ಸಿದ್ದಾಪುರ: ಪಟ್ಟಣದ ಹೊಸುರಿನ ಶ್ರೀಶಂಕರಮಠದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿದ್ದಾಪುರ ವಲಯದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ವ್ರತ ಪೂಜೆ ಮತ್ತು ಧಾರ್ಮಿಕ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶಿರಳಗಿ ಚೈತನ್ಯ ರಾಜರಾಮ ಕ್ಷೇತ್ರದ ಶ್ರೀಬ್ರಹ್ಮಾನಂದ…
Read Moreಸುದ್ದಿ ಸಂಗ್ರಹ
‘ಜ್ಯೋತಿ ರತ್ನ’ ಪ್ರಶಸ್ತಿಗೆ ಲಕ್ಷ್ಮೀಶರಾವ್ ಕಲ್ಗುಂಡಿಕೊಪ್ಪ ಭಾಜನ
ಶಿರಸಿ: ಬೆಂಗಳೂರಿನ ಬಸವನಗುಡಿ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ನಿಂದ ಡಾ.ಜಿ.ಎಸ್.ವಿ ಸ್ಮರಣಾರ್ಥ ನೀಡುವ ಜ್ಯೋತಿ ರತ್ನ ಪ್ರಶಸ್ತಿಯನ್ನು ಖ್ಯಾತ ತಬಲಾ ವಾದಕ ಲಕ್ಷ್ಮೀಶರಾವ್ ಕಲ್ಗುಂಡಿಕೊಪ್ಪ ಅವರಿಗೆ ನೀಡಿ ಗೌರವಿಸಲಾಯಿತು. ಬಿಜೆಪಿ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ,…
Read Moreಚಿಲುಮೆ ಕೆರೆಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆ: ಪೋಲೀಸರಿಂದ ಪರಿಶೀಲನೆ
ಶಿರಸಿ:ನಗರದ ಮಧ್ಯಭಾಗದ ದೇವಿಕೆರೆ ಸಮೀಪದಲ್ಲಿರುವ ಚಿಲುಮೆ ಕೆರೆಯಲ್ಲಿ ವ್ಯಕ್ತಿಯೊರ್ವನ ಶವವೊಂದು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯು ಅನಂತ ತಿಪ್ಪಯ್ಯ ನಾಯ್ಕ ಎಂದು ತಿಳಿದುಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More‘ಶಿರಸಿ ಹಬ್ಬ’ ನೋಡಿ ಹಿಂದಿರುಗುತ್ತಿದ್ದವ ಬೈಕ್ ಆ್ಯಕ್ಸಿಡೆಂಟ್’ನಲ್ಲಿ ದುರ್ಮರಣ
ಶಿರಸಿ: ತಾಲೂಕಿನ ಕುಮಟಾ ರಸ್ತೆಯ ಸಿರ್ಸಿಮಕ್ಕಿ ಕ್ರಾಸ್ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ. ಸಿದ್ದಾಪುರ ತಾಲೂಕಿನ ಹೆಗ್ಗರಣಿಯ ಸದಾಶಿವ ಗಣಪತಿ…
Read Moreಅಮೃತ ಸರೋವರ ಕೆರೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಸಿಇಒ ಸೂಚನೆ
ಹಳಿಯಾಳ: ಜಲ, ಮಣ್ಣು, ಪರಿಸರ ಸಂರಕ್ಷಣೆ ದೃಷ್ಟಿಯಿಂದ ಜಿಲ್ಲೆಯಲ್ಲಿ ನರೇಗಾ ಒಗ್ಗೂಡಿಸುವಿಕೆ ಅಡಿಯಲ್ಲಿ ಪಿಆರ್‌ಇಡಿ, ಸಣ್ಣ ನೀರಾವರಿ ಹಾಗೂ ಅರಣ್ಯ ಇಲಾಖೆ ಸೇರಿದಂತೆ ವಿವಿಧ ಅನುಷ್ಠಾನ ಇಲಾಖೆಗಳಿಂದ ಅಭಿವೃದ್ಧಿಪಡಿಸಲು ಅಮೃತ ಸರೋವರ ಅಭಿಯಾನದಡಿ ಕೈಗೆತ್ತಿಕೊಂಡರಿರುವ ಅಮೃತ ಸರೋವರ ಕೆರೆ…
Read More