ಭಟ್ಕಳ: ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ದೂರವಿರಬೇಕು ಎಂದು ನಾಗಯಕ್ಷೆ ಧರ್ಮದೇವಿ ಸಂಸ್ಥಾನದ ಧರ್ಮದರ್ಶಿ ರಾಮದಾಸ ಪ್ರಭು ಕರೆ ನೀಡಿದರು.ನಾಗಯಕ್ಷೆ ಸಭಾಭವನದಲ್ಲಿ ಝೇಂಕಾರ್ ಆರ್ಟ್ ಅಸೋಸಿಯೇಶನ್ ಹಾಗೂ ಕನ್ನಡ & ಸಂಸ್ಕೃತಿ…
Read Moreಸುದ್ದಿ ಸಂಗ್ರಹ
ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ: ಶಿರಸಿ,ಸಿದ್ದಾಪುರ ವಿದ್ಯಾರ್ಥಿಗಳ ಸಾಧನೆ
ಸಿದ್ದಾಪುರ: ಶಿವಮೊಗ್ಗದ ರೋಟರಿ ಕ್ಲಬ್‌ನ ಸಭಾಂಗಣದಲ್ಲಿ ನಡೆದ ಮೂರನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಚಾಂಪಿಯನ್ಸ್ ಡೊಜೊ ಶಿರಸಿ ಹಾಗೂ ಸಿದ್ದಾಪುರ ಕರಾಟೆ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಭಾಗವಹಿಸಿ ಎರಡು ಚಿನ್ನದ ಪದಕ, ಆರು ಬೆಳ್ಳಿ ಪದಕ, ಮೂರು…
Read More‘ನಾಣಿಕಟ್ಟಾ ಹಬ್ಬ’: ಸುಬ್ರಹ್ಮಣ್ಯ ಚಿಟ್ಟಾಣಿಗೆ ಸನ್ಮಾನ
ಸಿದ್ದಾಪುರ: ತಾಲೂಕಿನ ನಾಣಿಕಟ್ಟಾದಲ್ಲಿ ಶ್ರೀ ಸಿದ್ಧಿವಿನಾಯಕ ದೇವರು ಮತ್ತು ಶ್ರೀ ಲಕ್ಷ್ಮೀನರಸಿಂಹ ದೇವರ ಅನುಗ್ರಹದೊಂದಿಗೆ ವೇ.ಮೂ. ವಿನಾಯಕ ಸುಬ್ರಾಯ ಭಟ್ಟ ಮತ್ತೀಹಳ್ಳಿಯವರ ದಿವ್ಯ ಉಪಸ್ಥಿತಿಯಲ್ಲಿ , ಉಪೇಂದ್ರ ಪೈ ಸೇವಾ ಟ್ರಸ್ಟ್ ಸಿರಸಿ ಮತ್ತು ಶ್ರೀ ಸಿದ್ಧಿವಿನಾಯಕ ಯಕ್ಷಮಿತ್ರ…
Read Moreಜೆ.ಪಿ.ಎನ್ ಪ್ರತಿಷ್ಠಾನದಿಂದ ವಿದ್ಯಾರ್ಥಿಗಳಿಗೆ ನೆರವು
ಯಲ್ಲಾಪುರ: ಬೆಂಗಳೂರಿನ ಜೆ.ಪಿ. ನಾರಾಯಣ ಸ್ವಾಮಿ ಪ್ರತಿಷ್ಠಾನವು ಸಮಾಜದ ದುರ್ಬಲರಿಗೆ ಮತ್ತು ಶೋಷಿತರಿಗೆ ಸಾಧ್ಯವಿದ್ದಷ್ಟು ನೆರವು ನೀಡುವ ಉದ್ದೇಶದಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರತಿಷ್ಟಾನದ ಜಿಲ್ಲಾ ಘಟಕದ ಮುಖ್ಯ ಸಂಚಾಲಕ ಪ್ರೊ.ನಾಗೇಶ ನಾಯ್ಕ ಕಾಗಾಲ್ ಹೇಳಿದರು.ಸುದ್ದಿಗಾರರಿಗೆ ಮಾಹಿತಿ ನೀಡಿದ…
Read Moreಯಕ್ಷಗಾನಕ್ಕೆ ಜಿಲ್ಲೆಯ ಕಲಾವಿದರ ಕೊಡುಗೆ ಅಪಾರ: ಡಾ.ಜಿ.ಎಲ್. ಹೆಗಡೆ
ಕುಮಟಾ: ಜಿಲ್ಲೆಯಲ್ಲಿ ಅನೇಕ ಮಹಾನ್ ಮೇರು ಕಲಾವಿದರು ಯಕ್ಷಗಾನಕ್ಕೆ ಬಹುಮುಖ್ಯ ಕೊಡುಗೆ ನೀಡಿದ್ದಾರೆ ಎಂದು ಯಕ್ಷಗಾನ ಅಕಾಡೆಮಿ ರಾಜ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹೇಳಿದರು.ತಾಲೂಕಿನ ಸಂತೇಗುಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಚಿಣ್ಣರ ಯಕ್ಷಗಾನ ಮಂಡಳಿ ಸಂತೇಗುಳಿ ಇವರು ಆಯೋಜಿಸಿದ…
Read More