Slide
Slide
Slide
previous arrow
next arrow

ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ, ಅಂಬೇಡ್ಕರ್ ಚಯಂತಿ ಆಚರಣೆ

ಕುಮಟಾ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಚುನಾವಣೆಯ ಕಾರ್ಯಾಲಯ ಉದ್ಘಾಟನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.ಕಾರ್ಯಾಲಯ ಉದ್ಘಾಟಿಸಿದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಿಜೆಪಿ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವ್ಕರ್…

Read More

ಬಿಜೆಪಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಕಾರವಾರ: ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್‌ರವರ ಜಯಂತಿಯನ್ನು ಬಿಜೆಪಿ ಕಾರ್ಯಾಲಯದಲ್ಲಿ ಭಾರತ ಮಾತೆ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.ಈ ಜಯಂತಿ ಕಾರ್ಯಕ್ರಮದಲ್ಲಿ…

Read More

ಸಮಸ್ಯೆಗಳು ಪರಿಹಾರವಾಗಿವೆ, ಗೆಲುವಿನ ಗುರಿ ಕಡೆ ಸಾಗೋಣ: ಗಣಪತಿ ಉಳ್ವೇಕರ್

ಕಾರವಾರ: ನಗರದ ಹೈಚರ್ಚ್ ರಸ್ತೆಯಲ್ಲಿನ ಪಂಚತಾರ ಹೋಟೆಲ್‌ನ ಕೆಳಭಾಗದಲ್ಲಿ ನೂತನವಾಗಿ ಆರಂಭಿಸಲಾದ ಬಿಜೆಪಿಯ ಚುನಾವಣಾ ಕಾರ್ಯಾಲಯವನ್ನು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಈವರೆಗೆ ವೈಯಕ್ತಿಕವಾಗಿ, ರಾಜಕೀಯವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದವು. ಆದರೆ…

Read More

ಕಾರ್ಖಾನೆಯ ಕಾರ್ಮಿಕರಿಂದ ಚುನಾವಣೆ ಬಹಿಷ್ಕಾರ; ತಹಶೀಲ್ದಾರ ಮಾತುಕತೆ

ದಾಂಡೇಲಿ: ತಾಲೂಕಿನ ಕೇರವಾಡದಲ್ಲಿರುವ ಶ್ರೇಯಸ್-ಶ್ರೀನಿಧಿ ಕಾರ್ಖಾನೆಯು ಸ್ಥಗಿತಗೊಂಡು ಉದ್ಯೋಗವಿಲ್ಲದೆ ಹಾಗೂ ವೇತನ, ಪಿಎಫ್, ಇಎಸ್‌ಐ ಸೌಲಭ್ಯದಿಂದ ವಂಚಿತರಾಗಿ ಸಂಕಷ್ಟವನ್ನು ಅನುಭವಿಸುತ್ತಿರುವ ಕಾರ್ಖಾನೆಯ ಕಾರ್ಮಿಕರು ನ್ಯಾಯಕ್ಕಾಗಿ ಆಗ್ರಹಿಸಿ ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ.…

Read More

ಭಟ್ಕಳ ಸಾಹಿತ್ಯ ಸಮ್ಮೇಳನದ ಜಮಾಖರ್ಚು ಮಂಡನೆ

ಭಟ್ಕಳ: ತಾಲೂಕಾ 10ನೇ ಸಾಹಿತ್ಯ ಸಮ್ಮೇಳನದ ಜಮಾಖರ್ಚು ಮಂಡನೆಯು ಇಲ್ಲಿನ ಶಿರಾಲಿಯಲ್ಲಿ ನಡೆಯಿತು.ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಜಮಾಖರ್ಚನ್ನು ಸಭೆಗೆ ಮಂಡಿಸಿ, ದಾನಿಗಳಿಂದ ಹಾಗೂ ಸಂಘ ಸಂಸ್ಥೆಗಳಿAದ ಒಟ್ಟೂ 1.66 ಲಕ್ಷ ಜಮಾ ಆಗಿದ್ದು, ಒಟ್ಟೂ 2.01 ಲಕ್ಷ…

Read More
Share This
Back to top