Slide
Slide
Slide
previous arrow
next arrow

ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾದ ಸದಸ್ಯರಿಂದ ಅಸ್ನೋಟಿಕರ್ ಮಾತಿಗೆ ವಿರೋಧ

ಕಾರವಾರ: ಬಿಜೆಪಿ ಟಿಕೆಟ್‌ಗಾಗಿ ಪ್ರಯತ್ನಿಸಿ, ವಿಫಲರಾದ ಪಕ್ಷಾಂತರಿ ಆನಂದ ಅಸ್ನೋಟಿಕರ್ ಹತಾಶೆಯಿಂದ ಮಹಿಳೆಯಾದ ನಮ್ಮ ಶಾಸಕರ ಬಗ್ಗೆ ಕೀಳು ಅಭಿರುಚಿಯ ಮಾತುಗಳನ್ನಾಡಿರುವುದು ಖಂಡನೀಯ ಎಂದು ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ತಿಳಿಸಿದ್ದಾರೆ.ಆನಂದ್ ಅಸ್ನೋಟಿಕರ್ ಅವರೇ, ನಮ್ಮ…

Read More

ಪರೇಶ ಸಾವಿನ ಪ್ರಕರಣ ಮರು ತನಿಖೆಗೆ ಸಿಎಂಗೆ ಕಮಲಾಕರ ಮೇಸ್ತಾ ಒತ್ತಾಯ

ಬೆಂಗಳೂರು: ಹೊನ್ನಾವರ ಪಟ್ಟಣದಲ್ಲಿ ನಡೆದಿದ್ದ ಯುವಕ ಪರೇಶ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐನಿಂದ ಮರು ತನಿಖೆ ಮಾಡಿಸುವಂತೆ ಪರೇಶ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು…

Read More

ಯೋಗದ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ನ್ಯಾ.ನರೇಂದ್ರ

ಕುಮಟಾ: ವಿದ್ಯಾರ್ಥಿಗಳು ಯೋಗ, ಪ್ರಾಣಾಯಾಮದ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವಂತೆ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನರೇಂದ್ರ ಬಿ.ಆರ್. ವಿದ್ಯಾರ್ಥಿಗಳಿಗೆ ಕರೆನೀಡಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು.…

Read More

ಸೋನಿಯಾ ಗಾಂಧಿಯವರು ಕೇವಲ ಒಬ್ಬ ವ್ಯಕ್ತಿಯಲ್ಲ, ಅವರೊಬ್ಬ ಶಕ್ತಿ : ಸುಜಾತಾ ಗಾವಂಕರ್

ಶಿರಸಿ: ಸಿಟಿ ರವಿ, ಮೊದಲು ನಿಮ್ಮ ಮನೆ ಹೆಣ್ಣುಮಕ್ಕಳಿಗೆ ಧರ್ಮಸಂಸ್ಕೃತಿ ಬೋಧನೆ ಮಾಡಪ್ಪ. ಕುಡಿದು ಗಾಡಿ ಓಡಿಸಿ ಒಂದು ಜೀವ ತಗೆದ ನಿಮಗೂ ಕುಡುಕ ರವಿ ಅನಬಹುದೇ? ನಿಮ್ಮಂಥವರಿಂದ ಹಿಂದೂ ಸಮಾಜ ಪಾಠ ಕೇಳಬೇಕಾಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್‌ನ…

Read More

ಸರಕಾರಿ ಆಸ್ಪತ್ರೆಯ ಆವರಣದಲ್ಲಿಯೇ ಜಲ ಸಂಗ್ರಹಗಾರ ನಿರ್ಮಾಣ

ಶಿರಸಿ: ಎಸ್‌ಎಫ್‌ಸಿ ಅನುದಾನದಲ್ಲಿ ಮಂಜೂರಿಯಾಗಿರುವ ಮೇಲ್ಮಟ್ಟದ ಜಲ ಸಂಗ್ರಹಗಾರವನ್ನು ಈಗಾಗಲೇ ನಿಗದಿಪಡಿಸಿದಂತೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿಯೇ ನಿರ್ಮಿಸಲು ನಗರಸಭೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಕುಡಿಯುವ…

Read More
Share This
Back to top