Slide
Slide
Slide
previous arrow
next arrow

ಹೊಲಿಗೆ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಮುಂಡಗೋಡ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಹಾಗೂ ಧಾರವಾಡದ ಟಾಟಾ ಹಿಟಾಚಿ ಕನ್ಸ್ಟ್ರಕ್ಷನ್ ಮಶಿನರಿ ಪ್ರೈ .ಲಿ. ಕಂಪನಿಗಳ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಹುನಗುಂದ ಗ್ರಾಮದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಉಚಿತ ಹೊಲಿಗೆ ತರಬೇತಿ ಶಿಬಿರದಲ್ಲಿ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ…

Read More

ಟ್ರ್ಯಾಕ್ಟರ್ ದುರಂತದಲ್ಲಿ‌ ವಿದ್ಯಾರ್ಥಿನಿ ಕಾವ್ಯಾ ಮೃತ: ಧಾತ್ರಿ ಶ್ರೀನಿವಾಸ ಭಟ್ ಸಂತಾಪ

ಮುಂಡಗೋಡ: ನಿನ್ನೆ ನಡೆದ ಟ್ರ್ಯಾಕ್ಟರ್ ಅಪಘಾತದಲ್ಲಿ ತಾಲೂಕಿನ ಮಳಗಿ ಭಾಗದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಬ್ಯಾಡಗಿ ಮೃತಪಟ್ಟಿದ್ದು ತುಂಬಾ ದುಃಖದ ವಿಷಯವಾಗಿದೆ ಎಂದು ಧಾತ್ರಿ ಫೌಂಡೇಶನ್ ಅಧ್ಯಕ್ಷ ಶ್ರೀನಿವಾಸ ಭಟ್ ವಿಷಾದ ವ್ಯಕ್ತಪಡಿಸಿದ್ದಾರೆ. ಘಟನೆಯ…

Read More

ಶಿರಸಿಯ ಲಯನ್ಸ್ ಕ್ಲಬ್‌ನ ಸುವರ್ಣ ಮಹೋತ್ಸವ ಸಮಾರಂಭ ಯಶಸ್ವಿ

ಶಿರಸಿ:ಶಿರಸಿ ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಸುವರ್ಣ ಮಹೋತ್ಸವ ಸಮಾರಂಭವನ್ನು ಜ.5 ರಂದು ಆಚರಿಸಲಾಯಿತು. ಸುವರ್ಣ ಮಹೋತ್ಸವದ ನೆನಪಿಗಾಗಿ ಕಟ್ಟಿಸಿದ “ಲಯನ್ಸ್ ಸುವರ್ಣ ಸೇವಾ ಸೌಧ”ವನ್ನು ಲಯನ್ ಅಂತಾರಾಷ್ಟ್ರೀಯ ತೃತೀಯ ಉಪಾಧ್ಯಕ್ಷ ಲಯನ್ ಎ.ಪಿ. ಸಿಂಗ್…

Read More

ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ: ಕಿಬ್ಬಳ್ಳಿ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರಥಮ

ಸಿದ್ದಾಪುರ: ಧಾರವಾಡದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆಯುಕ್ತರ ಕಾರ್ಯಾಲಯ ಬೆಂಗಳೂರುರವರು ಏರ್ಪಡಿಸಿದ್ದ 2022-23 ನೇ ಸಾಲಿನ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಾಲೂಕಿನ ಕಿಬ್ಬಳ್ಳಿ ಪ್ರೌಢಶಾಲೆ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಶ್ರೀ ಮಹಾಗಣಪತಿ ಪ್ರೌಢಶಾಲೆ ಕಿಬ್ಬಳ್ಳಿಯ 10ನೇ…

Read More

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಕಾರು

ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಆರೊಳ್ಳಿ ಸಮೀಪ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ.ಬೆಂಗಳೂರು ನೋಂದಣಿ ಹೊಂದಿರುವ ಕಾರು ಗೇರುಸೊಪ್ಪಾ ಕಡೆಯಿಂದ ಹೊನ್ನಾವರ ಕಡೆಗೆ ಸಾಗುವಾಗ ತಿರುವಿನಿಂದ ಕೂಡಿರುವ ರಸ್ತೆಯಲ್ಲಿ…

Read More
Share This
Back to top