ಬೆಳಗಾವಿ: ಹೆಂಡತಿಯ ಕಾಟದಿಂದ ಬೇಸತ್ತು ಗೋವಾದ ಕ್ಯಾಸಿನೋಗೆ ತೆರಳೋ ಯೋಜನೆಯಲ್ಲಿ 26 ಲಕ್ಷ ಹಣವನ್ನು ಕಾರಿಗೆ ತುಂಬಿಕೊಂಡು ತೆರಳಿದ್ದ ಗುತ್ತಿಗೆದಾರನೊಬ್ಬನಿಗೆ ಚುನಾವಣಾ ನೀತಿ ಸಂಹಿತೆ ಬಿಸಿ ತಾಕಿದೆ. ಮುಂಬೈನಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರನಾಗಿದ್ದ ವ್ಯಕ್ತಿ, ಹೆಂಡತಿಯ ಕಾಟದಿಂದ ಬೇಸತ್ತಿದ್ದನು.…
Read Moreಸುದ್ದಿ ಸಂಗ್ರಹ
ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.10. ಲಕ್ಷ ಹಣ ವಶಕ್ಕೆ
ಸಿದ್ದಾಪುರ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.10 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ನಡೆದಿದೆ. ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಚೂರಿಕಟ್ಟೆ ಬಳಿ ಚೆಕ್ ಪೊಸ್ಟ್ ನಿರ್ಮಿಸಿದ್ದು ವಾಹನಗಳ ತಪಾಸಣೆ ಮಾಡುವ ವೇಳೆ ಸಾಗರ ಮೂಲದ ಸರ್ತಾಜ್…
Read Moreಶಿಕ್ಷಕರ ತಾತ್ಕಾಲಿಕ ಜೇಷ್ಠತಾಪಟ್ಟಿ ಪ್ರಕಟ
ಕಾರವಾರ: ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಕರ ಗ್ರೇಡ್-1 ತಾತ್ಕಾಲಿಕ ಜೇಷ್ಠತಾಪಟ್ಟಿ ಯಾದಿಯನ್ನು ಈಗಾಗಲೇ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಾಗಿದೆ. ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಸಂಬಂಧಿಸಿದ ಆಕ್ಷೇಪಣೆಗಳು ಇದ್ದಲ್ಲಿ ತ್ರಿಪ್ರತಿಗಳಲ್ಲಿ (3…
Read Moreಮಾಸದ ಮಾತು; ಸ್ವಾರಸ್ಯ ಪೂರ್ಣ ಚರ್ಚೆ
ಶಿರಸಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಹಾಗೂ ನೆಮ್ಮದಿ ಕುಟೀರದ ಮಾಸದ ಮಾತು ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಎಂಬಿಎ ಶಿಕ್ಷಣ ಪಡೆದು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಗಾರರು ಆಗಿರುವ ಯುವ ಸಾಹಿತಿ ಆನಂದ್ ಶೀಗೆಹಳ್ಳಿ…
Read Moreನಿವೃತ್ತ ನೌಕರರ ಸಂಘದ ಕಟ್ಟಡದ ಮೊದಲ ಅಂತಸ್ತಿಗೆ ಶಂಕುಸ್ಥಾಪನೆ
ಕಾರವಾರ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತಿ ನೌಕರರ ಸಂಘದ ಜಿಲ್ಲಾ ಕಚೇರಿಯ ಕಟ್ಟಡದ ಮೊದಲ ಅಂತಸ್ತಿನ ಮೇಲೆ ಸಭಾಭವನ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಸಂಘದ ಕಟ್ಟಡದ ಸಮಿತಿಯ ಅಧ್ಯಕ್ಷ ಶಿವಾನಂದ ಕದಂರವರು ಕಟ್ಟಡ ಶಿಲಾನ್ಯಾಸ ಕಾರ್ಯದ ಪೂಜಾ ವಿಧಾನಗಳನ್ನು…
Read More