ಕಾರವಾರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಕಾರಣಿಗಳು ಅಲರ್ಟ್ ಆಗಿದ್ದಾರೆ. ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ರಾಜಕೀಯದಿಂದ ದೂರ ಉಳಿದಿದ್ದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕೊನೆಗೂ ಕಣಕ್ಕೆ ಇಳಿದ್ದಿದ್ದು ಕ್ಷೇತ್ರದಲ್ಲಿ ಮುಖಂಡರ ಮನೆ ಮನೆಗೆ ಭೇಟಿ ನೀಡುವ ಕಾರ್ಯಕ್ಕೆ…
Read Moreಸುದ್ದಿ ಸಂಗ್ರಹ
ದಿಗಂಬರ ಜೈನ ಮಂದಿರಕ್ಕೆ ಶಾಸಕ ದೇಶಪಾಂಡೆ ಭೇಟಿ
ಹಳಿಯಾಳ: ಪಟ್ಟಣದ ಹವಗಿ ಮತ್ತು ತೇರಗಾವ್ ಗ್ರಾಮದ ಭಗವಾನ್ ಶ್ರೀ 1008 ಪಾಶ್ವನಾಥ್ ದಿಗಂಬರ ಜೈನ ಮಂದಿರಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಭೇಟಿ ನೀಡಿದರು.ವಿಶ್ವಶಾಂತಿಗಾಗಿ ಮತ್ತು ಮನುಕುಲದ ಏಳಿಗೆಗಾಗಿ ಶ್ರಮಿಸಿದ ಭಗವಾನ್ ಮಹಾವೀರ ಅವರ ಜನ್ಮ ಕಲ್ಯಾಣ ದಿನದ ನಿಮಿತ್ತ…
Read Moreಸಂತೋಷ ನಮ್ಮೊಳಗೆ ಇದೆ, ಬೇರೆಲ್ಲೂ ಹುಡಕಬೇಕಿಲ್ಲ: ತಹಶಿಲ್ದಾರ ಗುರುರಾಜ
ಯಲ್ಲಾಪುರ: ಸಂತೋಷವು ನಮ್ಮೊಳಗೆ ಇದೆ. ಅದನ್ನು ಹೊರಗೆ ಹುಡುಕಲು ಪ್ರಯತ್ನಿಸಬೇಡಿ. ಪ್ರತಿಯೊಂದು ಜೀವಿಯ ಮೇಲೂ ಕರುಣೆ ಇರಬೇಕು. ದ್ವೇಷವು ವಿನಾಶಕ್ಕೆ ಮಾತ್ರ ಕಾರಣವಾಗುತ್ತದೆ. ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಮಾಡುವ ಮೂಲಕ ನೀವು ದೇವರುಗಳನ್ನು ಕಾಣಬಹುದು ಎಂದು…
Read Moreದಾಂಡೇಲಿ: ಭಗವಾನ್ ಮಹಾವೀರ ಜಯಂತಿ ಆಚರಣೆ
ದಾಂಡೇಲಿ: ನಗರದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ಭಗವಾನ್ ಶ್ರೀಮಹಾವೀರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ತಹಶೀಲ್ದಾರ್ ಅಶೋಕ್ ಶಿಗ್ಗಾವಿಯವರು ಭಗವಾನ್ ಶ್ರೀಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾವೀರ ಜಯಂತಿಯನ್ನು ಜೈನ ಸಮುದಾಯದ ಜನ…
Read Moreಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಹಾವೀರ ಜಯಂತಿ
ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮಹಾವೀರ ಜಯಂತಿಯನ್ನು ಉಪವಿಭಾಗಧಿಕಾರಿ ಜಯಲಕ್ಷ್ಮಿ ರಾಯಕೋಡ್ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಂಕೇತಿಕವಾಗಿ ನೆರೆವೇರಿಸಿದರು. ಈ ಸಂದರ್ಭದಲ್ಲಿ ಕನ್ನಡ ನತ್ತು ಸಂಸ್ಕೃತಿ…
Read More