ಶಿರಸಿ: ಕಾನೂನಿನ ಚೌಕಟ್ಟಿನಡಿ ರಚನೆಯಾಗಿ ಸೇವಾ,ಸುರಕ್ಷಾ,ಸಂಸ್ಕಾರ ಎಂಬ ಧ್ಯೇಯದೊಂದಿಗೆ ರಾಷ್ಟ್ರೀಯ ಹಿತಕ್ಕೋಸ್ಕರ ನಿಸ್ವಾರ್ಥಸೇವೆ ಮಾಡುತ್ತಿರುವ ಭಜರಂಗದಳವನ್ನು ನಿಷೇಧಿಸುವ ಕಾಂಗ್ರೆಸ್ ನಿಲುವನ್ನು ವಿಶ್ವಹಿಂದೂ ಪರಿಷತ್ ವಿರೋಧಿಸುತ್ತದೆ ಎಂದು ವಿಶ್ವಹಿಂದೂ ಪರಿಷತ್ ಶಿರಸಿ ಘಟಕ ಉಪಾಧ್ಯಕ್ಷ ಕೇಶವ ಮರಾಠೆ ಮಂಜುಗುಣಿ ಹೇಳಿದ್ದಾರೆ.…
Read Moreಸುದ್ದಿ ಸಂಗ್ರಹ
ಹಾಲಿ ಶಾಸಕರು ಸ್ಥಳೀಯರ ಸಮಸ್ಯೆಗೆ ಸ್ಪಂದಿಸಿಲ್ಲ: ರವಿಚಂದ್ರ ನಾಯ್ಕ
ಯಲ್ಲಾಪುರ: ಪಟ್ಟಣದ ಕಾಳಮ್ಮನಗರ ರವಿ ನಾಯ್ಕ ಇಂಜಿನಿಯರ್ ಮನೆಯ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಹಾಗೂ ಪಟ್ಟಣದ ಕೆಲವು ಬೇರೆ ಪಕ್ಷದ ಕಾರ್ಯಕರ್ತರು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.…
Read Moreಪದವಿ ಕಾಲೇಜು ವಿದ್ಯಾರ್ಥಿಗಳಿಂದ ಮತದಾನದ ಜಾಗೃತಿ ಜಾಥಾ
ಯಲ್ಲಾಪುರ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪಟ್ಟಣ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ ಮತದಾನದ ಜಾಗೃತಿ ಜಾಥಾ ನಡೆಸಿದರು. ಕರ್ನಾಟಕ ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಯೋಗದಲ್ಲಿ…
Read Moreರಿದಂ ಹಾರ್ಟ್ಬೀಟ್ ನೃತ್ಯಶಾಲೆಯ ಬೇಸಿಗೆ ಶಿಬಿರ ಯಶಸ್ವಿ
ಕಾರವಾರ: ಇಲ್ಲಿನ ಸದಾಶಿವಗಡದ ರಿದಂ ಹಾರ್ಟ್ಬೀಟ್ ನೃತ್ಯಶಾಲೆಯ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಇತ್ತೀಚಿಗೆ ನಗರದ ಮಹಿಳಾ ಮಂಡಳದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನೌಕಾನೆಲೆ ಮಕ್ಕಳ ಶಾಲೆಯ ಮುಖ್ಯಾಧ್ಯಾಪಕಿ ವಂದನಾ ಕಾಂಡೇಕರ ಅವರು ಉದ್ಘಾಟಿಸಿ ಮಾತನಾಡಿ, ಇಂದಿನ ಮೊಬೈಲ್ ಯುಗದಲ್ಲಿ…
Read Moreಮನೆಯಂಗಳದಲ್ಲಿ ಸಂಘ ನೀಡಿದ ಗೌರವ ಸ್ಮರಣೀಯವಾದುದು: ವಿಜಯ ನಾಯಕ
ಅಂಕೋಲಾ: ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಂಕೋಲಾ ಘಟಕದಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೃಷ್ಣಾಪುರದಲ್ಲಿ ವಯೋನಿವೃತ್ತಿ ಹೊಂದಿದ ವಿಜಯ ನಾಯಕರವರನ್ನು ಅವರ ಮನೆಯಂಗಳದಲ್ಲಿ ಸನ್ಮಾನಿಸಿ ಗೌರವಿಸಿ ಬೀಳ್ಕೊಟ್ಟರು. ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಜಯ ನಾಯಕ, ಸಂಘ…
Read More