Slide
Slide
Slide
previous arrow
next arrow

ಅಂಬುಕೋಣ ಶಾಲೆಗೆ ರಜತ ಸಂಭ್ರಮ: ಪ್ರವೇಶ ದ್ವಾರ, ಆವರಣ ಗೋಡೆ ಉದ್ಘಾಟನೆ

ಅಂಕೋಲಾ: ತಾಲೂಕಿನ ಅಂಬುಕೋಣದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಗ್ರಾಮ ಪಂಚಾಯತ ಸದಸ್ಯರಾದ ನಾಗವೇಣಿ, ಕೇಶವ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ನಾಗರಾಜ ನಾಯಕ…

Read More

ಶ್ರೀಮಲ್ಲಿಕಾರ್ಜುನ ಪಿಯು ಕಾಲೇಜಿನ ನೂತನ ಪ್ರಾಚಾರ್ಯ ಜಿ.ಡಿ.ಮನೋಜೆ ಅಧಿಕಾರಕ್ಕೆ

ಕಾರವಾರ: ತಾಲೂಕಿನ ಸಿದ್ದರ ಶ್ರೀಮಲ್ಲಿಕಾರ್ಜುನ ಪದವಿಪೂರ್ವ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡ ಜಿ.ಡಿ.ಮನೋಜೆ ಅವರನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಕಾರ್ಯಾಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನಿಟ್ಟೂರು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತಪ್ಪ ಅವರು ಈ ವೇಳೆ ನೂತನ…

Read More

ಮಂದಗತಿಯಲ್ಲಿ ಸಾಗಿದ ಸೇತುವೆ ಕಾಮಗಾರಿ: ಭಾಸ್ಕರ ಪಟಗಾರ ಪ್ರತಿಭಟನೆ

ಕುಮಟಾ: ಗಂಗಾವಳಿ- ಮಂಜುಗುಣಿ ಸೇತುವೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಸ್ಥಳೀಯರಿಗೆ ಕಿರಿಕಿರಿಯುಂಟಾಗುತ್ತಿದ್ದು, ಕಾಮಗಾರಿ ಸ್ಥಳದಲ್ಲಿ ಸಂಚಾರಕ್ಕೆ ಅನುಕೂಲವಾಗುವಂತೆ ರ‍್ಯಾಂಪ್ ಅಳವಡಿಸಲು ಒತ್ತಾಯಿಸಿ ಕರವೇ ಜಿಲ್ಲಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಭಾಸ್ಕರ ಪಟಗಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಳೆದ ಎರಡು…

Read More

ಪ್ರತಿಯೊಬ್ಬರೂ ಮತ ಹಾಕುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರರಾಗಲು ಸ್ಪೀಕರ್ ಕಾಗೇರಿ ಕರೆ

ಬೆಂಗಳೂರು: ನಮ್ಮ ಮತ ನಮ್ಮೆಲ್ಲರ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಪ್ರಜೆಯು ಮತ ಹಾಕುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರರಾಗಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಬೆಂಗಳೂರು ಜಿಲ್ಲಾಡಳಿತದ ವತಿಯಿಂದ ಬೆಂಗಳೂರಿನ ಸೆಂಟ್ರಲ್ ಕಾಲೇಜ್‍ನ ಜ್ಞಾನಜ್ಯೋತಿ ಸಭಾಂಗಣದಲ್ಲಿ,…

Read More

ಲಾರಿ- ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನ ದುರ್ಮರಣ

ಸಿದ್ದಾಪುರ: ಲಾರಿ- ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಅಸುನೀಗಿದ ಘಟನೆ ತಾಲೂಕಿನ ನಾಣಿಕಟ್ಟಾ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಕಲಗದ್ದೆಯ ಅಲೋಕ ಪರಮೇಶ್ವರ ಭಟ್ ಎಂದು ಗುರುತಿಸಲಾಗಿದ್ದು, ಸಿದ್ದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More
Share This
Back to top