Slide
Slide
Slide
previous arrow
next arrow

ರಸ್ತೆಯ ಮೇಲೆಯೇ ಪುನಃ ಕಾಂಕ್ರೀಟ್ ರಸ್ತೆ: ಪಂಚಾಯತಿ ಸದಸ್ಯೆಯಿಂದ ಸರ್ಕಾರದ ಹಣ ದುರ್ಬಳಕೆ ಆರೋಪ

ಕುಮಟಾ: ರಸ್ತೆಯ ಮೇಲೆಯೇ ಪುನಃ ಕಾಂಕ್ರೀಟ್ ರಸ್ತೆ ನಿರ್ಮಿಸುವ ಜೊತೆಗೆ ಪಂಚಾಯತ್ ಸದಸ್ಯರೋರ್ವರ ತಾಯಿ ಮನೆಯ ಜಾಗಕ್ಕೆ ಕಂಪೌಂಡ್ ನಿರ್ಮಿಸಿಕೊಡುವ ಮೂಲಕ ಲಕ್ಷಾಂತರ ರೂ. ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲು ಜಿಲ್ಲಾ ಪಂಚಾಯತ್ ಎಂಜಿನೀಯರಿಂಗ್ ವಿಭಾಗದ ಅಧಿಕಾರಿಗಳು ಮುಂದಾಗಿರುವ…

Read More

ಆಲಿವ್ ರಿಡ್ಲೆ ಜಾತಿಯ ಕಡಲಾಮೆಗಳ ನೂರಾರು ಮೊಟ್ಟೆ ಪತ್ತೆ: ಅಧಿಕಾರಿಗಳಿಂದ ರಕ್ಷಣೆ

ಹೊನ್ನಾವರ: ತಾಲೂಕಿನ ಕಾಸರಕೋಡ ಗ್ರಾ.ಪಂ. ವ್ಯಾಪ್ತಿಯ ಟೊಂಕಾದಲ್ಲಿ ಕಡಲಾಮೆ ಮೊಟ್ಟೆ ಪತ್ತೆಯಾಗಿದೆ. ಟೊಂಕಾದ ವಾಣಿಜ್ಯ ಬಂದರು ಕಡಲತೀರದ ಸನಿಹದಲ್ಲಿ ಕಳೆದ ಎರಡು ದಿನಗಳಿಂದ ಆಲಿವ್ ರಿಡ್ಲೆ ಜಾತಿಯ ಕಡಲಾಮೆಗಳ ನೂರಾರು ಸಂಖ್ಯೆಯಲ್ಲಿ ಮೊಟ್ಟೆಗಳು ಪತ್ತೆಯಾಗಿದೆ.ಮೊಟ್ಟೆ ಕುರುಹು ಪತ್ತೆಯಾಗುತ್ತಿದ್ದಂತೆ ಸಂರಕ್ಷಣೆಗಾಗಿ…

Read More

ಜ.12ಕ್ಕೆ ಶಿರವಾಡ ಗ್ರಾಮಸ್ಥರಿಂದ ಪಾದಯಾತ್ರೆ

ಕಾರವಾರ: ಶಿರವಾಡದಲ್ಲಿ ನೆಲೆಸಿರುವ ಕುಟುಂಬಗಳಿಗೆ ಅತಿಕ್ರಮಣ ಸಕ್ರಮ ಮಾಡುವಂತೆ ಆಗ್ರಹಿಸಿ ಜ.12ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆ ತಿಳಿಸಿದೆ.ಅತಿಕ್ರಮಣ ಸಕ್ರಮದ ಕುರಿತು ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಹಾಗೂ ಸ್ಥಳೀಯರು…

Read More

ಜ.12ಕ್ಕೆ 18 ಅಡಿ ಎತ್ತರದ ವಿವೇಕಾನಂದ ಪ್ರತಿಮೆ ಲೋಕಾರ್ಪಣೆ

ಯಲ್ಲಾಪುರ: ಅಂಕೋಲಾ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಒಂದಾದ ಬ್ರಹ್ಮೂರು- ಕಬಗಾಲದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪಾಲಕರೋರ್ವರು 18 ಅಡಿಯಷ್ಟು ಎತ್ತರದ ವಿವೇಕಾನಂದ ಪ್ರತಿಮೆಯನ್ನು ಸಿದ್ಧ ಮಾಡಿದ್ದಾರೆ.ಕಬಗಾಲ ಶಾಲೆಯ 6ನೇ ವರ್ಗದಲ್ಲಿ ಓದುತ್ತಿರುವ ತಿಲಕ್ ಹೆಗಡೆ ತಂದೆ ರಾಘವೇಂದ್ರ…

Read More

101 ಉಪಜಾತಿಗಳಿಗೆ ಜನಸಂಖ್ಯೆನುಗುಣವಾಗಿ ಒಳ ಮೀಸಲಾತಿ ನೀಡಲು ಆಗ್ರಹ

ಕಾರವಾರ: ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಉಪಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ, ಎಸ್‌ಸಿ, ಎಸ್‌ಟಿ, ಓಬಿಸಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ ಸೇರಿದಂತೆ ಒಟ್ಟು 12 ವಿವಿಧ ಬೇಡಿಕೆಗಳ ಈಡೇರಿಕೆಗೆ…

Read More
Share This
Back to top