ಕಾರವಾರ: ರಾಜ್ಯದಲ್ಲಿ 2 ದಿನಗಳ ಕಾಲ ಚಳಿ ಮುಂದುವರಿಯಲಿದ್ದು, ಕೆಲ ಕಡೆ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮುಂದಿನ 24 ಗಂಟೆಗಳ ಕಾಲ ಕನಿಷ್ಠ ಉಷ್ಣಾಂಶವು…
Read Moreಸುದ್ದಿ ಸಂಗ್ರಹ
ವಾಕ್ಪ್ರತಿಯೋಜಿತಾ ಸ್ಪರ್ಧೆ: ಶ್ರೀಮಾತಾ ಸಂಸ್ಕೃತ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಯಲ್ಲಾಪುರ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ವಾಕ್ಪ್ರತಿಯೋಜಿತಾದ ಸ್ಪರ್ಧೆಗಳಲ್ಲಿ ಉಮ್ಮಚಗಿಯ ಶ್ರೀ ಶ್ರೀಮಾತಾ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು ಐದು ಪ್ರಥಮ ಪುರಸ್ಕಾರ, ಒಂದು ದ್ವಿತೀಯ ಮತ್ತು ಒಂದು ತೃತೀಯ ಪುರಸ್ಕಾರ ಪಡೆಯುವುದರೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.ಜ್ಯೋತಿಷ್ಯ ಶಲಾಕಾ ಸ್ಪರ್ಧೆಯಲ್ಲಿ…
Read Moreಜ.13ಕ್ಕೆ ಬಿದ್ರಳ್ಳಿಯಲ್ಲಿ ಸಂಗೀತ ಕಾರ್ಯಕ್ರಮ
ಯಲ್ಲಾಪುರ: ತಾಲೂಕಿನ ಉಮ್ಮಚಗಿ, ಬಿದ್ರಳ್ಳಿಯ ರಾಮನಾಥೇಶ್ವರ ದೇವಸ್ಥಾನದಲ್ಲಿ ಜ.13, ಶುಕ್ರವಾರದಂದು ಸಂಜೆ 7 ಗಂಟೆಗೆ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗಾಯನದಲ್ಲಿ ಪಂ. ಜಯತೀರ್ಥ ಮೇವುಂಡಿ ಹಾಗೂ ನಾಗಭೂಷಣ ಹೆಗಡೆ ಮನರಂಜಿಸಲಿದ್ದು, ಸಹ ಕಲಾವಿದರಾಗಿ ತಬಲಾದಲ್ಲಿ ಗಣೇಶ ಗುಂಡ್ಕಲ್ ಹಾಗೂ…
Read Moreಈಡಿಗರ ಹಾದಿ ತಪ್ಪಿಸುತ್ತಿರುವ ಸರ್ಕಾರ: ಪದ್ಮರಾಜ್ ಆಕ್ರೋಶ
ಅಂಕೋಲಾ: ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಈಡಿಗ ಸಮುದಾಯದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ…
Read Moreಜ.12ರಿಂದ ಭಾನ್ಕುಳಿ ಗೋಸ್ವರ್ಗದಲ್ಲಿ ಗೋದಿನ ಆಚರಣೆ
ಸಿದ್ದಾಪುರ: ತಾಲೂಕಿನ ಭಾನ್ಕುಳಿ ಶ್ರೀರಾಮದೇವಮಠ ಆವಾರದ ಗೋಸ್ವರ್ಗದಲ್ಲಿ ಜ.12ರಿಂದ 15ರವರೆಗೆ ಗೋದಿನ ಹಾಗೂ ಗೋವಿಗಾಗಿ ಆಲೆಮನೆ ಕಾರ್ಯಕ್ರಮವನ್ನು ಶ್ರೀರಾಮಚಂದ್ರಾಪುರ ಮಠ ಮಹಾಸಂಸ್ಥಾನದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿಯವ ದಿವ್ಯ ಸಾನ್ನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಿಂದ ಬರುವ ಆದಾಯವನ್ನು…
Read More