Slide
Slide
Slide
previous arrow
next arrow

ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗದವರಿಂದ ಗಣಪತಿಗೆ ವಿಶೇಷ ಪೂಜೆ

ಹೊನ್ನಾವರ: ಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಪ್ರತಿಷ್ಠಾಪಿಸಲ್ಪಟ್ಟು ಪೂಜಿಸಲ್ಪಡುವ ಗಣಪತಿಗೆ ಎಂಟನೇ ದಿನವಾದ ಬುಧವಾರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕುಟುಂಬ ವರ್ಗದವರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಪ್ರತಿದಿನವೂ ಕಾಕಿ ತೊಟ್ಟು ಕರ್ತವ್ಯ ನಿರ್ವಹಿಸುವ…

Read More

ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ 2021ರ ಜನವರಿಯಿಂದ ಡಿಸೆಂಬರ್ 2022ರ ಅವಧಿಯಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ…

Read More

ಗಡಿ ಭಾಗದಲ್ಲಿ ಕನ್ನಡ ಅರಳಿಸುತ್ತಿರುವ ಅಸ್ನೋಟಿಯ ಶಿವಾಜಿ ವಿದ್ಯಾ ಮಂದಿರ

ಕಾರವಾರ: ತಾಲ್ಲೂಕಿನ ಗಡಿಭಾಗದಲ್ಲಿರುವ ಅಸ್ನೋಟಿ ಶಿವಾಜಿ ವಿದ್ಯಾ ಮಂದಿರ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಸದಾ ಸಂಸ್ಕೃತಿ ಸಂಸ್ಕಾರದ ತಳಹದಿಯ ಮೇಲೆ ಸಾಗುತ್ತಾ ಮೌಲಿಕ ಶಿಕ್ಷಣವನ್ನು ಬಿತ್ತುತ್ತಿದೆ. ಕೊಂಕಣಿ ಭಾಷೆ ಇಲ್ಲಿ ಮಾತೃಭಾಷೆ. ಮರಾಠಿ ಮತ್ತು ಕನ್ನಡ ಇಲ್ಲಿನ ಶಿಕ್ಷಣ…

Read More

ಪ್ರತಿಭಾ ಕಾರಂಜಿ: ವಾನಳ್ಳಿ ವಿದ್ಯಾರ್ಥಿಗಳ ಸಾಧನೆ

ಶಿರಸಿ:ತಾಲೂಕಿನ ಭೈರುಂಬೆಯ ಶ್ರೀ ಶಾರದಾಂಬಾ ಪ್ರೌಢಶಾಲೆಯಲ್ಲಿ ಸೆ.7 ರಂದು ನಡೆದ ಹುಲೇಕಲ್ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾನಳ್ಳಿಯ ಶ್ರೀ ಗಜಾನನ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳು ಐದು ಸ್ಪರ್ಧೆಗಳಲ್ಲಿ ಪ್ರಥಮ, ಎರಡರಲ್ಲಿ ದ್ವಿತೀಯ ಹಾಗೂ ನಾಲ್ಕರಲ್ಲಿ ತೃತೀಯ…

Read More

ಲಯನ್ಸ್ ಕ್ಲಬ್’ನಿಂದ ಪೌಷ್ಟಿಕ ಆಹಾರ ಮತ್ತು ವ್ಯಕ್ತಿತ್ವ ವಿಕಸನ ಉಪನ್ಯಾಸ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಸರಕಾರಿ ಪ್ರೌಢಶಾಲೆಯಲ್ಲಿ ಲಯನ್ಸ್ ಕ್ಲಬ್’ನಿಂದ ವಿವಿಧ ಕಾರ್ಯಕ್ರಮಗಳು ನಡೆದವು. ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ತ್ರಿವಿಕ್ರಮ ಪಟವರ್ಧನರು ಪೌಷ್ಟಿಕ ಆಹಾರದ ಮಹತ್ವವನ್ನು ತಿಳಿಸಿಕೊಟ್ಟರು. ಔಷಧ ಅಂಗಡಿಗಳಿಗೆ, ಆಸ್ಪತ್ರೆಗಳಿಗೆ ಓಡಾಡುವುದನ್ನು ತಪ್ಪಿಸಲು ಉತ್ತಮ ಪೌಷ್ಟಿಕ ಆಹಾರದ…

Read More
Share This
Back to top