Slide
Slide
Slide
previous arrow
next arrow

ದಾಂಡೇಲಿಯಲ್ಲಿ ಕದಂಬ ಜ್ಯೋತಿ ರಥಕ್ಕೆ ಭವ್ಯ ಸ್ವಾಗತ

ದಾಂಡೇಲಿ: ಎರಡು ದಿನಗಳವರೆಗೆ ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವದ ನಿಮಿತ್ತ ಆಗಮಿಸಿರುವ ಕದಂಬ ಜ್ಯೋತಿ ರಥಕ್ಕೆ ಸೋಮವಾರ ತಾಲೂಕಾಡಳಿತ ಮತ್ತು ನಗರಾಡಳಿತದಿಂದ ನಗರದ ಕೆ.ಸಿ.ವೃತ್ತದಲ್ಲಿ ಭವ್ಯ ಸ್ವಾಗತ ಕೋರಲಾಯಿತು.ಕೆ.ಸಿ.ವೃತ್ತಕ್ಕೆ ಕದಂಬ ಜ್ಯೋತಿ ರಥ ಆಗಮಿಸುತ್ತಿದ್ದಂತೆಯೆ ನಗರಸಭಾ ಅಧ್ಯಕ್ಷೆ ಸರಸ್ವತಿ ರಜಪೂತ್,…

Read More

ಯಶಸ್ವಿಯಾಗಿ ನಡೆದ ನಾದೋಪಾಸನಾ ಕಾರ್ಯಕ್ರಮ

ಶಿರಸಿ: ವಿದುಷಿ ಸ್ಮಿತಾ ಹೆಗಡೆ ಕುಂಟೆಮನೆ ನಡೆಸುತ್ತಿರುವ ಭಗವಾನ್ ಶ್ರೀಧರ ಸಂಗೀತ ವಿದ್ಯಾಲಯದ ತೃತೀಯ ವಾರ್ಷಿಕ ನಾದೋಪಾಸನೆ ಕಾರ್ಯಕ್ರಮವು ಇತ್ತೀಚೆಗೆ ನಗರದ ಆದರ್ಶ ವನಿತಾ ಸಮಾಜದಲ್ಲಿ ನಡೆಯಿತು. ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದ ಶಾಂತಾರಾಮ್ ಹೆಗಡೆ ಸುಗಾವಿ, ವಿದ್ಯಾಲಯವು…

Read More

ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ:ಸಮಸ್ಯೆ ಆಲಿಸಿದ ಡಿವೈಎಸ್ಪಿ

ದಾಂಡೇಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕುಂದು- ಕೊರತೆ ಸಭೆಯು ನಗರದ ಡಿಲಕ್ಸ್ ಸಭಾಭವನದಲ್ಲಿ ಡಿವೈಎಸ್ಪಿ ಶಿವಾನಂದ ಕಟಗಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ…

Read More
Share This
Back to top