Slide
Slide
Slide
previous arrow
next arrow

ಕಾರವಾರೇತರ ವ್ಯಕ್ತಿಗಳಿಂದ ಫುಟ್‌ಪಾತ್ ಅತಿಕ್ರಮಿಸಿ ವ್ಯಾಪಾರ: ದೂರು

ಕಾರವಾರ: ಕಾರವಾರೇತರ ವ್ಯಕ್ತಿಗಳು ನಗರದ ಫುಟ್‌ಪಾತ್ ಅತಿಕ್ರಮಿಸಿ ವ್ಯಾಪಾರ ಮಾಡುತ್ತಿದ್ದು, ಇದರಿಂದಾಗಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಫುಟ್‌ಪಾತ್ ಮೇಲೆ ಸಂಚರಿಸಲು ಸಾಧ್ಯವಾಗದೇ ರಸ್ತೆಯಲ್ಲೇ ಜನರು ನಡೆದು ಹೋಗುವ ಪರಿಸ್ಥಿತಿಯಿದ್ದು, ಇದರಿಂದಾಗಿ ವಾಹನಗಳ ಭಯ ಕಾಡುತ್ತಿದ್ದು ಇದನ್ನ ಸರಿಪಡಿಸುವಂತೆ ಜಯ…

Read More

ನಗರ ಸೌಂದರ್ಯಕ್ಕೆ ಬೀದಿ ಬದಿ ವ್ಯಾಪಾರಸ್ಥರು ಸಹಕರಿಸಿ: ಶಾಸಕಿ ರೂಪಾಲಿ ನಾಯ್ಕ

ಕಾರವಾರ: ನಗರ ಸೌಂದರ್ಯಕ್ಕೆ ಬೀದಿ ಬದಿ ವ್ಯಾಪರಸ್ಥರು ಒಂದೇ ಕಡೆ ಕುಳಿತು ಸಹಕರಿಸಬೇಕು ಎಂದು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಹೇಳಿದರು.ನಗರದ ನಗರಸಭೆ ಆವರಣದಲ್ಲಿ ನಡೆದ ಬೀದಿ ಬದಿ ವ್ಯಾಪರಸ್ಥರಿಗೆ ಕಾರ್ಡ್ ವಿತರಣೆ ಕಾರ್ಯಕ್ರಮವನ್ನ ಉದ್ಘಾಟಿಸಿ…

Read More

ಹೆಗಡೆಯ ಅಭಿವೃದ್ಧಿಗೆ ಅನುದಾನದ ಹೊಳೆ: ಶಾಸಕ ದಿನಕರ ಶೆಟ್ಟಿ

ಕುಮಟಾ: ತಾಲೂಕಿನ ಹೆಗಡೆಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು.ನಂತರ ಮಾತನಾಡಿದ ಶಾಸಕರು, ಹೆಗಡೆಯ ಗ್ರಾಮಸ್ಥರು ಶಿಕ್ಷಣಾಸಕ್ತರಾಗಿದ್ದು ತಮ್ಮ ಊರಿನ ಶಾಲೆಗಾಗಿ ಯಾವುದೇ ಭೇದಭಾವವಿಲ್ಲದೆ ಎಲ್ಲರೂ ಕೈಜೋಡಿಸಿ…

Read More

ಜಿ.ಪಿ.ಎಸ್ ಅತಿಕ್ರಮಣದಾರರಿಗೆ ತೊಂದರೆ ನೀಡಿದರೆ ಅಧಿಕಾರಿಗಳ ವಿರುದ್ಧ ಕ್ರಮ:ಸಚಿವ ಪೂಜಾರಿ

ಕುಮಟಾ: ಜಿ.ಪಿ.ಎಸ್ ಮಾಡಿಕೊಂಡ ಅತಿಕ್ರಮಣದಾರರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ವಿನಾಕಾರಣ ತೊಂದರೆ ನೀಡಿದರೆ ಅಂಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.ಪಟ್ಟಣದ ತಾ.ಪಂ ಸಭಾಭವನದಲ್ಲಿ…

Read More
Share This
Back to top