Slide
Slide
Slide
previous arrow
next arrow

ನಿವೇದಿತ್ ಆಳ್ವಾ ಸ್ಪರ್ಧೆಗೆ ಮುಸ್ಲಿಂ ಜಮಾತ್ ವಿರೋಧ

ಹೊನ್ನಾವರ: ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಪ್ರಯತ್ನದಲ್ಲಿರುವ ನಿವೇದಿತ್ ಆಳ್ವಾರವರಿಗೆ ಹೊನ್ನಾವರ ಮುಸ್ಲಿಂ ಜಮಾತ್ ಅಧ್ಯಕ್ಷ ಆಝಾದ್ ಅಣ್ಣಿಗೇರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅವರು ಈ ಕುರಿತಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್…

Read More

ವಿವಿಧೆಡೆ ಸಿಆರ್‌ಪಿಎಫ್, ಪೊಲೀಸರ ಪರೇಡ್

ಯಲ್ಲಾಪುರ: ವಿಧಾನಸಭಾ ಚುನಾವಣೆ ಹಿನ್ನಲೆ ಪಟ್ಟಣ ಹಾಗೂ ಕಿರವತ್ತಿ ಗ್ರಾಮದ ವಿವಿಧೆಡೆ ಸಿಆರ್‌ಪಿಎಫ್ ಸಿಬ್ಬಂದಿಯೊAದಿಗೆ ಪೊಲೀಸ್ ತಂಡದಿoದ ರೂಟ್ ಮಾರ್ಚ್ ನಡೆಯಿತು. ಪಟ್ಟಣದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ರಂಗನಾಥ ನಿಲಮ್ಮನವರ ನೇತೃತ್ವದಲ್ಲಿ ಯಲ್ಲಾಪುರ ಠಾಣೆಯ ಪಿಎಸ್‌ಐಗಳಾದ ರವಿ ಗುಡ್ಡಿ, ಸುನೀಲ…

Read More

12ಕ್ಕೆ ಗುತ್ತಿಗೆದಾರರ ಪ್ರತಿಭಟನೆ: ಮಾಧವ ನಾಯಕ

ಕಾರವಾರ: ಮರಳಿನ ಸಮಸ್ಯೆ, ಮಾರ್ಚ್ ಅರ್ಥಿಕ ವರ್ಷ ಅಂತ್ಯಗೊAಡರೂ ಗುತ್ತಿಗೆದಾರರ ಬಿಲ್ ಪಾವತಿಯಾಗದಿರುವುದು ಸೇರಿದಂತೆ ಗುತ್ತಿಗೆದಾರರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಏ.12ರಂದು ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಮುಂಭಾಗದಲ್ಲಿ ಸಾಂಕೇತಿಕ ಧರಣಿ ಮಾಡಲು ನಿರ್ಧರಿಸಲಾಗಿದೆ ಎಂದು ಕಾರವಾರ…

Read More

ಆನಂದ್ ಅಸ್ನೋಟಿಕರ್ ಜೆಡಿಸ್‌ನಿಂದ ಹೊರ ಹೋಗಿಲ್ಲ: ಎಂ.ಬಿ.ಸದಾಶಿವ

ಕಾರವಾರ: ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರಿಗೆ ಜೆಡಿಎಸ್ ಮೇಲೆ ಪ್ರೀತಿ ಇದೆ. ಚುನಾವಣೆ ಸಂದರ್ಭದಲ್ಲಿ ಅವರು ಯಾವ ನಿರ್ಧಾರವನ್ನು ಕೂಡಾ ತೆಗೆದುಕೊಳ್ಳಬಹುದು, ಅದು ಅವರ ಸ್ವಂತ ತೀರ್ಮಾನ. ಆದರೆ ಅವರು ಇನ್ನೂ ಪಕ್ಷ ಬಿಟ್ಟು ಹೋಗಿಲ್ಲ ಎಂದು…

Read More

ಜೇಸಿ ಶಿಕ್ಷಣ ಸಂಸ್ಥೆಯಿಂದ ಶೈಕ್ಷಣಿಕ ಕ್ರಾಂತಿ:ಸುಭಾಷ್ ಕಾರೇಬೈಲ್

ಅಂಕೋಲಾ: ಜೇಸಿ ಶಿಕ್ಷಣ ಸಂಸ್ಥೆ ಆರಂಭದ ದಿನದಿಂದ ಶೈಕ್ಷಣಿಕ ಕ್ರಾಂತಿ ಮಾಡುತ್ತಿದೆ. ಪುಟ್ಟ ಪ್ರತಿಭೆಗಳಿಗೆ ವಿನೂತನ ಪ್ರಯೋಗದ ಮೂಲಕ ಅವರ ಬುದ್ಧಿಮತ್ತೆ ಚುರುಕಾಗಿಸುವ ಇಂತಹ ಕಲಿಕಾ ಚಟುವಟಿಕಾ ಪ್ರಯೋಗಗಳು ಇಂದಿನ ದಿನದಲ್ಲಿ ಅಗತ್ಯ ಎಂದು ಪತ್ರಕರ್ತ ಸುಭಾಷ್ ಕಾರೇಬೈಲ…

Read More
Share This
Back to top