ಕಾರವಾರ: ಕಾರವಾರ – ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಗಂಗಾಧರ ಭಟ್ಟ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಸಲ್ಲಿಸಿದ್ದಾರೆ.ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಇವರು ಈ ಹಿಂದೆ ಕಾರವಾರ – ಜೊಯಿಡಾ ಕ್ಷೇತ್ರದ ಶಾಸಕರಾಗಿದ್ದರು.
Read Moreಸುದ್ದಿ ಸಂಗ್ರಹ
ಕುಮಟಾ – ಹೊನ್ನಾವರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ್ ಸೋನಿ ನಾಮಪತ್ರ ಸಲ್ಲಿಕೆ
ಕುಮಟಾ: ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಮುಖಂಡರ ಜೊತೆಗೂಡಿ ಸೂರಜ್ ಸೋನಿ ಅವರು ನಾಮಪತ್ರ ಸಲ್ಲಿಸಿದರು. ಕೆಲವೇ ಕಾರ್ಯಕರ್ತರು, ಮುಖಂಡರೊಂದಿಗೆ ಗಿಬ್ ಸರ್ಕಲ್ ಜೆಡಿಎಸ್ ಕಚೇರಿಯಿಂದ ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿರುವ ಸೂರಜ್ ಇಲ್ಲೂ ಸರಳತೆ ಮೆರೆದಿದ್ದಾರೆ.…
Read Moreನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್
ಯಲ್ಲಾಪುರ: ವಿಧಾನಸಭಾ ಚುನಾವಣಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದು, ಇಂದು ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ. ನೂರಾರು ಬೆಂಬಲಿಗರೊಂದಿಗೆ ಯಲ್ಲಾಪುರ ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕಾರ್ಯಕರ್ತರೊಂದಿಗೆ ತಹಶಿಲ್ದಾರ ಕಚೇರಿಯವರೆಗೂ ಮೆರವಣಿಗೆ ನಡೆಸಿ, ನಾಮಪತ್ರ…
Read Moreಶಿರಸಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೀಮಣ್ಣ ನಾಯ್ಕ್
ಶಿರಸಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಇಂದು ಶಿರಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿನ ಮಾರಿಕಾಂಬಾ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಸಾಗಿ ಉಪವಿಭಾಗಾಧಿಕಾರಿ…
Read Moreಕುಮಟಾ- ಹೊನ್ನಾವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ
ಕುಮಟಾ: ಕುಮಟಾ- ಹೊನ್ನಾವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು,ಮುಖಂಡರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಹೆಗಡೆ ಸರ್ಕಲ್ ನಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ನಡೆದ ಬೃಹತ್ ಮೆರವಣಿಗೆಯಲ್ಲಿ ಅವರ ಅಪಾರ ಅಭಿಮಾನಿಗಳು, ಶಿರಸಿ…
Read More