ಹಳಿಯಾಳ: ಕೆಎಲ್‌ಎಸ್ ವಿಡಿಐಟಿಯಲ್ಲಿ 2021-22 ಮತ್ತು 2019-20ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೈಗಾ ಅಣು ವಿದ್ಯುತ್ ಸ್ಥಾವರದ ಸೈಟ್ ಡೈರೆಕ್ಟರ್ ಪ್ರಮೋದ್ ರಾಯಚೂರ್ ಅವರು ಯುವ…
Read Moreಸುದ್ದಿ ಸಂಗ್ರಹ
ಏ.11ಕ್ಕೆ ಶರಾವತಿ ಪತ್ತಿನ ಸಹಕಾರ ಸಂಘದ ಬೆಳ್ಳಿ ಮಹೋತ್ಸವ
ಹೊನ್ನಾವರ: ಪಟ್ಟಣದ ಶರಾವತಿ ಪತ್ತಿನ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮ ಏ.11ರಂದು ಮಂಜಾನೆ 11.50 ಗಂಟೆಗೆ ಪಟ್ಟಣದ ದುರ್ಗಾಕೇರಿಯ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಾಜು ನಾಯ್ಕ ಮಂಕಿ ತಿಳಿಸಿದರು. ಪಟ್ಟಣದಲ್ಲಿ ನಡೆದ…
Read Moreವಿದ್ಯುತ್ ಕಂಬಕ್ಕೆ ಟ್ರ್ಯಾಕ್ಟರ್ ಡಿಕ್ಕಿ: ಚಾಲಕ ಸಾವು
ಯಲ್ಲಾಪುರ: ಟ್ರ್ಯಾಕ್ಟರ್ ಮೇಲೆ ಬೀಳುತ್ತಿರುವ ಮರದಿಂದ ತಪ್ಪಿಸಿಕೊಳ್ಳಲು ಹೋದ ಟ್ರ್ಯಾಕ್ಟರ್ ಚಾಲಕ, ಟ್ರ್ಯಾಕ್ಟರ್ ಮೇಲೆ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಚಾಲಕನ ಮೇಲೆ ಬಿದ್ದು, ಆತ ಸ್ಥಳದಲ್ಲೇ ಮೃತಪಟ್ಟ ಘಟನೆ…
Read Moreಅಧಿಕಾರದ ಗದ್ದುಗೆ ಏರಲು ಪಕ್ಷಗಳ ಕಸರತ್ತು: ಭರಪೂರ ಆಶ್ವಾಸನೆ
ಕಾರವಾರ: ಮರಳಿ ಅಧಿಕಾರಕ್ಕೆ ಬರಬೇಕು ಎನ್ನುತ್ತಿರುವ ಬಿಜೆಪಿ, ಹೇಗಾದರೂ ಮಾಡಿ ಕರ್ನಾಟಕದಲ್ಲಿ ಅಧಿಕಾರ ಹಿಡಿಯಲೇಬೇಕೆಂದು ತವಕಿಸುತ್ತಿರುವ ಕಾಂಗ್ರೆಸ್. ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬುದು ಪ್ರಾದೇಶಿಕ ಪಕ್ಷ ಜೆಡಿಎಸ್‌ನ ಗುರಿಯಾಗಿದೆ. ಇದಕ್ಕಾಗಿ ರಾಜ್ಯದ ಮತದಾರರ ಓಲೈಕೆಗೆ ಮೂರು…
Read Moreಕಲಿಕಾ ಸ್ಫೂರ್ತಿ ಬೇಸಿಗೆ ಶಿಬಿರ ಸಮಾರೋಪ
ಕುಮಟಾ: ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಲಿಕಾ ಸ್ಪೂರ್ತಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಕ್ಷಕ ರವೀಂದ್ರ ಭಟ್ಟ ಸೂರಿ ಪ್ರಸ್ತುತ ಪಡಿಸಿದ ಬದುಕಿನ ಪಾಠ ಶಿಬಿರಾರ್ಥಿಗಳ ಗಮನ ಸೆಳೆಯಿತು. ತಾಲೂಕಿನ ಮೂರೂರು…
Read More