ಭಟ್ಕಳ: ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಡಾ.ಭಾಗೀರಥಿ ನಾಯ್ಕ ಅವರಿಗೆ ಕಾಲೇಜಿನ ಆಡಳಿತ ಮಂಡಳಿವತಿಯಿಂದ ಬೀಳ್ಕೊಡುಗೆ ನೀಡಿದರು.2022ರ ಜೂನ್ 20ರಂದು ಎರಡನೇ ಬಾರಿಗೆ ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಅಧಿಕಾರ…
Read Moreಸುದ್ದಿ ಸಂಗ್ರಹ
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಪದಾಧಿಕಾರಿಗಳ ಆಯ್ಕೆ
ಭಟ್ಕಳ: ಪಟ್ಟಣದಲ್ಲಿ ಶನಿವಾರ ಆರಂಭಗೊಂಡ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಎರಡು ದಿನಗಳ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಡೆದ ರಾಜ್ಯ ಅಧ್ಯಕ್ಷ ತಾಹಿರ್ ಹುಸೇನ್, ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ (ಸಂಘಟನೆ) ಮೊಹಮ್ಮದ್ ಅಲೀಮುದ್ದಿನ್ ಕೊಪ್ಪಳ ಅವರನ್ನು ನೇಮಕ ಮಾಡಿದರು.ರಾಜ್ಯ…
Read Moreಸಬ್ ಜೈಲಿನಿಂದ ಡಕಾಯಿತಿ ಪ್ರಕರಣದ ವಿಚಾರಣಾಧೀನ ಖೈದಿ ಪರಾರಿ
ಶಿರಸಿ: ನಗರದ ಸಬ್ ಜೈಲಿನಲ್ಲಿ ಡಕಾಯಿತಿ ಪ್ರಕರಣದಲ್ಲಿ ವಿಚಾರಣಾಧೀನನಾಗಿದ್ದ ಖೈದಿಯೋರ್ವ ಶನಿವಾರ ಬೆಳಿಗ್ಗೆ 8.45ರ ಸುಮಾರಿಗೆ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಮೂಲತಃ ಯಲ್ಲಾಪುರ ತಾಲೂಕಿನ ಜಡಹಲಗಿನ ಕೊಪ್ಪ ಗ್ರಾಮದ ನಿವಾಸಿಯಾಗಿದ್ದ ಪ್ರಕಾಶ್ ಕೃಷ್ಣ ಸಿದ್ದಿ ಎಂಬಾತ ಬಿಳಕಿ…
Read Moreಶಿಕ್ಷಣಕ್ಕಾಗಿ ಬೆಳಕು: ಶಿರಸಿ ಟಿಎಂಎಸ್’ನಲ್ಲಿ ಕೃತಜ್ಞತಾ ಸಮಾರಂಭ
ಶಿರಸಿ: ನಾಡಿನ ಹೆಸರಾಂತ ಬ್ಯಾಂಕ್ ಗಳಲ್ಲಿ ಒಂದಾದ ಕರ್ಣಾಟಕ ಬ್ಯಾಂಕ್ ನೆರವಿನೊಂದಿಗೆ ಸೌರ ಶಕ್ತಿಯ ಮೂಲಕ ಸ್ವಾವಲಂಬನೆ ಸಾಧಿಸಲು ಮುಂದಾದ ಸೆಲ್ಕೋ ಸೋಲಾರ್ ಸಂಸ್ಥೆ ಹಾಗೂ ಭಾರತೀಯ ವಿಕಾಸ ಸಂಸ್ಥೆ ಸಹಕಾರದಲ್ಲಿ ರೂಪಿಸಲಾದ ಶಿಕ್ಷಣಕ್ಕಾಗಿ ಬೆಳಕು ಯೋಜನೆಯ ಕೃತಜ್ಞತಾ…
Read Moreಧಾರವಾಡ ಸಹಕಾರ ಹಾಲು ಒಕ್ಕೂಟದ ಫಲಾನುಭವಿಗಳಿಗೆ ಚೆಕ್ ವಿತರಿಸಿದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ
ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದಿಂದ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಲಸಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಶ್ರೀಪಾದ ಗೋಪಾಲ ಭಟ್, ವಾನಳ್ಳಿ ಹಾಲು ಉತ್ಪಾದಕರ…
Read More