ಯಲ್ಲಾಪುರ: 2022-23ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾಲೂಕಿನ ಆರು ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರದಿಂದ ನಡೆಯುತ್ತಿದೆ. ಒಟ್ಟು 951 ದಾಖಲಾತಿ 949ರಲ್ಲಿ 948 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದರು. ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ 220 ವಿದ್ಯಾರ್ಥಿಗಳು, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ…
Read Moreಸುದ್ದಿ ಸಂಗ್ರಹ
ಎಸ್‌ಎಸ್‌ಎಲ್‌ಸಿ ಪರೀಕ್ಷೆ: 68 ವಿದ್ಯಾರ್ಥಿಗಳು ಗೈರು
ಕಾರವಾರ: ಶುಕ್ರವಾರದಿಂದ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮೊದಲ ದಿನವೇ 68 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶುಕ್ರವಾರ ಪ್ರಥಮ ಭಾಷಾ ವಿಷಯದ ಪರೀಕ್ಷೆ ನಡೆದಿದ್ದು, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 36 ವಿದ್ಯಾರ್ಥಿಗಳು ಗೈರಾಗಿದ್ದಾರೆ. 9375 ನೋಂದಾಯಿತ ವಿದ್ಯಾರ್ಥಿಗಳ ಪೈಕಿ 9339…
Read MoreSSLC ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ; ಆಟೋ- ಟ್ಯಾಕ್ಸಿ ಚಾಲಕರ ನಿಸ್ವಾರ್ಥ ಸೇವೆ
ಶಿರಸಿ: ತಾಲೂಕಿನಲ್ಲಿ ಏ.15ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬoಧಿಸಿದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಾಹನದ ಅವಶ್ಯಕತೆಯಿರುವ ಅಂಗವಿಕಲ, ಬಡ ಮತ್ತು ಬಸ್ ಸಂಚಾರ ಸೌಲಭ್ಯ ಇಲ್ಲದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಈ ವರ್ಷವೂ ರಿಕ್ಷಾ, ಟ್ಯಾಕ್ಸಿಗಳನ್ನ ಬಿಡಲಾಗಿದೆ.…
Read Moreಪಕ್ಷದ ಚಿಹ್ನೆ ಬಳಸಿ ವಾಟ್ಸಪ್‌ನಲ್ಲಿ ಪ್ರಚಾರ: ದೂರು ದಾಖಲು
ಕೊಡಗು: ಚುನಾವಣಾ ನೀತಿ ಸಂಹಿತೆ ಜಾರಿಯಾದ ಮೂರು ದಿನದಲ್ಲಿ ಕೊಡಗಿನಲ್ಲಿ 2 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಮಡಿಕೇರಿ ಕ್ಷೇತ್ರದ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಮಂತರ್‌ಗೌಡ ಹಾಗೂ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ವಿ.ಪಿ.ಶಶಿಧರ್‌ಗೆ ಕಾರಣ ಕೇಳಿ…
Read Moreರಾಜ್ಯಾದ್ಯಂತ 2 ದಿನ ಮಳೆ ಮುನ್ಸೂಚನೆ
ಕಾರವಾರ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ, ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನಲ್ಲಿ ಇಂದು,…
Read More