ್ಲಿ ಮೂರು ಸಲ ವಿಶ್ವದಾಖಲೆಯನ್ನು ಮುರಿದು ಚಿನ್ನದ ಪದಕ ಗೆದ್ದಿದ್ದಾರೆ. ಟೋಕಿಯೊದಲ್ಲಿ ಪುರುಷರ ಜಾವೆಲಿನ್ ಎಫ್ 64 ಫೈನಲ್‍ನಲ್ಲಿ ಸುಮಿತ್ ಆಂಟಿಲ್ 68.55 ಮೀ. ಹೊಸ ವಿಶ್ವ ದಾಖಲೆಯ ಎಸೆತದೊಂದಿಗೆ ಚಿನ್ನ…
Read Moreಕಾರಿನಲ್ಲಿ ದನದ ಮಾಂಸ ಸಾಗಾಟ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ
ಹೊನ್ನಾವರ: ಸ್ವಿಫ್ಟ್ ಕಾರಿನಲ್ಲಿ ದನದ ಮಾಂಸ ಸಾಗಾಟ ವೇಳೆ ಖಚಿತ ಮಾಹಿತಿ ಆಧರಿಸಿದ ಪೊಲೀಸರು ಗೇರಸೊಪ್ಪಾ ಚೆಕ್ ಪೆÇೀಸ್ಟ್‍ನಲ್ಲಿ ಕಾರನ್ನು ನಿಲ್ಲಿಸಲು ಪ್ರಯತ್ನಿಸಿದಾಗ ನಿಲ್ಲಿಸದೆ ಆರೋಪಿತರು ಪರಾರಿಯಾಗಿಲು ಯತ್ನಿಸಿದ ತಾಲೂಕಿನಲ್ಲಿ ನಡೆದಿದೆ. ಆರೋಪಿಗಳು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು…
Read More