ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.20 ರಂದು ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಏ.20, ಗುರುವಾರದಂದು ಬೆಳಿಗ್ಗೆ 10ರಿಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣ ಶಾಖೆಯ ಶಿರಸಿ-2…
Read Moreಸುದ್ದಿ ಸಂಗ್ರಹ
ಕಾರ್ಯಕರ್ತರೊಡಗೂಡಿ ನಾಮಪತ್ರ ಸಲ್ಲಿಸಿದ ಸಚಿವ ಶಿವರಾಮ ಹೆಬ್ಬಾರ್
ಯಲ್ಲಾಪುರ: ನಾಮಪತ್ರ ಸಲ್ಲಿಕೆಗೂ ಮೊದಲು ಪಟ್ಟಣದ ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಕ್ಷೇತ್ರ ಹಾಗೂ ನಾಡಿನ ಜನತೆಗೆ ಒಳಿತಾಗಲೆಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರಾರ್ಥಿಸಿದರು. ನಂತರ ಕಾರ್ಯಕರ್ತರು, ಅಭಿಮಾನಿಗಳ ಜೊತೆಗೂಡಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಿವರಾಮ ಹೆಬ್ಬಾರ್…
Read Moreಭವ್ಯ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ
ಶಿರಸಿ: ರಾಜ್ಯ ವಿಧಾನಸಭಾ ಚುನಾವಣೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದಿಂದ ಹಾಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಶಿರಸಿಯಲ್ಲಿ ನಾಮಪತ್ರ ಸಲ್ಲಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹಿರಿಯರ ಉಪಸ್ಥಿತಿಯಲ್ಲಿ ಶ್ರೀ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿ,…
Read Moreಎಂಸಿಎ ಪರೀಕ್ಷೆಯಲ್ಲಿ ಚಿನ್ನ ಬಾಚಿದ ಶಿರಸಿಯ ಅಕ್ಷತಾ ಭಟ್
ಶಿರಸಿ: 2022ನೇ ಸಾಲಿನ ಎಂಸಿಎ, ಪರೀಕ್ಷೆಯಲ್ಲಿ ಶಿರಸಿಯ ಅಕ್ಷತಾ ಭಟ್ ಕೆ.ಎಲ್, ಇ, ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದು ಬಂಗಾರದ ಪದಕವನ್ನು ತನ್ನದಾಗಿಸಿಕೊಂಡಿದ್ದಾಳೆ.ಇತ್ತೀಚೆಗೆ ಹುಬ್ಬಳ್ಳಿಯ ಕೆ.ಎಲ್, ಇ, ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ಬಿ.ವಿ.ಬಿ ಇಂಜೀನಿಯರಿಂಗ್ ಕಾಲೇಜ್) ನಡೆದ ಘಟಿಕೋತ್ಸವದಲ್ಲಿ…
Read MoreTSS: ಅಕ್ಷಯ ತೃತೀಯಕ್ಕೆ ಭರ್ಜರಿ ಆಫರ್:ಜಾಹೀರಾತು
🎊🎊 TSS CELEBRATING 100 YEARS🎊🎊 ಪ್ರಸಿದ್ಧ ಬ್ರಾಂಡ್’ಗಳು.. ಅದ್ಭುತ ಕೊಡುಗೆಗಳು!! 🪷🪷ಅಕ್ಷಯ ತೃತೀಯದ ಅಮೋಘ ಕೊಡುಗೆ🪷🪷 ಈ ಕೊಡುಗೆ ಎಪ್ರಿಲ್ 21ರಿಂದ 23, ರವರೆಗೆ ಮಾತ್ರ ⏩ಟಿವಿ 46% ರವರೆಗೆ ರಿಯಾಯಿತಿ📺⏩ಕೂಲರ್ 35% ರವರೆಗೆ ರಿಯಾಯಿತಿ🆒⏩ಫ್ರಿಡ್ಜ್, ವಾಷಿಂಗ್…
Read More