ಶಿರಸಿ: ವಿಧಾನ ಸಭಾ ಸ್ಪೀಕರ್ ಆಗಿ, ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದನ್ನು ಗುರುತಿಸಿ ಪಕ್ಷ ಈ ಬಾರಿಯೂ ಟಿಕೆಟ್ ನೀಡಿದೆ. ಏ.18 ರಂದು ನಾಮಪತ್ರ ಸಲ್ಲಿಸುವುದಾಗಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಇಲ್ಲಿನ…
Read Moreಸುದ್ದಿ ಸಂಗ್ರಹ
ನಿವೃತ್ತ ಶಿಕ್ಷಕರಿಂದ ನಿಧಿ ಸಮರ್ಪಣೆ
ಯಲ್ಲಾಪುರ: ಮಂಚೀಕೇರಿಯ ಶ್ರೀರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶಿಕ್ಷಕ ಮತ್ತು ಶಿಕ್ಷಕೇತರ ನಿವೃತ್ತ ಉದ್ಯೋಗಿಗಳು ತಾವು ದುಡಿದ ಸಂಸ್ಥೆಗೆ 2.25 ಲಕ್ಷ ರೂ.ಗಳ ನಿಧಿಯನ್ನು ಸಂಸ್ಥೆಯ ಖಾಯಂ ಠೇವಣಿ ಇಡಲು ನೀಡಿದ್ದಾರೆ.ನಿವೃತ್ತ ಶಿಕ್ಷಕರು ಹಾಗೂ ಸಿಬ್ಬಂದಿಗಳು ನೀಡಿದ ಹಣವನ್ನು ಕಾಯಂ ಠೇವಣಿಯಾಗಿ…
Read Moreನೆರೆ ರಾಜ್ಯಗಳಿಗೆ ರಫ್ತಾಗುತ್ತಿರುವ ಯಲ್ಲಾಪುರದ ಕೆಂಪು,ಹಳದಿ ಕಲ್ಲಂಗಡಿ
ಯಲ್ಲಾಪುರ: ತಾಲೂಕಿನ ಚಂದಗುಳಿ ಬಳಿಯ ಬೊಕ್ಕಳಗುಡ್ಡೆಯ ಬಳಿ ಮಹಾಬಲೇಶ್ವರ ಭಟ್ ಎಂಬುವವರು ಥೈವಾನ್ ಕಲ್ಲಂಗಡಿ ಬೆಳೆದು ಯಶಸ್ಸನ್ನು ಕಂಡಿದ್ದಾರೆ.ಇವರು ಬೆಳೆದ ಕೆಂಪು ಹಾಗು ಹಳದಿ ಬಣ್ಣದ ಕಲ್ಲಂಗಡಿ ಬೆಳೆದಿದ್ದು, ನೆರೆಯ ರಾಜ್ಯಗಳಿಗೆ ರಫ್ತಾಗುತ್ತಿದೆ. ತೆಳುವಾದ ಸಿಪ್ಪೆಯನ್ನು ಹೊಂದಿದ ಈ…
Read Moreಆರೋಗ್ಯದಾಯಕ ಮಣ್ಣಿನ ವಸ್ತುಗಳ ಉಪಯೋಗ ಹೆಚ್ಚಾಗಲಿ: ವಾಸುದೇವ ಗುನಗಾ
ಅಂಕೋಲಾ: ಪ್ರಾಚಿನ ಕಲೆಗಳಲ್ಲೊಂದಾದ ಕುಂಬಾರಿಕೆ ಪ್ಲಾಸ್ಟಿಕ್ ಹಾಗೂ ಅಲ್ಯುಮಿನಿಯಂ ವಸ್ತುಗಳ ನಡುವೆ ಪೈಪೋಟಿ ಮಾಡಲಾಗದೇ ಅವನತಿಯತ್ತ ಸಾಗತೊಡಗಿದೆ. ಹೀಗಾಗಿ ಸಮೃದ್ಧ ಆರೋಗ್ಯಕ್ಕೆ ಸಹಕಾರಿಯಾಗಿದ್ದ ಮಣ್ಣಿನ ಮಡಿಕೆ ಕುಡಿಕೆಗಳು ಮೂಲೆ ಗುಂಪಾಗತೊಡಗಿದ್ದು ಉಳಿಸಿ ಬೆಳೆಸಿಕೊಳ್ಳಬೇಕಾದ ಅಗತ್ಯತೆ ನಮ್ಮೆಲ್ಲರ ಮೇಲಿದೆ ಎಂದು…
Read Moreಏ.16ಕ್ಕೆ ಶರಾವತಿ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನೆ
ಕುಮಟಾ: ಇಲ್ಲಿಯ ಚಿತ್ತರಂಜನ ಟಾಕೀಜ್ ಹತ್ತಿರವಿರುವ ಮತ್ಸ್ಯ ಸಮೃದ್ಧಿ ಕಾಂಪ್ಲೆಕ್ಸ್ನಲ್ಲಿ ಶರಾವತಿ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭವು ಏ.16ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದ್ದು, ಉದ್ಘಾಟಕರಾಗಿ ಯುವ ಬ್ರಿಗೇಡ್ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆ ಆಗಮಿಸಲಿದ್ದಾರೆ.ಸೇಂಟ್ ಜೋಸೆಫ್ ಚರ್ಚ್ ಮಣಕಿಯ…
Read More