Slide
Slide
Slide
previous arrow
next arrow

ಮಾರ್ಗರೇಟ್ ಆಳ್ವಾ ಜನ್ಮ ದಿನಾಚರಣೆ

ಕುಮಟಾ: ಕೆನರಾ ಕ್ಷೇತ್ರದ ಮಾಜಿ ಸಂಸದೆ ಮಾರ್ಗರೇಟ್ ಆಳ್ವಾ ಅವರ 81ನೇ ಜನ್ಮ ದಿನಾಚರಣೆಯನ್ನು ತಾಲೂಕಿನ ಮೊರಬಾದ ತಮ್ಮ ನಿವಾಸದಲ್ಲಿ ಹಲವು ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಿಹಿ ವಿತರಿಸುವ ಮೂಲಕ ಹುಟ್ಟು ಹಬ್ಬದ ಸಂಭ್ರಮವನ್ನು ಆಚರಿಸಿಕೊಂಡರು.ತಾಲೂಕಿನ ಮೊರಬಾದ ಆಳ್ವಾ…

Read More

ಅಂಬೇಡ್ಕರ್, ಜಗಜೀವನರಾಮ್ ಜಯಂತಿ ಆಚರಣೆ

ದಾಂಡೇಲಿ: ತಾಲ್ಲೂಕಾಡಳಿತ ಮತ್ತು ನಗರಾಡಳಿತದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ್ ಅವರ ಜಯಂತಿ ಕಾರ್ಯಕ್ರಮವನ್ನು ಶುಕ್ರವಾರ ನಗರಸಭೆಯ ಸಭಾಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಆರತಿ ಬೆಳಗಿ ಪೂಜೆ ಸಲ್ಲಿಸಿ, ಪುಷ್ಪಗೌರವ…

Read More

ತಹಶೀಲ್ದಾರ್ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ದಾಂಡೇಲಿ: ನಗರದಲ್ಲಿರುವ ತಹಶೀಲ್ದಾರ್ ಕರ‍್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ಜಯಂತಿ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಅಶೋಕ್ ಶಿಗ್ಗಾವಿಯವರು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ…

Read More

ಭಾರತದ ಸಂವಿಧಾನ ನಮ್ಮೆಲ್ಲರ ಹೆಮ್ಮೆ: ಜಗದೀಪ ತೆಂಗೇರಿ

ಹೊನ್ನಾವರ: ಡಾ.ಬಾಬಾ ಸಾಹೇಬ ಅಂಬೇಡ್ಕರ್‌ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನಜಗತ್ತಿಗೆ ಮಾದರಿಯಾಗಿದ್ದು, ಅವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ಅಭಿಪ್ರಾಯಪಟ್ಟರು.…

Read More

ಅಂಬೇಡ್ಕರ್ ಸರ್ವ ಜನಾಂಗದ ನಾಯಕರು: ಡಾ.ಕೃಷ್ಣಾ

ಹೊನ್ನಾವರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜೀವನ ಪೂರ್ತಿ ನೋವು ಅವಮಾನಗಳನ್ನೆ ಅನುಭವಿಸಿಕೊಂಡು ಬೆಳದವರು. ಅವರಿಗೆ ತಳಮಟ್ಟದ ಸಮುದಾಯದ ನೋವುಗಳ ಬಗ್ಗೆ ಅರಿವಿತ್ತು. ಹಾಗಾಗಿಯೇ ಸರ್ವರಿಗೂ ಸಮಬಾಳು ಜೀವನ ತರಲು ಹೋರಾಟ ನಡೆಸಿದರು.ಅವರನ್ನು ಕೇವಲ ಒಂದು ಜಾತಿ ನಾಯಕನೆಂದು ಬಿಂಬಿಸುವ…

Read More
Share This
Back to top