Slide
Slide
Slide
previous arrow
next arrow

ಡಾನ್ ಬಾಸ್ಕೋ ಶಾಲೆ ಬಳಿ ಭೀಕರ ಅಪಘಾತ; ಬೈಕ್ ಸವಾರರು ಗಂಭೀರ

ಶಿರಸಿ: ನಗರದ ಹುಬ್ಬಳ್ಳಿ ರಸ್ತೆಯಲ್ಲಿ ಎರಡು ಬೈಕಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈರ್ವರು ಬೈಕ್ ಸವಾರರ ಸ್ಥಿತಿ ಚಿಂತಾಜನಕವಾಗಿದೆ.ಈ ಘಟನೆ ಬುಧವಾರ ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Read More

ಭಂಡಾರಿ ಸಮಾಜ ಅಭಿವೃದ್ಧಿಗೆ ರಾಜಕೀಯ ಪ್ರಾತಿನಿಧಿತ್ವ ಅವಶ್ಯ: ಪ್ರೇಮಾನಂದ ನಾಯ್ಕ

ಯಲ್ಲಾಪುರ: ಪಟ್ಟಣದ ಕಾಳಮ್ಮನಗರ ಕಾಳಮ್ಮ ದೇವಿ ದೇವಸ್ಥಾನದ ಸಭಾ ಭವನದಲ್ಲಿ ರವಿವಾರ ಭಂಡಾರಿ ಸಮಾಜದ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಯಿತು.ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಪ್ರೇಮಾನಂದ ನಾಯ್ಕ ಕಾರ್ಯಕ್ರಮಕ್ಕೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ ಭಂಡಾರಿ ಸಮಾಜದ ಜನ…

Read More

ಶಿರಸಿ- ಮುಂಡಗೋಡ ಹೆದ್ದಾರಿಯಲ್ಲಿ ಅಪಘಾತ: ಬೈಕ್ ಸವಾರನ ದುರ್ಮರಣ

ಶಿರಸಿ: ಶಿರಸಿ – ಮುಂಡಗೋಡ ಹೆದ್ದಾರಿಯಲ್ಲಿ ಸ್ಕಾರ್ಪಿಯೋ ಕಾರೊಂದು ಬೈಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ನಡೆದ ಅಪಘಾತದಲ್ಲಿ ಕಲಘಟಗಿ ಹುಣಸಿಕಟ್ಟಿಯ ಮಂಜುನಾಥ್ ಶೇಖಪ್ಪ ಇಂಗೋಲಿ…

Read More

ಹಿರಿಯ ಪತ್ರಕರ್ತ ರವೀಂದ್ರ ಭಟ್ಟರಿಗೆ ‘ಕಾರ್ಯದಕ್ಷ’ ಪ್ರಶಸ್ತಿ ಪ್ರಕಟ

ಶಿರಸಿ: ಹೆಸರಾಂತ ಪತ್ರಕರ್ತ, ಪ್ರಜಾವಾಣಿ ದೈನಿಕದ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರಿಗೆ ದೇಶದ ಏಕಮೇವ ತಾಲೂಕಿನ ಕಲಗದ್ದೆಯ ಯಕ್ಷಗಾನ ಶ್ರೀ ನಾಟ್ಯ ವಿನಾಯಕ ದೇವಸ್ಥಾನದಿಂದ ನೀಡಲಾಗುವ ರಾಜ್ಯ ಮಟ್ಟದ ಕಾರ್ಯದಕ್ಷ ಪ್ರಶಸ್ತಿ ಪ್ರಕಟಿಸಲಾಗಿದೆ. ದೇವಸ್ಥಾನದ ಪ್ರಧಾನ ವಿಶ್ವಸ್ಥ…

Read More

ಅಟಲ್ ಭಾಷಣ ಸ್ಪರ್ಧೆ; ಭಾಗ್ಯ ಹೆಗಡೆ ಪ್ರಥಮ

ಶಿರಸಿ: ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನಗರದ ಪಂಡಿತ ದೀನ್ ದಯಾಳ ಭವನದಲ್ಲಿ ಜಿಲ್ಲಾ ಮಟ್ಟದ ಅಟಲ್ ಭಾಷಣ ಸ್ಪರ್ಧೆ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ನಾಯಕ ನೇತೃತ್ವದಲ್ಲಿ ನಡೆಯಿತು.ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಶಾಲ…

Read More
Share This
Back to top