Slide
Slide
Slide
previous arrow
next arrow

ಮ್ಯಾಟ್ ಕಬಡ್ಡಿ ಪಂದ್ಯಾವಳಿ; ಶ್ರೀದೇವಿ ಬಾಯ್ಸ್ ಪ್ರಥಮ

ಹೊನ್ನಾವರ: ತಾಲೂಕಿನ ಜನ್ನಕಡ್ಕಲನಲ್ಲಿ ಶ್ರೀದೇವಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಹಿಂದೂ ಕುಂಬ್ರಿ ಮರಾಠ ಸಮಾಜದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಜರುಗಿತು. ಕಾರ್ಯಕ್ರಮವನ್ನು ಶಾಸಕ ಸುನೀಲ್ ನಾಯ್ಕ ಉದ್ಘಾಟಿಸಿದರು. ಕ್ರೀಡಾಂಗಣವನ್ನು…

Read More

ಜೊಯಿಡಾ ರೈತರಿಗೆ ನೀರು ಕೊಡಿ: ಕುಮಾರ ಬೊಬಾಟೆ

ಜೊಯಿಡಾ: ತಾಲೂಕಿನ ಜನರು ಸೂಪಾ ಜಲಾಶಯ ನಿರ್ಮಿಸಲು ತಮ್ಮ ಜಮೀನು, ಮನೆಯನ್ನು ತ್ಯಾಗ ಮಾಡಿದ್ದಾರೆ. ನಮ್ಮ ತಾಲೂಕಿನಿಂದ ರಾಜ್ಯ, ಹೊರ ರಾಜ್ಯಗಳಿಗೆ ವಿದ್ಯುತ್ ನೀಡಲಾಗುತ್ತದೆ. ತಾಲೂಕಿನ ನೀರಿನಿಂದ ಇಲ್ಲಿಯ ಕಾರ್ಖಾನೆಯವರು ಉದ್ಯಮ ನಡೆಸುತ್ತಿದ್ದಾರೆ. ಆದರೆ ತಾಲೂಕಿನ ರೈತರಿಗೆ ಮಾತ್ರ…

Read More

ವಿವಿಧೆಡೆ ಅಭಿವೃದ್ಧಿ ಕಾರ್ಯಗಳಿಗೆ ಶಾಸಕಿ ರೂಪಾಲಿ ಚಾಲನೆ

ಅಂಕೋಲಾ: ಕ್ಷೇತ್ರದ ಹಲವು ರಸ್ತೆಗಳು ದುಸ್ಥಿತಿಯಲ್ಲಿರುವುದನ್ನು ನೋಡಿ ಬೇಸರವಾಗಿತ್ತು. ಈಗ ಬಹುತೇಕ ರಸ್ತೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಶೀಘ್ರದಲ್ಲಿ ರಸ್ತೆ ನಿರ್ಮಾಣವಾಗಲಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು. ತಾಲ್ಲೂಕಿನ ವಾಸರಕುದ್ರಗಿ, ಡೋಂಗ್ರಿ, ಅಚವೆ, ಹಿಲ್ಲೂರು ಹಾಗೂ ಮೊಗಟಾ…

Read More

ಉಳ್ಳಾಲದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

ಶಿರಸಿ: ತಾಲೂಕಿನ ಉಳ್ಳಾಲ ಮತ್ತು ಕೊಪ್ಪ ಗ್ರಾಮಗಳನ್ನು ಒಳಗೊಂಡು ಉಳ್ಳಾಲಕೊಪ್ಪ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಹೆಗಡೆ…

Read More

ಟೀಕೆ ಮಾಡುವವರಿಗೆ ಉತ್ತರ ನೀಡುವ ಪ್ರವೃತ್ತಿ ರೂಢಿಸಿಕೊಳ್ಳಿ: ಪೂಜಾರಿ

ಭಟ್ಕಳ: ನರೇಂದ್ರ ಮೋದಿ ಅವರ ಕುರಿತು ಟೀಕೆ ಮಾಡುವವರಿಗೆ ಸ್ಪಷ್ಟ ಉತ್ತರ ಕೊಡಬೇಕಿದೆ. ಅಂತಹ ಪ್ರವೃತ್ತಿಯನ್ನು ನಾವೆಲ್ಲರೂ ರೂಢಿಸಿಕೊಳ್ಳಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವೀರ ಸಾವರ್ಕರ್ ಫೋಟೋ…

Read More
Share This
Back to top