ಕುಮಟಾ: ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ನಾಗೇಂದ್ರ ನಾಯ್ಕ್ ಹೆಸರು ಘೋಷಣೆಯಾಗಿದೆ. ಕುಮಟಾದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಭಟ್ಕಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಗೇಂದ್ರ ನಾಯ್ಕ್ ಹೆಸರನ್ನು ಘೋಷಿಸಿದ್ದಾರೆ.
Read Moreಸುದ್ದಿ ಸಂಗ್ರಹ
ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಂದ ಸ್ಪರ್ಧಾತ್ಮಕ ಮನೋಭಾವ: ಎಸ್.ಜಿ.ಭಟ್
ಹೊನ್ನಾವರ: ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಸ್ಪರ್ಧಾತ್ಮಕ ಮನೋಭಾವ ಬೆಳೆಸುವಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇಂತಹ ಅಪರೂಪದ ಅವಕಾಶವನ್ನು ಭಟ್ಕಳ ಎಜುಕೇಶನ್ ಟ್ರಸ್ಟ್ ತನ್ನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಅವಕಾಶ ಮಾಡಿಕೊಟ್ಟಿರುವುದು ಶಿಕ್ಷಕರಲ್ಲಿ ಸೃಜನಶೀಲತೆಯನ್ನು…
Read Moreಚುನಾವಣೆ: ದಾಂಡೇಲಿಯಲ್ಲಿ ಸಿಆರ್‌ಪಿಎಫ್, ಪೊಲೀಸರಿಂದ ಪಥಸಂಚಲನ
ದಾಂಡೇಲಿ: ವಿಧಾನಸಭಾ ಚುನಾವಣೆಯ ನಿಮಿತ್ತ ಕೇಂದ್ರಿಯ ಮೀಸಲು ಪೊಲೀಸ್ ಪಡೆಯ ಯೋಧರು ಹಾಗೂ ನಗರ ಮತ್ತು ಗ್ರಾಮೀಣ ಠಾಣೆಯ ಪೊಲೀಸರು ಸೋಮವಾರ ನಗರದಲ್ಲಿ ಪಥಸಂಚಲನ ನಡೆಸಿದರು. ನಗರ ಪೊಲೀಸ್ ಠಾಣೆಯಿಂದ ಆರಂಭಗೊ0ಡ ಪಥಸಂಚಲನವು ನಗರದ ಬರ್ಚಿ ರಸ್ತೆ, ಕೆ.ಸಿ.ವೃತ್ತ,…
Read Moreಮಕ್ಕಳನ್ನು ಕೈಬೀಸಿ ಕರೆಯುತ್ತಿರುವ ನಂದಗೋಕುಲ ಉದ್ಯಾನವನ
ದಾಂಡೇಲಿ: ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿ ಜೆ.ಎನ್.ರಸ್ತೆಯ ಬದಿಯಲ್ಲಿರುವ ನಂದಗೋಕುಲ ಉದ್ಯಾನವನವಂತೂ ಬೇಸಿಗೆ ರಜೆಯ ಸವಿಯನ್ನು ಅನುಭವಿಸಲು ಮಕ್ಕಳಿಗೆ ಹೇಳಿ ಮಾಡಿಸಿದ ಜಾಗವಾಗಿದೆ. ಅತ್ಯುತ್ತಮ ಮೂಲಭೂತ ಸೌಕರ‍್ಯಗಳೊಂದಿಗೆ ಅದರಲ್ಲೂ ವಿಶೇಷವಾಗಿ ಮಕ್ಕಳಿಗಾಗಿ ಜಾರು ಬಂಡಿ, ತೂಗೂಯ್ಯಾಲೆ ಇನ್ನಿತರ ಪರಿಕರಗಳನ್ನು…
Read Moreಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ: ಎಸ್.ಎಲ್. ಘೋಟ್ನೇಕರ್
ದಾಂಡೇಲಿ: ಈ ಬಾರಿ ಹಳಿಯಾಳ-ದಾಂಡೇಲಿ-ಜೊಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿರುವ ಎಸ್.ಎಲ್.ಘೋಟ್ನೇಕರ್ ಹೇಳಿದರು. ಕ್ಷೇತ್ರದಲ್ಲಿ ಬದಲಾವಣೆಯ ಅಲೆ ವ್ಯಾಪಕವಾಗಿದೆ. ಪಕ್ಷದ ಗೆಲುವಿಗೆ ಮುಖಂಡರಾದಿಯಾಗಿ,…
Read More