Slide
Slide
Slide
previous arrow
next arrow

ಯುವ ಕಾಂಗ್ರೆಸ್ ಅಧ್ಯಕ್ಷನ ಅಮಾನತು; ಮುಂದುವರಿದ ಕೈ ಕಾರ್ಯಕರ್ತರ ಆಕ್ರೋಶ

ಹೊನ್ನಾವರ: ತಾಲೂಕು ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಂದೇಶ ಶೆಟ್ಟಿ ತಾತ್ಕಾಲಿಕ ಅಮಾನತು ಖಂಡಿಸಿ ಎರಡನೇ ದಿನವೂ ಕಾಂಗ್ರೆಸ್ ಯುವ ಕಾರ್ಯಕರ್ತರ ಆಕ್ರೋಶ ಮುಂದುವರೆದಿದೆ.ಸಾಲ್ಕೋಡ್, ಹೊಸಾಕುಳಿ ಗ್ರಾಮದ ನೂರಾರು ಸಂಖ್ಯೆಯ ಯುವಕರು ಪಟ್ಟಣದಲ್ಲಿ ದಿಢೀರ್ ಜಮಾಯಿಸಿ ಆದೇಶ ವಾಪಸ್ಸು…

Read More

ಚುನಾವಣಾ ಪ್ರಚಾರದ ಅನುಮತಿಗೆ ಸುವಿಧಾ ತಂತ್ರಾಂಶ

ಕಾರವಾರ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಚುನಾವಣಾ ಪ್ರಚಾರದ ಅನುಮತಿಗಾಗಿ ಅನಗತ್ಯ ಅಲೆದಾಟ, ಒತ್ತಡವನ್ನು ತಪ್ಪಿಸಲು ಸುವಿಧಾ ತಂತ್ರಾಂಶವನ್ನು ಅಭಿವೃದ್ಧಿಪಡಿಸಿರುವುದಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.ಎಲ್ಲ ರಾಜಕೀಯ ಪಕ್ಷಗಳು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಛಿಸುವವರು, ಜಾತ್ರಾ…

Read More

ಅಂಕೋಲಾದ ಸಂತೆಯಲ್ಲಿ ಮೊಬೈಲ್ ಕಳ್ಳರ ಹಾವಳಿ

ಅಂಕೋಲಾ: ಪಟ್ಟಣದ ಸಂತೆ ಮಾರ್ಕೆಟಿನಲ್ಲಿ  ಮತ್ತೆ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಸಂತೆಗೆ ಆಗಮಿಸುವವರಲ್ಲಿ ಆತಂಕ ಉಂಟು ಮಾಡುತ್ತಿದೆ. ಸಂತೆಯಲ್ಲಿ ಒಂದೇ ದಿನ ನಾಲ್ಕು ಮೊಬೈಲ್ ಕಳವಾಗಿರುವ ಕುರಿತು ಪೊಲೀಸ್ ದೂರು ದಾಖಲಾಗಿದೆ.ಪಟ್ಟಣದ ರವೀಂದ್ರ ರಾಯ್ಕರ, ಕಿರಣ್ ಶೇಟ್…

Read More

ಸಾಲದ ಶೂಲ; ಆತ್ಮಹತ್ಯೆ ಮಾಡಿಕೊಂಡ ರೈತ

ಹೊನ್ನಾವರ: ಕೃಷಿ ಬೆಳೆ ಸರಿಯಾಗಿ ಬರದೇ ಇದ್ದುದರಿಂದ ತಾಲೂಕಿನ ಅನಂತವಾಡಿಯ ಜಡ್ಡಿಯಲ್ಲಿ ರೈತನೋರ್ವ ಮನನೊಂದು ಮನೆಯಲ್ಲಿದ್ದ ಇಲಿಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮ ನಾಯ್ಕ(72) ಮೃತ ರೈತ. ಅನಂತವಾಡಿಯಲ್ಲಿರುವ ಸರ್ವೆ ನಂ. 488/2ರಲ್ಲಿ 2 ಎಕರೆ 5 ಗುಂಟೆ…

Read More

ಡೋಂಗ್ರಿ ಗ್ರಾ.ಪಂನ ಪೈಪ್‌ಲೈನ್ ಕಾಮಗಾರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

ಅಂಕೋಲಾ: ತಾಲೂಕಿನ ಡೋಂಗ್ರಿ ಗ್ರಾ.ಪಂನಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿ ಹೆಸರಲ್ಲಿ ನಕಲಿ ಬಿಲ್ ಸೃಷ್ಟಿಸಿ ಅವ್ಯವಹಾರ ನಡೆಸಲಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಶಿವರಾಮ್ ಗಾಂವಕರ ಮತ್ತು ಗ್ರಾಮಸ್ಥರು ಆರೋಪಿಸಿದ್ದು ಈ ಕುರಿತು ತನಿಖೆಗೆ…

Read More
Share This
Back to top